ಗಣೇಶ ಮೂರ್ತಿಯ ವಿಸರ್ಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆಗೆ ಬಂದು ಮಲಗಿದ್ದ ಯುವಕನೋರ್ವ ಹಠಾತ್ ಆಗಿ ಮೃತಪಟ್ಟ ಘಟನೆ ಮಣಿಪಾಲದ ಹೆರ್ಗಾ ಗ್ರಾಮದ ನೆಹರು ನಗರದಲ್ಲಿ ನಡೆದಿದೆ. ಮಣಿಪಾಲದ ಟೋಟಲ್ ಗ್ಯಾಸ್ ಎಜೆನ್ಸಿಯವರ ವಾಹನದಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ 28 ವರ್ಷದ ಮಂಜುನಾಥ ಮೃತದುರ್ದೈವಿ. ಇವರು ಸೆ.2 ರಂದು ಗಣೇಶ ಮೂರ್ತಿಯ ವ...
ವಿಜಯಪುರ: ಪೋಕ್ಸೋ ಕೇಸ್ ನಲ್ಲಿ ಪೊಲೀಸರ ವಶದಲ್ಲಿದ್ದಾರೆ. ಈ ನಡುವೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಗತಿ ಪರರು ಹಾಗೂ ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ಮಠದಲ್ಲಿ ಬಿ.ವೈ.ವಿಜಯೇಂದ್ರ ಏನು ಇಟ್ಟಿದ್ದಾರೋ ಅದನ್ನು ವಾಪಸ್ ಕೊಡಲಿ ಎಂದು ಯತ್ನಾಳ್ ಹೇಳಿಕೆ ನೀಡಿದ್ದು, ಮಠದಲ್ಲಿ ಬಿ.ವೈ.ವಿಜಯೇಂದ್ರ ಅವರು...
ಸ್ವಿಗ್ಗಿ ಸಂಸ್ಥೆ ಅಳವಡಿಸಿದ ಕೆಲವೊಂದು ನಿಯಮದ ವಿರುದ್ಧ ಡೆಲಿವರಿ ಬಾಯ್ಸ್ ಮುಷ್ಕರ ನಡೆಸುತ್ತಿದ್ದು, ಶನಿವಾರ ಶಾಸಕ ಕೆ.ರಘುಪತಿ ಭಟ್ ಅವರು ಸ್ವಿಗ್ಗಿ ಸಂಸ್ಥೆಯ ಅಧಿಕಾರಿಗಳು ಹಾಗೂ ಡೆಲಿವರಿ ಬಾಯ್ಸ್ ಜೊತೆ ಸಂಧಾನ ಸಭೆ ನಡೆಸಿದರು. ಸಂಸ್ಥೆಯ ಕೆಲವೊಂದು ತಾಂತ್ರಿಕ ಸಮಸ್ಯೆಗಳ ಬಗ್ಗೆ ಡೆಲಿವರಿ ಮಾಡುವ ಹುಡುಗರು ಸಭೆಯಲ್ಲಿ ಗಮನಕ್ಕೆ ತಂದರ...
ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಕಲ್ಲಾಪು ಮಾರುಕಟ್ಟೆ ಬಳಿ ನಡೆದಿದೆ. ಮೃತರನ್ನು ಬೆಂಗರೆ ನಿವಾಸಿ ನಿಯಾಝ್ ( 48), ಎಂದು ಗುರುತಿಸಲಾಗಿದೆ. ಕಲ್ಲಾಪು ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಕಲ್ಲಾಪುವಿನಲ್ಲಿರ...
ಉಡುಪಿ : ಪತಿಯ ಮರಣದ ದಿನವೇ ಪತ್ನಿ ಹಾಗೂ ಮಗುವನ್ನು ತಿರಸ್ಕರಿಸಿದ ಗಂಡನ ಕುಟುಂಬದ ಮನವೊಲಿಸುವಲ್ಲಿ ಉಡುಪಿಯ ಸಖಿ ಸೆಂಟರ್ ನ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಶುಕ್ರವಾರ ಉಡುಪಿಗೆ ಬಂದ ಸಾವನಪ್ಪಿರುವ ಪತಿ ಅಯ್ಯಪ್ಪ ಅವರ ಮನೆಮಂದಿ ಕಾನೂನು ಪ್ರಕ್ರಿಯೆ ನಡೆಸಿ ಸಂತ್ರಸ್ತೆ ಗೀತಾ ಹಾಗೂ ಆಕೆಯ ೧ ತಿಂಗಳ ಮಗುವನ್ನು ತಮ್ಮ ಜತೆಗೆ ಕರೆದೊಯ್ದ...
ಉಡುಪಿ: ನಾಲ್ಕು ವರ್ಷಗಳ ಹಿಂದೆ 21 ಶಾಲಾ ಬಾಲಕರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೊ ಪ್ರಕರಣಗಳ ಆರೋಪಿ ಕುಂದಾಪುರದ ಪತ್ರಕರ್ತ ಚಂದ್ರ ಕೆ.ಹೆಮ್ಮಾಡಿ(40)ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು ಮತ್ತೆ ಎರಡು ಪ್ರಕರಣಗಳಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ ತೀರ್...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸಿ 3,800 ಕೋಟಿ ರೂಪಾಯಿ ವೆಚ್ಚದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಕಾರ್ಯಕ್ರಮಕ್ಕೆ ನೂರಾರು ನಿರೀಕ್ಷೆಗಳೊಂದಿಗೆ ಆಗಮಿಸಿದ್ದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮ ಇರಲಿಲ್ಲ. ಇದೊಂದು ಸರ್ಕಾರಿ ಕಾರ್ಯ...
ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯ ಮೇಲೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಕ್ರೋಶಗೊಂಡು, ಕೈಯಲ್ಲಿದ್ದ ಮನವಿ ಪತ್ರವನ್ನು ಕಸಿದುಕೊಂಡು ದುರ್ವರ್ತನೆ ತೋರಿದ ಘಟನೆ ನಡೆದಿದೆ. ವರ್ತೂರು ಕೆರೆ ಕೋಡಿ ಬಿದ್ದ ಪರಿಣಾಮ ವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಹಾನಿಗೊಳಗಾದ ಪ್ರದೇಶ ವೀಕ್ಷಣೆಗೆ ಲಿಂಬಾವಳಿ ತೆರಳಿದ್ದರು. ಈ ವೇ...
ಮಂಗಳೂರಿನ ಗೋಲ್ಡ್’ಪಿಂಚ್ ಮೈದಾನದಲ್ಲಿ3,800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ಪ್ರಧಾನಿ ಮೋದಿ ಸೆಪ್ಟಂಬರ್ 2ರಂದು ನೆರವೇರಿಸಿದರು. ಈ ದಿನದ ವಿಶೇಷ ಚಿತ್ರಗಳು ವಿಡಿಯೋಗಳು ಇಲ್ಲಿವೆ. ಕಾರ್ಯಕ್ರಮದ ವ...
ಮಂಗಳೂರು: ಒಂದು ಕಾಲದ ಪ್ರಮುಖ ಉದ್ಯಮಿ, ಪ್ರಧಾನಿ ಮೋದಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿ.ಆರ್.ಶೆಟ್ಟಿ ಅವರು ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆದ ಘಟನೆ ನಡೆದಿದೆ. ಮಂಗಳೂರಿನ ಬಂಗ್ರ ಕೂಳೂರು ಪ್ರದೇಶದಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ...