ಬೆಳ್ತಂಗಡಿ: ಕಂದಾಯ ಇಲಾಖೆಯ ದಾಖಲೆ ದುರುಪಯೋಗ ಪ್ರಕರಣದ ಆರೋಪದಲ್ಲಿ ಗ್ರಾಮ ಕರಣಿಕರೋರ್ವರನ್ನು ಬಂಧಿಸಿದ ಘಟನೆ ಬುಧವಾರ ಸಂಭವಿಸಿದೆ. ಬೆಳ್ತಂಗಡಿ ಹೋಬಳಿ ವ್ಯಾಪ್ತಿಗೆ ಒಳಪಟ್ಟ ತಣ್ಣೀರುಪಂತ, ಪುತ್ತಿಲ, ಬಾರ್ಯ, ಕರಾಯ ಗ್ರಾಮದ ಗ್ರಾಮಕರಣಿಕರಾದ ಜಯಚಂದ್ರ ಅವರು ಬಂಧನಕೊಳಗಾಗಿದ್ದು, ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ...
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹವೊಂದು ತೇಲಿ ಬಂದ ಘಟನೆ ಬುಧವಾರ ಸಂಭವಿಸಿದೆ ಬೆಳಾಲು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವ ಮೇಲೆ ಎತ್ತಿದರು. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನದಿಯಲ್ಲಿ ಭಾರೀ ನೀರು ಹರಿಯುತ್ತಿದ್ದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಪಿಎಫ್ ಐ ಪ್ರಮುಖರ ಮೇಲೆ ಎನ್.ಐ.ಎ ದಾಳಿಯನ್ನು ಖಂಡಿಸಿ ಮಂಗಳೂರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇಂದು ಸುದ್ದಿಗೋಷ್ಟಿ ನಡೆಸಿತು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಪ್ರವೀಣ...
ಬೆಂಗಳೂರು: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನಲ್ಲಿ ರಸ್ತೆಗಳು ನದಿಗಳಾಗಿವೆ. ರಸ್ತೆಯಲ್ಲಿ ವಾಹನದಲ್ಲಿ ಹೋಗಬೇಕೋ, ದೋಣಿಯಲ್ಲಿ ಸಂಚರಿಸಬೇಕೋ ಅನ್ನೋದು ತಿಳಿಯದೇ ಜನರು ಕಂಗಾಲಾಗಿದ್ದಾರೆ. ಜನ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರು ಸಂಕಷ್ಟದಲ್ಲಿದ್ದಾರೆ. ಈ ನಡುವೆ ರಾಜ್ಯ ಸರ್ಕಾರದ ನಡೆಯ ಕುರಿತು ವ್ಯಾಪಕ ಟೀಕೆಗಳು...
ಮುದ್ದೇಬಿಹಾಳ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ (ಹರ್ ಘರ್ ತಿರಂಗ ಉತ್ಸವ) ಎಲ್ಲೆಡೆ ರಾಷ್ಟ್ರ ಧ್ವಜಗಳನ್ನು ಎಲ್ಲೆಡೆ ಹಂಚಿಕೆ ಮಾಡಲಾಗಿತ್ತು. ಜೊತೆಗೆ ಪ್ರತಿ ಮನೆ ಮನೆಗಳ ಮೇಲೂ ಧ್ವಜಗಳ ಹಾರಾಟದ ಮೂಲಕ ರಾಷ್ಟ್ರಭಕ್ತಿ ಮೆರೆಯಲಾಗಿತ್ತು. ಜೊತೆಗೆ ಸರ್ಕಾರದ ನಿಯಮಾವಳಿಯ ಪ್ರಕಾರ ಕೆ...
ಉಡುಪಿ: ಯುಪಿಎ ಸರಕಾರ ಕೊರಗ ಸಮುದಾಯಕ್ಕೆ ಜಾರಿಗೆ ತಂದಿದ್ದ ಆರೋಗ್ಯ ನಿಧಿ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ರದ್ದುಗೊಳಿಸಿ ಆದೇಶಿಸಿರುವುದು ಕೊರಗ ಸಮುದಾಯಕ್ಕೆ ಎಸಗಿರುವ ದ್ರೋಹವಾಗಿದ್ದು, ಕೂಡಲೇ ಈ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹರೀಶ್ ಕಿಣಿ ಆಗ್ರಹಿಸಿದ್ದಾರೆ. ಉಡ...
ಚಿಕ್ಕಮಗಳೂರು: ಗಣಪತಿ ವಿಸರ್ಜಿಸಿ ಬರುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗಲಿ ಮೂವರು ಭಕ್ತರು ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಬಳಿಯ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಜು(47), ರಚನಾ(35), ಪಾರ್ವತಿ(26) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದ್ದು ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂದು ತಿಳಿದು ಬಂ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯ...
ಉಡುಪಿ: ಡಾ.ಎಸ್.ರಾಧಾಕೃಷ್ಣನ್ ಅವರು ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿಆದರ್ಶ ವ್ಯಕ್ತಿಗಳಾಗಬೆಕು ಎಂದು ಜಿಲ್ಲಾಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶ...