ಕಾರ್ಕಳ: ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾ ಸೇದುತ್ತಿದ್ದ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ನಗರದ 36 ವರ್ಷದ ಮಹಮದ್ ರಫೀಕ್ ಬಂಧಿತ ಆರೋಪಿ. ಈತ ಆ.26ರಂದು ಬಂಗ್ಲೆಗುಡ್ಡೆ ಪರನೀರು ಮೈದಾನದ ಬಳಿ ಗಾಂಜಾವನ್ನು ಪೇಪರ್ ನಲ್ಲಿ ಸೇರಿಸಿ ಸಿಗರೇಟ್ ನಂತೆ ರೋಲ್ ಮಾಡಿ ಸೇದುತ್ತಿದ್ದನು. ...
ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ BVS- ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ಘಟಕದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. SSLC -PUC ಪರೀಕ್ಷೆಗಳಲ್ಲಿ ಉತ್ತಮ ಅಂಕಪಡೆದ ಸುಮಾರು 500 ಜನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಸನ್ಮಾನಮಾಡಲಾಯಿತು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರತಿಭಾ ...
ನವದೆಹಲಿ: ಉತ್ತರಪ್ರದೇಶದ ನೋಯ್ಡಾದಲ್ಲಿ ತಲೆ ಎತ್ತಿದ್ದ ಸೂಪರ್ ಟೆಕ್ ಅಪೆಕ್ಸ್ ಮತ್ತು ಸಿಯಾನಿ ಅವಳಿ ಬೃಹತ್ ಕಟ್ಟಡ Twin Towers ಕ್ಷಣಮಾತ್ರದಲ್ಲೇ ಧ್ವಂಸವಾಗಿ ಮಣ್ಣುಪಾಲಾಗಿದೆ. ಇಂದು ಮಧ್ಯಾಹ್ನ 2:30ರ ವೇಳೆಗೆ ಅವಳಿ ಕಟ್ಟಡಗಳನ್ನು ನೆಲಕ್ಕುರುಳಿಸಲಾಗಿದೆ. ಸುಪ್ರೀಂ ಕೋರ್ಟ್ ನ ಆದೇಶದಂತೆ ಸುಮಾರು 40 ಅಂತಸ್ಥಿನ ಈ ಬೃಹತ್ ಕಟ್ಟಡವನ್...
ಬೆಂಗಳೂರು: ಮುರುಗಶ್ರೀ(Murugha Sharanaru)ರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪನವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ. "ಅವರ ಬಗ್ಗೆ ಆ ರೀತಿ ಸುಳ್ಳು ಆರೋಪ ಮಾಡಿದ್ದಾರೆ. ಅದರಲ್ಲಿ ಸತ್ಯಾಂಶವಿಲ್ಲ" ಎಂದು ಹೇಳಿರುವ ಬಿಎಸ್ ವೈ "ತನಿಖೆ ಆದ್ಮೇಲೆ ಸತ್ಯ ಹೊರ ಬರುತ್ತದೆ" ಎಂದು ಹೇಳಿದ್ದಾರೆ. ...
ಆಸ್ಪತ್ರೆಯಲ್ಲೆ ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾಕುಮಾರಿ ನಿವಾಸಿ 39ವರ್ಷದ ಕೃಷ್ಣರಾಜ್ ಎಂದು ಗುರುತಿಸಲಾಗಿದೆ. ಇವರು ಹೊಂಬಾಡಿ-ಮಂಡಾಡಿ ಗ್ರಾಮದ ಕ್ಯಾಸನಮಕ್ಕಿ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು, ...
ಕೊಳ್ಳೇಗಾಲ: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಕೊಳ್ಳೇಗಾಲದ MGSV ಆವರಣದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಎನ್.ಮಹೇಶ್, ಬಳಿಕ ಕ್ರೀಡಾಪಟುಗಳನ್ನು ಪರಿಚಯ ಮಾಡಿಕೊಂಡರು. ಕೈ ಕುಲು...
ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಸೂಪರ್ ವೈಸರ್ ನ ಕಿರುಕುಳಕ್ಕೆ ಬೇಸತ್ತ ಮಹಿಳಾ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಸುನೀತಾ (33) ಆತ್ಮಹತ್ಯೆಗೆ ಯತ್ನಿಸಿದವರು. ಇವರು ಕಾಲೇಜಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಕೊಂಡಿದ್ದು, ಕೆಲಸಕ್ಕೆ ಸೇರಿದ ಒಂದು ತಿಂಗಳ ಬಳಿಕ ಕಾಲೇಜಿನಲ್ಲಿ ಸೆಕ್ಯುರಿಟಿ...
ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮನೆಯೊಂದಕ್ಕೆ ಆ.26ರಂದು ದಾಳಿ ನಡೆಸಿದ ಆಹಾರ ಇಲಾಖೆಯ ಅಧಿಕಾರಿಗಳು 22 ಸಾವಿರ ಮೌಲ್ಯದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಗಂಗೊಳ್ಳಿ ಬರ್’ಗೇರಿ ನಿವಾಸಿ ಗಣೇಶ ಶೇರಿಗಾರ ಎಂಬವರ ಮನೆಯಲ್ಲಿ ಪಡಿತರ ಅಕ್ಕಿಯನ್ನು ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿರುವ ಬಗ್...
ವಿಘ್ನ ವಿನಾಯಕ ಗಣೇಶ ಚತುರ್ಥಿ ಹಬ್ಬವನ್ನು ವಿಶ್ವದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ದೂರದ ಅಮೆರಿಕ ದೇಶದಲ್ಲಿಯೂ ಗಣೇಶನ ಆರಾಧನೆ ನಡೆಯುತ್ತದೆ. ಮಂಗಳೂರಿನಲ್ಲಿ ತಯಾರಾದ ಗಣೇಶ ಮೂರ್ತಿಯನ್ನು ಅಲ್ಲಿಗೆ ಈಗಾಗಲೇ ರವಾನಿಸಲಾಗಿದೆ. ಹೌದು. ದೇಶದಲ್ಲಿ ಚೌತಿ ಹಬ್ಬಕ್ಕಾಗಿ ಮನೆ ಮನೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಮೂರ್ತಿಗಳನ್...
ಚಿತ್ರದುರ್ಗ: ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಕೇಸ್ ದಾಖಲಾಗಿದೆ. ಈ ನಡುವೆ ಆರೋಪದ ಹಿನ್ನೆಲೆಯಲ್ಲಿ ಮಠದಲ್ಲಿ ಶ್ರೀಗಳು ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮುರುಘಾಶ್ರೀ, ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ...