ಬೆಳ್ತಂಗಡಿ: ವ್ಯಕ್ತಿಯೊಬ್ಬರ ಮೇಲೆ ಕಾಡು ಕೋಣಗಳ ಹಿಂಡೊಂದು ದಾಳಿ ನಡೆಸಿದ ಘಟನೆ ಬೆಳಾಲು ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಉಜಿರೆಯಿಂದ ಕೆಲಸ ಮುಗಿಸಿಕೊಂಡು ಸಂಜೆ 7 ಗಂಟೆ ಸುಮಾರಿಗೆ ಲೋಕೇಶ್ ಎಂಬವರು ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವಾಗ ಪೆರಿಯಡ್ಕ ಎಂಬಲ್ಲಿ ಕಾಡು ಕೋಣವೊಂದು ಅಡ್ಡ ಬಂದಿದ್ದು, ತಕ್ಷಣ ತನ್ನ ದ...
200 ಕೋಟಿ ರೂಪಾಯಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗೆ ಗುರುತಿಸಿಕೊಂಡು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಬಾಲಿವುಡ್ ನಟಿ, ಜಾಕ್ವೆಲಿನ್ ಫರ್ನಾಂಡಿಸ್ ತನ್ನ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಸುಕೇಶ್ ಚಂದ್ರಶೇಖರ್ ಜೊತೆಗೆ ಸಂಪರ್ಕ ಹೊಂದುವುದಕ್ಕೂ ಮೊದಲು ನಾನು ಹಣವನ್ನು ಎಫ್ ಡಿ ಮಾಡಿಸಿದ್...
ತೂಕ ಇಳಿಸುವುದು ಸುಲಭದ ಮಾತಲ್ಲ. ಸಮಯ, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯವಿರುತ್ತದೆ. ಕಳಪೆ ಆಹಾರ, ವ್ಯಾಯಾಮದ ಕೊರತೆ, ಕೆಲವು ಔಷಧಿಗಳ ಬಳಕೆ ಮತ್ತು ಆರೋಗ್ಯ ಸಮಸ್ಯೆಗಳು ತೂಕ ಹೆಚ್ಚಾಗಲು ಕಾರಣವಾಗಬಹುದು. ಇಂದು ನಾವು ತೂಕ ಇಳಿಸಿಕೊಳ್ಳಲು ಹಲವು ಮಾರ್ಗಗಳನ್ನು ಪ್ರಯತ್ನಿಸುತ್ತೇವೆ. ಕೆಲವು ಪರಿಣಾಮಕಾರಿಯಾಗಿರುತ್ತವೆ. ಆದರೆ ಕ...
ಮಧ್ಯಪ್ರದೇಶ: ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಕಂದಾಯ ಅಧಿಕಾರಿಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಡೆದು 9 ದಿನಗಳ ನಂತರ ಓರ್ವ ಅಧಿಕಾರಿಯ ಶವ 350 ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ. ತಹಶೀಲ್ದಾರ್ ನರೇಂದ್ರ ಸಿಂಗ್ ಠಾಕೂರ್ ಹಾಗೂ ಮಹೇಂದ್ರ ಸಿಂಗ್ ರ...
40% ಕಮಿಷನ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ, ಇದ್ದರೆ ಕೊಡಲಿ. ಜಯಮಾಲಾ ಅವರು ಕಾಂಗ್ರೆಸ್ ಗೆ ಹಣ ಕೊಡಲು ಮೊಟ್ಟೆಯಲ್ಲಿ ಹಣ ಮಾಡಿದವರು ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನೆರೆ ಸಂಗ್ರಹದ ಹಣದಲ್ಲೇ ಲೂಟಿ ಮಾಡಿದ 80% ಪಕ್ಷವಾಗಿದೆ...
ಬಿಗ್ ಬಾಸ್ ಒಟಿಟಿ ಪ್ರೇಕ್ಷಕರಿಗೆ ಪ್ರತಿ ದಿನ ಒಂದೊಂದು ಶಾಕ್ ನೀಡುತ್ತಲೇ ಇದೆ. ಹೀಗಾಗಿ ಬಿಗ್ ಬಾಸ್ ದಿನದಿಂದ ದಿನಕ್ಕೆ ಪ್ರೇಕ್ಷಕರಲ್ಲಿ ಕುತೂಹಲವನ್ನು ಕೆರಳಿಸುವಲ್ಲಿ ಯಶಸ್ವಿಯಾಗುತ್ತಿದೆ. ಈ ನಡುವೆ ಏಕಾಏಕಿ ಬಿಗ್ ಬಾಸ್ ಸ್ಪರ್ಧಿ ಸೋನು ಗೌಡ ನಾಪತ್ತೆಯಾಗುವ ಮೂಲಕ ಸಹ ಸ್ಪರ್ಧಿಗಳಿಗೆ ಶಾಕ್ ನೀಡಿದ್ದಾರೆ. ಮನೆಯಲ್ಲಿ ಎಲ್ಲರ ಜೊತೆಗಿದ್...
ಮಂಗಳೂರು: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಇದರ ಸಮಿತಿ ಸಭೆಯು ಇಂದು ನಡೆಯಿತು. ಒಂದು ತಿಂಗಳಲ್ಲಿ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸುವ ಅಧಿಕಾರಿಗಳ ಹೇಳಿಕೆಯ ಕುರಿತು ಚರ್ಚಿಸಲಾಯಿತು. ಟೋಲ್ ತೆರವು ಅಧಿಕೃತವಾಗುವವರಗೆ ನಡೆಸಬೇಕಾದ ಹೋರಾಟಗಳ ಕುರಿತು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಸಂಚಾಲಕ ಮುನೀರ್ ಕಾಟಿಪಳ...
ಉಡುಪಿ: ಜಿಲ್ಲಾಡಳಿತ ವತಿಯಿಂದ ಇಂದು ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಿದರು. ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಮತ್ತು...
ಶಿರೂರು: ರೈಲು ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ 17ವರ್ಷ ಪ್ರಾಯದ ಸಂಪತ್ ಪೂಜಾರಿ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಬೈಂದೂರು ಪೊಲೀ...
ಮೈಸೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಕಾಂಗ್ರೆಸ್ ನವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಆದರೆ ಬಿಜೆಪಿಯವರು ಇತಿಹಾಸವನ್ನು ತಿರುಚಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ವಿಚಾರಕ್ಕೆ ಪ್ರತ...