ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಕಂದರಾಬಾದ್ ನ ಉಜ್ಜೈನಿ ಮಹಾಕಾಳಿ ಮಠ ದೇವಸ್ಥಾನಕ್ಕೆ ಭೇಟಿ ನೀಡಿ ತೆರಳುತ್ತಿದ್ದ ಸಂದರ್ಭದಲ್ಲಿ ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅಮಿತ್ ಶಾ ಅವರ ಚಪ್ಪಲಿಯನ್ನು ಕೈಯಲ್ಲಿ ಹಿಡಿದು ತಂದ ವಿಡಿಯೋ ವೈರಲ್ ಆಗಿದ್ದು, ವಿಪಕ್ಷಗಳು ತೀವ್ರವಾಗಿ ತರಾಟೆಗೆತ್ತಿಕೊಂಡಿದೆ. ಘಟನೆ ಸಂಬಂಧ ...
ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಸಾರ್ವಜನಿಕ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದ ವ್ಯಕ್ತಿಯನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಆ.20ರಂದು ನಡೆದಿದೆ. ಸ್ಥಳೀಯ ನಿವಾಸಿ ನಾಗರಾಜ ಮೊಗವೀರ ಎಂಬಾತ ಅಮಲು ಪದಾರ್ಥ ಸೇವಿಸಿ ತೂರಾಡಿಕೊಂಡಿದ್ದು, ಮಾಹಿತಿ ತಿಳಿದು ದಾಳಿ ನಡೆಸಿದ ಪೊಲೀಸರು ವ್ಯಕ್ತಿಯನ್ನು ವಶಕ್ಕ...
ವಿಜಯಪುರ: ನಿಮಗೆ ತಾಕತ್ ಇದ್ದರೆ ಹಂದಿ ಮಾಂಸ ಸೇವಿಸಿ ಮಸೀದಿಗೆ ಹೋಗಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಹಾಕಿದ್ದಾರೆ. ಮಾಂಸ ಸೇವನೆ ಮಾಡಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ತೆರಳಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ...
ಬಿಹಾರ: ಸಿಎಂ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಕಾರಿನ ಗಾಜುಗಳು ಒಡೆದು ಹೋಗಿದ್ದು, ಕಾರು ಜಖಂಗೊಂಡಿದೆ. ಇತ್ತೀಚೆಗಷ್ಟೇ ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಂಡಿದ್ದ ನಿತೀಶ್ ಕುಮಾರ್, ಎನ್ ಡಿಎ ಮಿತ್ರಪಕ್ಷದಿಂದ ಹೊರ ಬಂದಿತ್ತು. ಆಗಸ್ಟ್ 10ರಂದು ಹೊಸ ಮೈತ್ರಿ ಪಕ್ಷವ...
ಶ್ರೀನಿವಾಸ್ ಕೆ. ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಿದೆ. ದೇಶದುದಕ್ಕೂ ‘ಹರ್ ಘರ್ ತಿರಂಗ’ ಘೋಷಣೆಗೆ ಓಗೊಟ್ಟು ಜನ ಪ್ರತಿ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಕ್ಕೆ ಗೌರವ ಸಲ್ಲಿಸಿದ್ದಾಯಿತು. ಕೆಂಪು ಕೋಟೆಯ ಮೇಲೆ ನಿಂತು ಪ್ರಧಾನಿ ಮೋದಿಯವರು ದೇಶದ ಅಭಿವೃಧ್ಧಿಗೆ ಸಂಕಲ್ಪ ತೊಡುವಂತೆ ಕರೆ ನೀಡಿದ್ದಾರೆ....
ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶ ಮಾಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ತರಾಟೆಗೆತ್ತಿಕೊ...
ಬೆಂಗಳೂರು: ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆಯೇ, ಸಿದ್ದರಾಮಯ್ಯನವರು ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದಾರೆ ಎಂಬ ವಿವಾದ ಸೃಷ್ಟಿಸಲಾಗಿದ್ದು, ಇದೀಗ ಮಾಂಸಾಹಾರಿಗಳ ಪರವಾಗಿ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ. ಮಾಂಸಾಹಾರ ಸೇವಿಸಿ ದೇಗುಲಕ್ಕೆ ಹೋದರೆ ತಪ್ಪೇನು? ಎಂದು ಸಿ...
ಬೆಳ್ತಂಗಡಿ; ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ ಇದರ ಮಹಾಸಭೆಯು ರಾಜ್ಯ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಅಣ್ಣಪ್ಪ ಎನ್. ರವರ ಅಧ್ಯಕ್ಷತೆಯಲ್ಲಿ ಶಿವಗಿರಿ ಕೊಯ್ಯೂರಿನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಶ್ರೀಧರ್ ಗೌಡ ಈದು, ಉಪಾಧ್ಯಕ್ಷರಾಗಿ ವೆಂಕಟೇಶ್ ಬೆಂಗಳೂರು,ಹಾಗೂ ವಸಂತಿ ಕುತ್ಲೂರು , ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಪೊಳಲಿ, ಸಹ...
ಮಂಗಳೂರು: ಪಾಂಡೇಶ್ವರ ಮೈದಾನದ ರೊಸಾರಿಯೊ ಮೈದಾನದಲ್ಲಿ ಸ್ಥಳೀಯರು ಆಯೋಜಿಸಿದ್ದ ಅಕ್ವಾ ಫೆಸ್ಟ್ ನಲ್ಲಿ ಮಂಗಳೂರು ಕಮಿಷನರ್ ಎನ್.ಶಶಿಕುಮಾರ್ ಅವರು ಭಾಗವಹಿಸಿ ಒಂದೇ ಏಟಿಗೆ ಮಡಕೆಯನ್ನು ಕೋಲಿನಿಂದ ಒಡೆದು ಅಚ್ಚರಿಗೊಳಿಸಿದ್ರು. ರೊಸಾರಿಯೋ ಮೈದಾನದಲ್ಲಿ ಸುಮಾರು 100ಕ್ಕೂ ಅಧಿಕ ಸ್ಥಳೀಯರು ಸೇರಿಕೊಂಡು ಈ ಅಕ್ವಾ ಫೆಸ್ಟ್ ಎಂಬ ಮಡಕೆ ಒಡೆಯುವ ...
ಕುಂದಾಪುರ: ಮದ್ಯಪಾನ ಮಾಡಲು ಹಣ ಸಿಗದೆ ಮನನೊಂದ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ಗ್ರಾಮದ ಹಕ್ಲಮನೆ ಎಂಬಲ್ಲಿ ಆ.19ರಂದು ಸಂಜೆ ನಡೆದಿದೆ. ಕೆಂಚನೂರು ಗ್ರಾಮದ ಹಕ್ಲಮನೆ ನಿವಾಸಿ 52 ವರ್ಷದ ಮೋಹನ ಶೆಟ್ಟಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ನಿನ್ನೆ ಮನೆಯವರು ಎಲ್ಲರೂ ಶೃಂಗೇ...