ಬೆಂಗಳೂರು: ಕರ್ನಾಟಕದಲ್ಲಿ ಬಹುಜನ ಚಳುವಳಿ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ವಿಜಯ ಮಹೇಶ್ ಅವರು ನಿಧನರಾಗಿ ಒಂದು ವರ್ಷಗಳಾಗಿದ್ದು, ಈ ಸಂದರ್ಭದಲ್ಲಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಕಾನ್ಶೀರಾಮ್ ಫೌಂಡೇಷನ್ ನಲ್ಲಿ ನಡೆಸಲಾಯಿತು. ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಪುತ್ರ ಅರ್ಜ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮಕ್ಕೆ ತೆರಳಿ ನಾಪತ್ತೆಯಾಗಿದ್ರು. ಇದೀಗ ನಾಲ್ಕು ದಿನದ ಬಳಿಕ ಪತ್ತೆಯಾಗಿದ್ದಾರೆ. ಐವರ್ನಾಡು ಗ್ರಾಮದ ಸದಾಶಿವ ಪಾಲೆಪ್ಪಾಡಿ ಎಂಬವರು ಸೆಪ್ಟೆಂಬರ್ 2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹ...
ಮದುವೆಯಾದ ಹದಿನೈದು ದಿನದಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತುವಿನ ರಶ್ಮಿ ವಿಶ್ವಕರ್ಮ (24), ಆತ್ಮಹತ್ಯೆ ಮಾಡಿಕೊಂಡ ಯುವತಿ. ಗಂಜಿಮಠ ಮೂಲದ ಹಾಗೂ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸ...
ಮಂಗಳೂರು ವಿ.ವಿ. ಯ ಪರೀಕ್ಷೆಗಳು ಇಂದು ಪ್ರಾರಂಭವಾಗಿದ್ದು, ದ್ವಿತೀಯ ಸೆಮಿಸ್ಟರ್ ಕನ್ನಡ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ನೀಡದೆ , ಒಂದನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆಯನ್ನು ನೀಡಿ , ನಿರ್ಲಕ್ಷ್ಯವಾಗಿ ವರ್ತಿಸಲಾಗಿದ್ದು, ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಅ.ಭಾ.ವಿ.ಪ(ABVP) ತಪ್ಪಿತಸ್ಥರನ್ನು ಅಮಾನತುಗೊಳಿಸಿ ತನಿಖೆ ನಡೆಸುವಂ...
ರಾಹುಲ್ ಪಿ.ಕೆ. ಬರೆದು ನಿರ್ದೇಶಿಸಿದ, ಪರಂವಾಹ್ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಈ ಚಿತ್ರದಲ್ಲಿ ಭರತ್ ಜಿ.ಬಿ. ಮತ್ತು ಸಿರಿ ರವಿಕುಮಾರ್ ನಟಿಸಿದ್ದಾರೆ. ಬೆಂಗಳೂರು: ವೂಟ್ ಸೆಲೆಕ್ಟ್ (Voot Select) ಬಹು ನಿರೀಕ್ಷಿತ ಕನ್ನಡ ಕೌಟುಂಬಿಕ ಚಿತ್ರ 'ಸಕುಟುಂಬ ಸಮೇತ'ದ ಎಕ್ಸ್ಕ್ಲೂಸಿವ್ ವರ್ಲ್ಡ್ ಡಿಜಿಟಲ್ ಪ್ರೀಮಿಯರ್ ...
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಇಂಧನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಅಮೃತಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಿಂಗಳಿಗೆ ...
ಮಂಗಳೂರು: ತಾಲೂಕಿನ ಅಸೈಗೋಳಿಯಲ್ಲಿ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಉಳ್ಳಾಲ ವಲಯ ಶಾಖೆ ಹಾಗೂ ಪಾಣೆಮಂಗಳೂರು ಹೋಬಳಿ ಶಾಖೆ ಇದರ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಪದಾಧಿಕಾರಿಗಳು ಆಯ್ಕೆ ಮತ್ತು ಬಹಿರಂಗ ಸಭೆ ಹಾಗೂ ಪದಾಧಿಕಾರಿಗಳ ಅಭಿನಂದನಾ ಕಾರ್ಯಕ್ರಮ ಭಾನುವಾರ ನಡೆಯಿತು. ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ನಾಗೇಶ್ ಟಿ. ಕೈರಂಗಳ, ಪ್ರ...
ಬೆಳ್ತಂಗಡಿ: ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಯುವಕನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನ...
ಬೆಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಸಿಲಿಕಾನ್ ಸಿಟಿಯ ಹಲವೆಡೆಗಳಲ್ಲಿ ಜಲದಿಗ್ಬಂಧನ ಏರ್ಪಟ್ಟಿದೆ. ರಸ್ತೆಗಳೆಲ್ಲ ಕೆರೆಯಂತಾಗಿದ್ದು, ವಾಹನ ಸವಾರರು ತಮ್ಮ ಪ್ರಾಣವನ್ನು ಒತ್ತೆಯಿಟ್ಟು ರಸ್ತೆಯಲ್ಲಿ ಪ್ರಯಾಣಿಸುವಂತಾಗಿದೆ. ಮಳೆಯಿಂದಾಗಿ ರೈನ್ ಬೋ ಲೇಔಟ್ ಸಂಪೂರ್ಣವಾಗಿ ಜಲಾವೃತವಾಗಿದೆ....
ಬೆಳಗಾವಿ: ಇಬ್ಬರು ಮಹಿಳೆಯರ ಆಡಿಯೋ ವೈರಲ್ ಆದ ಬೆನ್ನಲ್ಲೇ ಬೈಲಹೊಂಗಲ ತಾಲೂಕಿನ ನೇಗಿನಹಾಳದ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿಯ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ವಾಮೀಜಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. 50 ವರ್ಷ ವಯಸ್ಸಿನ ಸ್ವಾಮೀಜಿಯ...