ಬೆಂಗಳೂರು: ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನಗತ್ಯ ರೂಲ್ಸ್ ಹಾಕಿದ್ದಾರೆ. ಇದು ಸರಿ ಅಲ್ಲ ರೂಲ್ಸ್ ಬದಲಿಸಬೇಕು ಎಂದು ಶಾಸಕ ರೇಣುಕಾಚಾರ್ಯ ತಮ್ಮ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಜೊತೆ ಕಂದಾಯ ಸಚಿವರ ಜೊತೆ ಮಾತನಾಡುತ್ತೇನೆ. ಮುಸ್ಲಿಮರು ಅವರ ಹಬ್ಬದ ದಿನ ಮೆರ...
ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಶಾಸಕ ಕೆ.ರಘುಪತಿ ಭಟ್ ಅವರು ಶ್ರೀಕೃಷ್ಣ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು. ಈ ಸಂದ...
• ಆಗಸ್ಟ್ 26 ರಂದು ಪ್ರಸಾರವಾಗಲಿರುವ ಬಹುನಿರೀಕ್ಷಿತ ಚಿತ್ರ • ಹಲವರು ಮುಖ್ಯಭೂಮಿಕೆಯಲ್ಲಿ ಸತೀಶ್ ನೀನಾಸಂ, ಕಾರುಣ್ಯ ರಾಂ, ಅಚ್ಯುತ್ ಕುಮಾರ್ • ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ ಬೆಂಗಳೂರು: ವೂಟ್ ಸೆಲೆಕ್ಟ್ ನಲ್ಲಿ ಬಹುನಿರೀಕ್ಷಿತ ಕನ್ನಡ ಕಾಮೆಡಿ ಚಿತ್ರ ಪೆಟ್ರೋಮ್ಯಾಕ್ಸ್ 26 ಆಗಸ್ಟ್ 2022 ರಂದು ಪ್ರಸ...
ಧಾರವಾಡ: ಖಾಸಗಿ ಬಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಹೊರವಲಯದ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಕ್ಲೀನರ್ ಸಾವನ್ನಪ್ಪಿದ್ದಾರೆ. ಘಟನೆಯಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಸಣ್ಣಪು...
ಮಂಗಳೂರು: ರಾಜ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಹಿನ್ನಲೆಯಲ್ಲಿ ಇಂದು ಬೆಳಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕೇಂದ್ರ ಸಚಿವರಾದ ಶೋಭಾ ಕರಂದಾಜ್ಲೆ ಅವರು ಈ ವೇಳೆ ರಾಜ್ಯಪಾಲರೊಂದಿಗೆ ಆಗಮಿಸಿದರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ...
ಉಡುಪಿ: ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ರಸ್ತೆ ಬದಿ ನಿಂತಿದ್ದ ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2018 ಡಿಸೆಂಬರ್ 17 ರಂದು ಮಧ್ಯಾಹ್ನ 3:50 ರ ಸುಮಾರಿಗೆ ಉಪ್ಪೂರಿನ ಮೂಡು ಅಮ್ಮುಂಜೆಯ ಆಶಿಶ್ ಶೆಟ್ಟಿ ಎಂಬಾತನು ಉಡುಪಿ ತಾಲ...
ಬೆಳ್ತಂಗಡಿ : ಆಕಸ್ಮಿಕವಾಗಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗಾಂಧಿನಗರ ಕಾಫಿನಡ್ಕ ತೆಂಕಕಾರಂದೂರು ನಿವಾಸಿ ರಮಾನಂದ(42) ಮೃತಪಟ್ಟವರಾಗಿದ್ದು, ಮನೆ ಸಮೀಪದ ಬಾವಿಗೆ ನಿನ್ನೆ ಮಧ್ಯಾಹ್ನ ಆಕಸ್ಮಿಕವಾಗಿ ಬಿದ್ದಿದ್ದು, ಸಂಜೆವರೆಗೂ ಅವರು ಕಾಣದೇ ಇರುವುದರಿಂದ ಆ...
ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬೆದರಿಕೆ ಪತ್ರ ಬಂದಿದ್ದು, ಪತ್ರದಲ್ಲಿ ನಾಲಿಗೆ ಕತ್ತರಿಸುವು ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ. ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಬಗ್ಗೆ ನಿನ್ನ ಬಾಯಿಯಿಂದ “ಮುಸ್ಲಿಂ ಗೂಂಡಾ” ಅಂತ ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ...
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಮೃತಪಟ್ಟವರು ಮಾನ್ವಿಗೆ ಸೇರಿದವರು ಎನ್ನಲಾಗಿದ್ದು,ಮೃತರ ಪೈಕಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಡವಟ್ಟಿ ಗ್ರಾಮದ ವಾಹನ ಚಾಲಕ ಕೃಷ್ಣಪ್ಪ(35...
ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ಬಳಿ ಆ.23ರಂದು ನಡೆದಿದೆ. ಮೃತನನ್ನು ಆಟೋ ಚಾಲಕ 53 ವರ್ಷದ ಗಣೇಶ್ ಪೂಜಾರಿ ಮೃತ ದುರ್ದೈವಿ. ಇವರು ತನ್ನ ಆಪೇ ಆಟೋ ರಿಕ್ಷಾವನ್ನ...