ತುಮಕೂರು: ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ. 30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ...
ಚೆನ್ನೈ: ಅಸೂಯೆ ಯಾರಿಗಿಲ್ಲ ಹೇಳಿ, ಪ್ರತಿಯೊಬ್ಬರೂ ಇನ್ನೊಬ್ಬರ ಬೆಳವಣಿಗೆಯನ್ನು ಕಂಡು ಉರಿದುಕೊಳ್ಳುವವರೇ ಸಮಾಜದಲ್ಲಿ ಕಾಣ ಸಿಗುತ್ತಾರೆ. ಆದರೆ, ಇಲ್ಲೊಬ್ಬಳು ಪಾಪಿ ಮಹಿಳೆ, ತನ್ನ ಅಸೂಯೆಯಿಂದ ಬಾಳಿ ಬದುಕಬೇಕಾದ ಬಾಲಕನ ಪ್ರಾಣವನ್ನೇ ಬಲಿ ಪಡೆದಿದ್ದಾಳೆ. ತಮಿಳುನಾಡಿನ ಪುದುಚೇರಿಯಲ್ಲಿ ನಡೆದ ಘಟನೆಯೊಂದಲ್ಲಿ ತನ್ನ ಮಗಳಿಗಿಂತ ಹೆಚ್ಚು ಅಂಕ...
ಬ್ರಿಟನ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬ್ರಿಟನ್ ರಾಣಿ ಎರಡನೇ ಎಲಿಜಬೆತ್ ಅವರು ಗುರುವಾರ(ಸೆ.8)ದಂದು ನಿಧನರಾಗಿದ್ದಾರೆ. ಬ್ರಿಟನ್ ರಾಣಿ ನಿಧನದ ಹಿನ್ನೆಲೆಯಲ್ಲಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಣಿಯ ನಿಧನದ ಸುದ್ದಿಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ. ಬ್ರಿಟನ್ ಗೆ ಸುದೀರ್ಘ ಸೇವೆ ಸಲ್ಲಿಸಿದ್...
ತುಮಕೂರು: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಟೀಚರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾ...
ಉಡುಪಿ: ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಹೋಗಿರುವ ಘಟನೆ ಸಾಸ್ತಾನ ಪಾಂಡೇಶ್ವರದಲ್ಲಿ ಸೆ.8ರಂದು ಬೆಳಕಿಗೆ ಬಂದಿದೆ. ರಾಜೇಶ್ ಪೂಜಾರಿ ಎಂಬವರಿಗೆ ಸೇರಿದ ಪಾಂಡೇಶ್ವರದಲ್ಲಿರುವ ಮನೆಯಲ್ಲಿ ಕಳ್ಳತನ ನಡೆದಿದೆ. ರಾಜೇಶ್ ಅವರು, ಬೆಂಗಳೂರಿನಲ್ಲಿ ಹೋಟೇಲ್ ವ್ಯವಹಾರ ಮಾಡಿಕ...
ಉಡುಪಿ: ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ತ್ ಅನ್ನು ಜಿಲ್ಲೆಯಾದ್ಯಂತ ಕ್ರೆಸ್ತ ಬಾಂಧವರು ಗುರುವಾರ ಭಕ್ತಿ ಭಾವದಿಂದ ಆಚರಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್...
ಬೆಂಗಳೂರು: ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ(Akka IAS Academy)ಯ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದು, 2017 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಆಯ್ಕೆ ಪಟ್ಟಿಯಲ್ಲಿ ಅಕ್ಕ ಐಎಎಸ್ ಅಕಾಡೆಮಿಯ 21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 2017 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ (KAS) 106 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸ...
ಫರಂಗಿಫೇಟೆ: ಕೇಂದ್ರದ ಬಿಜೆಪಿ ಸರಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಬಿಜೆಪಿ ಈ ವ್ಯವಸ್ಥೆಯನ್ನು ನಿಲ್ಲಿಸಬೇಕು ಎಂದು ಎಸ್ ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಹೇಳಿದ್ದಾರೆ. ಮಂಗಳೂರು ನಗರದ ಫರಂಗಿಫೇಟೆಯಲ್ಲಿ ಮಾತನಾಡಿದ ಅವರು, ಸುಮಾರು 10 ಗಂಟೆಗಳ ಕಾಲ ಎನ್ ಐಎ ತಂಡ ತೀವ್ರ ವಿಚಾರಣೆಯ ಬಳಿಕ ಅವರು ಮಾಧ್ಯ...
ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನಿಗೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬ...
ಬೆಂಗಳೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜಲಾವೃತವಾಗಿವೆ. ಈ ನಡುವೆ ಬೆಂಗಳೂರು ವಾಸಿಸಲು ಯೋಗ್ಯವಲ್ಲ ಎಂದು ಸಾಕಷ್ಟು ಜನರು ಸರ್ಕಾರವನ್ನು ಟೀಕಿಸುತ್ತಿದ್ದು, ಇದೀಗ ಟೀಕಾಕಾರರ ವಿರುದ್ಧ ಸಚಿವ ಮುನಿರತ್ನ ಕಿಡಿಕಾಡಿದ್ದಾರೆ. ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಅನ್ನೋ ಅಯೋಗ್ಯರು ಬೆಂಗಳೂರಿಗೆ ಬರಬಾರದು. ಇ...