ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಜೊತೆ ನಂಟಿನ ಆರೋಪದಲ್ಲಿ ಇತ್ತೀಚಿಗೆ ಬಂಧಿತನಾದ ಶಿವಮೊಗ್ಗ ಜಿಲ್ಲೆಯ ಮಾಝ್ ಮುನೀರ್ ಅಹಮ್ಮದ್ ಯಾನೆ ಮುನೀರ್ ನ ತಂದೆ ಮುನೀರ್ ಸಾಬ್ಜಾನ್ ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 2020ರ ನವೆಂಬರ್ನಲ್ಲ...
ಮದರಸ ಬಗ್ಗೆ ಅಪಪ್ರಚಾರ ಸಹಿಸಲ್ಲ, ಕಲ್ಪಿತ ಹೇಳಿಕೆಗೆ ಕಡಿವಾಣ ಹಾಕಬೇಕು: ಮೌಲಾನಾ ಇಸ್ಹಾಕ್ ಕೌಸರಿ ಬೆಳ್ತಂಗಡಿ: ಆಡಳಿತದ ಪದವಿಗೆ ಘನತೆ ಮತ್ತು ಪಾವಿತ್ರ್ಯತೆ ಇದೆ. ಅಲ್ಲಿ ಕುಳಿತುಕೊಳ್ಳಬೇಕಾದವರು ಆ ಪಾವಿತ್ರ್ಯತೆಯನು ಕಾಪಾಡಲು ಅನರ್ಹರಾದರೆ ಅವರು ಸ್ಥಾನದಿಂದ ಇಳಿಯಬೇಕು. ಇಲ್ಲಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ ಎಂದಾದರೆ...
19 ವರ್ಷದ ಯುವತಿಯನ್ನು ಹತ್ಯೆಗೈದ ಆರೋಪದ ಮೇಲೆ ಉತ್ತರಾಖಂಡದ ಪೌರಿ ಜಿಲ್ಲೆ ಬಿಜೆಪಿ ನಾಯಕನ ಪುತ್ರನನ್ನು ಶುಕ್ರವಾರ ಬಂಧಿಸಲಾಗಿದೆ. ಮಾಜಿ ಸಚಿವ ವಿನೋದ್ ಆರ್ಯ ಅವರ ಪುತ್ರ ಪುಲ್ಕಿತ್ ಆರ್ಯ ಬಂಧನಕ್ಕೊಳಗಾದ ಆರೋಪಿಯಾಗಿದ್ದಾನೆ. ಪುಲ್ಕಿತ್ ಆರ್ಯನ ರೆಸಾರ್ಟ್ ನಲ್ಲಿ ಅಂಕಿತಾ ಭಂಡಾರಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದು, ಸೋಮವಾರ...
ಬೆಂಗಳೂರು: 2017-18ನೇ ಸಾಲಿನ KAS ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಕ್ಕ ಐಎಎಸ್ ಅಕಾಡೆಮಿ(Akka IAS Academy) ವತಿಯಿಂದ ಇತ್ತೀಚೆಗೆ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಡಾ.ಶಿವಕುಮಾರ ಸ್ಪೂರ್ತಿದಾಯಕ ಮಾತುಗಳು ಬೆಂಗಳೂರಿನ ಬಂಟರ ಸಂಘದ ಕಟ್ಟಡದಲ್ಲಿ ನಡೆದ ಈ ಕಾರ್ಯಕ್ರಮವನ್ನ...
ಬೆಳ್ತಂಗಡಿ: ನಗರದಲ್ಲಿ ಅಡಿಕೆ ಅಂಗಡಿಗಳಿಂದ ಕಳ್ಳ ತನ ನಡೆಸುತ್ತಿದ್ದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಗರದ ಸುದೆಮುಗೇರು ನಿವಾಸಿ ಸಂತೋಷ್ ಕುಮಾರ್ ಯಾನರ ಸಂತು(28) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಸುಮಾರು ಎಪ್ಪತ್ತು ಸಾವಿರ ಮೌಲ್ಯದ ಒಂದು ಕ್ವಿಂಟಾಲ್ ಐವತ್ತು ಕೆ.ಜಿ. ತೂಕದ ಸುಲಿದ ಅಡಕೆಯನ್ನು ...
ಮಲ್ಪೆ: ಅಪಾರ್ಟ್ ಮೆಂಟ್ ನಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಕನ್ನರ್ಪಾಡಿ ಎಂಬಲ್ಲಿ ನಡೆದಿದೆ. ಮೃತನನ್ನು ಆಂದ್ರ ಪ್ರದೇಶ ಮೂಲದ ಪ್ರಸ್ತುತ ಉದ್ಯಾವರ ನಿವಾಸಿ ರೀನಾ ಮಂಡೆಲ್ ಎಂಬವರ ಮಗ ಆಶಿಕ್(13) ಎಂದು ಗುರುತಿಸಲಾಗಿದೆ. ಜೇನು ತೆಗೆಯುವ ಕೆಲಸ ಮಾಡಿಕೊಂಡಿರುವ ರೀನಾ ಮಂಡೆಲ್ ಅವರು 3 ದಿನದ ಹಿಂದೆ ಉಡುಪಿಗೆ ಬಂದು ತಮ್...
ಬೆಂಗಳೂರು: ಬಿಎಂಎಸ್ ಕಾಲೇಜು ಟ್ರಸ್ಟ್ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿ ಎಸ್ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ವಿರುದ್ಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪ್ರತಿಭಟನೆಯ ಭರದಲ್ಲಿ ಅನ್ನದಾನಿ ಸಭಾಧ್ಯಕ್ಷರ ಪೀಠದ ಕಟ್ಟೆಯನ್ನು ...
ಬೆಳ್ತಂಗಡಿ: ದೇಶದ ಸಮಸ್ತ ಜನರ ಬಹು ನಿರೀಕ್ಷೆಯ ಶ್ರೀ ರಾಮ ಮಂದಿರದ ನಿರ್ಮಾಣ ಕಾರ್ಯ ಸಂಕ್ರಾಂತಿ ಬಳಿಕ ಬಹುತೇಕ ಕಾಮಗಾರಿಗಳಿಗೆ ವೇಗ ಸಿಗಲಿದೆ. ಕಂಬಗಳನ್ನು ನಿಲ್ಲಿಸುವ ಕಾರ್ಯ ಸಾಗುತ್ತಿದೆ ದೇವರನ್ನು ಕುಳ್ಳಿರಿಸುವ ಪೀಠದವರೆಗಿನ ಕಾರ್ಯ ಮುಗಿದಿದೆ ಎಂದು ಉಡುಪಿ ಪೇಜಾವರ ಶ್ರೀಗಳು ಹೇಳಿದರು. ಧರ್ಮಸ್ಥಳದಲ್ಲಿ ಶುಕ್ರವಾರ ಸುದ್ದಿಗಾರರೊ...
ಉಡುಪಿ: ಪೊಲೀಸರ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಆರೋಪದಡಿಯಲ್ಲಿ 11 ಮಂದಿ ಪಿಎಫ್ ಐ ಕಾರ್ಯಕರ್ತರ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾದಿಕ್ ಅಹಮ್ಮದ್ (40), ಅಫ್ರೋಜ್ ಕೆ (39), ಇಲಿಯಾಸ್ ಸಾಹೇಬ್(46), ಇರ...
ಉಡುಪಿ: ನಿನ್ನೆ ಜನಪರ ಸಾಮಾಜಿಕ ಸಂಘಟನೆ PFI ಕಚೇರಿ ಹಾಗೂ ನಾಯಕರ ಮನೆ ಮೇಲೆ ರಾತ್ರೋ ರಾತ್ರಿ ಅಕ್ರಮವಾಗಿ ನಡೆದ ದಾಳಿ ಹಾಗೂ ಬಂಧನ ಒಂದು ರಾಜಕೀಯ ಪ್ರೇರಿತ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರವಾಗಿದೆ ಎಸ್ ಡಿಪಿಐ ಎಂದು ಜಿಲ್ಲಾಧ್ಯಕ್ಷ B N ಶಾಹಿದ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದ...