ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ಅನ್ನು ತೆರವುಗೊಳಿಸಲಾಗಿದೆ. ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಕಟೌಟನ್ನು ಆಗಸ್ಟ್ ಹದಿನೈದರಂದು ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಲು ಹಾಕಲಾಗಿತ್ತು . ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ...
ಉಡುಪಿ: ಕೊಡಗಿನಲ್ಲಿ ಮಳೆ ಹಾನಿ ನಿರ್ವಹಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಹೀಗಾಗಿ ಸಿದ್ದರಾಮಯ್ಯನವರು ಪರಿಶೀಲನೆಗೆ ತೆರಳಿದಾಗ ಮೊಟ್ಟೆ ಎಸೆದು, ಕಪ್ಪು ಬಾವುಟ ತೋರಿಸಿ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಿರೋ...
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ರಸ್ತೆಯ ಬದಿ,ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೆ ಎಂಬಲ್ಲಿ ಕಿಡಿಗೇಡಿಗಳು ಕೊಳೆತ ಮೊಟ್ಟೆಗಳನ್ನು ಎಸೆದಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಕೊಳೆತ ಮೊಟ್ಟೆಗಳ ವಾಸನೆಯಿಂದಾಗಿ ಈ ಪರಿಸರದಲ್ಲಿ ಜನ ನಡೆದಾಡಲೂ ಕಷ್ಟವಾಗಿತ್ತು. ಬಳಿಕ ಉಜಿರೆ ಪಂಚಾಯಿತಿ ವ್ಯಾಪ್ತಿಯಿಂದ ಇವ...
ಉಡುಪಿ: ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವಕ್ಕೆ ಆಕ್ಷೇಪ ವ್ಯಕ್ತವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಸುನೀಲ್ ಕುಮಾರ್, ದೇಶದ ಸಂಪ್ರದಾಯ ಪರಂಪರೆಯನ್ನು ನಾವು ಉಳಿಸಿಕೊಳ್ಳುತ್ತೇವೆ. ಅನಗತ್ಯವಾಗಿ ವಿವಾದ ಮಾಡಬೇಡಿ ಎಂದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಸಹಜವಾಗಿಯೇ ಸಾರ್ವಜನಿಕ ಗಣೇಶ ಉತ್ಸವಗಳು ನಡೆಯುತ್ತೆ. ಶಾಲೆಯ ...
ಉಡುಪಿ: ಸಾವರ್ಕರ್ ಬಗ್ಗೆ ಹೇಳಿಕೆ ಕೊಡುವಾಗ ಪ್ರತಿಭಟನೆಯನ್ನು ಸಹಿಸುವ ಶಕ್ತಿಯೂ ಇರಬೇಕು. ಏನು ಬೇಕಾದರೂ ಹೇಳಿಕೆ ಕೊಟ್ಟು ಜೀರ್ಣ ಮಾಡಿಕೊಳ್ಳುತ್ತೇನೆ ಎನ್ನುವ ಕಾಲ ಹೊರಟು ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರ ಕಾರಿನ ...
ಮಂಗಳೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಧಿಕೃತ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್ ಹಾಕುವ, ಅನಧಿಕೃತ ಸ್ಥಳಗಳಲ್ಲಿ ದ್ವೇಷಾತ್ಮಕ ಹಾಗೂ ವಿವಾದಾತ್ಮಕ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಹಾಕುವ ಹಾಗೂ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಫ್ಲೆಕ್ಸ್ ಗಳನ್ನು ಹಾಕುವವರ ವಿರುದ್ಧ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ...
ಮಂಗಳೂರು: ಇದು ಕೇವಲ ದೈಹಿಕ ದಾಳಿ ಅಲ್ಲ ತತ್ವ ಸಿದ್ದಾಂತದ ಮೇಲೆ ನಡೆದ ದಾಳಿ, ಈ ರೀತಿಯ ದಾಳಿಗೆ ಕಾಂಗ್ರೆಸ್ ಭಯ ಪಡುವುದಿಲ್ಲ. ಈ ಮೂಲಕ ಬಿಜೆಪಿಯವರು ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅವರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಡಗಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕಾರಿನ...
ಮಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 138ಕ್ಕೂ ಅಧಿಕ ಮಂದಿಯನ್ನು ನಂಬಿಸಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪ್ರಮುಖ ಆರೋಪಿ ರಾಮ್ ಪ್ರಸಾದ್, ಹೇಮಂತ್, ಸುರೇಂದ್ರ ರೆಡ್ಡಿ, ದರ್ಶನ್ ಬಂಧಿತ ಆರೋಪಿಗಳು. ರಾಮ್ ಪ್ರಸಾದ್ ತಾನು ಕೆಎಂಎಫ್ ಉದ್ಯೋಗಿ ...
ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶ ಮಂಗಳೂರಿನ ಉಳ್ಳಾಲದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಗುರುತಿಸಿಕೊಂಡಿರುವ ಮುಸ್ಲಿಂ ಮುಖಂಡರೊಬ್ಬರು ಬಹಿರಂಗವಾಗಿಯೇ ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದು ತದನಂತರ ಪೊಲೀಸರು ಅದನ್ನು ತೆರವಿಗೊಳಿಸಿದ ಘಟನೆ ನಡೆದಿದೆ. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಪ್ರತಿನಿಧಿಸುತ್ತಿರುವ ಮುಸ್ಲಿಂ ಬಾಹು...
ರೀಲ್ಸ್ ಹೀರೋ ಮಾತ್ರ ಅಲ್ಲ, ಸಮಾಜ ಸೇವಕರೂ ಆಗಿರುವ ಕಾಫಿ ನಾಡಿನ ಚಂದು, ತಮ್ಮದೇ ಶೈಲಿಯ ಹಾಡು ಡಾನ್ಸ್ ಗಳು, ಮುಗ್ದತೆಯ ಮಾತುಗಳಿಂದ ಜನರಿಗೆ ಹತ್ತಿರವಾಗಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಚಂದು, ಪುನೀತ್ ರಾಜ್ ಕುಮಾರ್ ಹಾಗೂ ಶಿವರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯೂ ಹೌದು. ನಾನು ಪುನೀತಣ್ಣ, ಶಿವಣ್ಣನ ಅಭಿಮಾನಿ, ಕಾಫಿ ನಾಡು...