ದೇಶದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಹೀಗಾಗಿ ನಾಳೆಯೂ (ಸೋಮವಾರ) ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಜೆ ಘೋಷಿಸಿದ್ದಾರೆ. ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್ಜಂಗ್ ವೀಕ್ಷಣಾಲಯವು ಭಾನುವಾರ ಬೆಳಿಗ್ಗೆ ಕಳೆದ 24 ಗಂಟ...
ಸ್ಕೂಟರ್ ಗೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು--ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ನಡೆದಿದೆ. ಮೃತರನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್...
ಇದು ಕನ್ನಡಿಗರಿಗೆ ಖುಷಿಯ ವಿಚಾರ. ಹೌದು. ಕರ್ನಾಟಕ ರಾಜ್ಯದ ಐತಿಹಾಸಿಕ ಹಂಪಿಯಲ್ಲಿ ಜಿ20 ಶೃಂಗಸಭೆ ನಿಮಿತ್ತ ಜುಲೈ 12ರವರೆಗೆ ಸಂಸ್ಕೃತಿ ಕಾರ್ಯಕಾರಿ ಗುಂಪಿನ 3ನೇ ಸಭೆ ನಡೆಯಲಿದೆ. ಜಿ20 ಗುಂಪಿನ ಸದಸ್ಯ ದೇಶಗಳು, ಅತಿಥಿ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ನಿಯೋಗಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಒಟ...
ತನ್ನ ಮೊಬೈಲನ್ನು ಕಳ್ಳತನ ಮಾಡಲು ಬಂದ ಖದೀಮರ ವಿರುದ್ಧ ಹೋರಾಟ ನಡೆಸುತ್ತಿದ್ದ ವೇಳೆ ಯುವತಿಯೊಬ್ಬಳು ರೈಲಿನಿಂದ ಕೆಳಗೆ ಬಿದ್ದು ತಲೆಗೆ ತೀವ್ರತರದ ಪೆಟ್ಟಾಗಿ ಸಾವನ್ನಪ್ಪಿದ ಘಟನೆ ಚೆನ್ನೈನ ಇಂದಿರಾ ನಗರ ರೈಲು ನಿಲ್ದಾಣದಲ್ಲಿ ನಡೆದಿದೆ. 22 ವರ್ಷದ ಪ್ರೀತಿ, ಮೃತಪಟ್ಟ ಯುವತಿ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರೀತಿ, ಕೊ...
ಚಿನ್ನ, ತೈಲ ಬೆಲೆ ಏರಿಕೆಯಾದಾಗ ಜನರು ಸುಸ್ತು ಆಗಿದ್ದು ನಿಜ. ಈಗ ಜನರು ಟೊಮ್ಯಾಟೊ ಬೆಲೆ ಕೇಳಿ ಕಂಗಲಾಗಿದ್ದಾರೆ. ಅತ್ತ ವ್ಯಾಪಾರಿಗಳಿಗೆ ಖುಷಿ ನೀಡಿದರೂ ಟೊಮ್ಯಾಟೊ ಮೇಲೆ ಕಳ್ಳರ ಕಣ್ಣು ಇದೆ ಎಂದು ಗೊತ್ತಾದ ಕೂಡಲೇ ಟೊಮ್ಯಾಟೊಗೆ ಹೇಗಪ್ಪ ಕಾವಲು ನೀಡೋದು ಎಂಬ ಚಿಂತೆ ಶುರುವಾಗಿದೆಯಂತೆ. ಹೌದು. ಇದು ತಮಾಷೆ ಅಲ್ಲ ಕಣ್ರೀ. ಸದ್ಯ ಟೊಮ್ಯಾಟೊಗ...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಮೆಕ್ಯಾನಿಕ್ ಮಾರುಕಟ್ಟೆಗೆ ಭೇಟಿ ನೀಡಿದರು. ಇದೇ ವೇಳೆ ಮೆಕ್ಯಾನಿಕ್ ಗಳೊಂದಿಗೆ ಸಂವಾದ ನಡೆಸಿರುವ ವಿಡಿಯೋವನ್ನು ರಾಹುಲ್ ಗಾಂಧಿ ಅವರ ಅಧಿಕೃತ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಳಿಸಲಾಗಿದೆ. ಇದೇ ವೇಳೆ ಅವರು ಬೈಕ್ ನ ಸರ್ವಿಸ್ ಮಾಡಿದ ರಾಹುಲ್ ಗಾಂಧಿ ಮೆಕ್ಯಾನಿಕ್ಗಳಿಗೆ ಸಂಬಂಧಿಸಿದ...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೈನ ಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಈ ಹತ್ಯೆಯ ಸಮಗ್ರ ತನಿಖೆ ನಡೆಸಬೇಕು. ಕೊಲೆಗಡುಕರನ್ನು ಶೀಘ್ರವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಅವರು ರಾಜ್ಯ ಸರಕಾರವನ್ನು ಒತ...
ಕಾರೊಂದು ಅಪಘಾತಕ್ಕೀಡಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ನಗರದ ತೊಕ್ಕೊಟ್ಟು ಸಮೀಪದ ಕುತ್ತಾರು ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ ದನಗಳ ಮೇಲೆ ವೇಗವಾಗಿದ್ದ ಕಾರು ಹರಿದ ಪರಿಣಾಮ ಅಪಘಾತ ಸಂಭವಿಸಿದೆ. ಇದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಸಂಪೂರ್ಣ ಜಖಂಗೊಂ...
ದಕ್ಷಿಣ ಕನ್ನಡ: ಎರಡು ಕಾರುಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಇಂದು ನಡೆದಿದೆ. ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು ಮಧ್ಯೆ ಈ ಅಪಘಾತ ಸಂಭವಿಸಿದೆ. ಪರ್ಲ ಚರ್ಚ್ ಗೆ ಪೂಜೆಗೆಂದು ಬರುತ್ತಿದ್ದವರ ಓಮ್ನಿ ಕಾರಿಗೆ ಹಿಂಬದಿಯ...
ಉಡುಪಿ: ಜಿಲ್ಲೆಯಲ್ಲಿ ಪ್ರತಿವರ್ಷ ಸಂಭವಿಸುವ ಕಡಲ ಕೊರೆತ ತಡೆಗೆ ತಮ್ಮ ಅವಧಿಯಲ್ಲಿ ಶಾಶ್ವತ ಪರಿಹಾರವನ್ನು ಕೈಗೊಳ್ಳಲು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಅವರು ಇಂದು ಪಡುಬಿದ್ರೆಯ ಕಾಡಿ ಪಟ್ಣದಲ್ಲಿ , ಸಮುದ್ರ ಕೊರೆತ ಪ್ರದೇಶ ವೀಕ್ಷಿಸಿ ಮಾತನಾಡಿದರು . ಜಿಲ್ಲೆಯಲ್ಲಿ ಹಲವ...