ಮಂಗಳೂರು: ನನ್ನ ಮಗನ ಹತ್ಯೆ ಆದ ದಿನದಂದು ಪೊಲೀಸ್ ಕಮಿಷನರ್ ಬಂದು ಹತ್ಯಾ ಆರೋಪಿಗಳನ್ನು ಹಿಡಿತಿವಿ ಅಂದಿದ್ರು. ಆರೋಪಿಗಳನ್ನು ಹಿಡಿದ್ರು. ಆದ್ರೆ ಕೊಲೆಯ ಹಿಂದಿನ ನೈಜ ಸತ್ಯ ಏನು, ಯಾರೂ ಈ ಕೊಲೆ ಮಾಡಿಸಿದ್ರು ಎಂಬುವುದನ್ನು ಬಹಿರಂಗಪಡಿಸಿಲ್ಲ ಎಂದು ಇತ್ತೀಚಿಗೆ ಹತ್ಯೆಗೀಡಾದ ಫಾಝಿಲ್ ತಂದೆ ನೋವು ತೋಡಿಕೊಂಡಿದ್ದಾರೆ. ಸುರತ್ಕಲ್ ನಲ್ಲಿ ಫಾ...
ಬ್ರಹ್ಮಾವರ: ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಮಕ್ಕಿಮನೆ ಅಂಗಡಿ ಎಂಬಲ್ಲಿ ಆ.7ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಮಕ್ಕಿಮನೆ ಅಂಗಡಿ ನಿವಾಸಿ 21 ವರ್ಷ ಪ್ರಾಯದ ಚೇತನ ಮೃತದುರ್ದೈವಿ. ಇವರು ಅಂಗವಿಕಲರಾಗಿದ್ದು, ನಿನ್ನೆ ಮಧ್ಯಾಹ್ನ ಊಟ ಮಾಡಿದ ಬಳಿಕ ಹಠಾತ್ ಆಗಿ ಕುಸಿದುಬಿದ್ದು ಅಸ...
ಬೆಳ್ತಂಗಡಿ: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ವಿಜೇತ ಉಜಿರೆ ಎಸ್ ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಕುಂದಾಪುರದ ಗುರುರಾಜ್ ಪೂಜಾರಿ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿ, ಗೌರವಿಸಿದರು. ಕಾಮನ್ ವೆಲ್ತ್ ಗೇಮ್ಸ್ ನಿಂದ ತವರಿಗೆ ಬರುತ್ತಿದ್ದ ಗುರ...
ಬ್ರಹ್ಮಾವರ: ತಾಲೂಕಿನ ಮಣೂರು ಗ್ರಾಮದ ರಾಜಲಕ್ಷೀ ಸಭಾಭವನದ ಬಳಿಯ ಸರ್ವಿಸ್ ರಸ್ತೆಯಲ್ಲಿ ಕಾರಿನಲ್ಲಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಸ್ವಿಫ್ಟ್ ಕಾರು, 3,400 ರೂ. ನಗದು ಸಹಿತ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾ...
ಬೆಳ್ತಂಗಡಿ: ‘ತುಳುನಾಡಿನ ಹಲವು ಸಾಂಪ್ರದಾಯಿಕ ಆಟಗಳಲ್ಲಿ ಚೆನ್ನಮಣೆ ಆಟ ಪ್ರಮುಖವಾದುದು. ಇಂತಹ ಆಟಗಳ ಮೂಲಕ ತುಳು ಪರಂಪರೆಯ ಬಗ್ಗೆ ಜಾಗೃತಿ ಮೂಡಲು ಸಾಧ್ಯ ಎಂದು ತುಳುನಾಡು ಒಕ್ಕೂಟದ ಸ್ಥಾಪಕಾಧ್ಯಕ್ಷ ಶೈಲೇಶ್ ಆರ್.ಜೆ ಹೇಳಿದರು. ಅವರು ಭಾನುವಾರ ಬೆಳ್ತಂಗಡಿ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತುಳುನಾಡು ಒಕ್ಕೂಟ ನೇತೃತ್ವದಲ್ಲಿ 2ನೇ ವ...
ವಿಟ್ಲ: ಆ್ಯಕ್ಟಿವಾ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ. ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ದಿನೇಶ್ ಎಂಬವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ ಗೆ ಡಿಕ್ಕಿ ಹೊಡೆದಿ...
ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡ ಸಿನಿಮಾ ಬಿಡುಗಡೆಗೂ ಮೊದಲೇ ಅಡ್ವಾನ್ಸ್ ಬುಕ್ಕಿಂಗ್ ನಲ್ಲಿ ದಾಖಲೆ ಬರೆದಿದ್ದು, ಬಾಕ್ಸ್ ಆಫೀಸ್ ನಲ್ಲಿ ಅತ್ಯುತ್ತಮ ದಾಖಲೆ ಬರೆಯಲು ಹೊರಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆಮೀರ್ ಖಾನ್ ಅವರ ಚಿತ್ರ ಬಾಯ್ಕಾಟ್ ಗೆ ಕರೆ ನೀಡಲಾಗಿತ್ತು. ಆದರೆ, ಇದ್ಯಾವುದು ಕೂಡ ಲಾಲ್ ಸಿಂಗ್ ಚಡ್ಡಗೆ ಅಡ್ಡ ನಿಲ್ಲಲು ಸಾ...
ಬೆಳ್ತಂಗಡಿ: ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಜಯರಾಮ ಪಾಳಂದ್ಯೆ ಅವರ ತೋಟಕ್ಕೆ ರಾತ್ರಿ ದಾಳಿ ನಡೆಸಿದ ಕಾಡಾನೆಗಳು ಒಂದು ತೆಂಗಿನ ಮರ,ಎರಡು ತೆಂಗಿನ ಸಸಿ ಹಾಗೂ 50ಕ್ಕಿಂತ ಅಧಿಕ ಫಲ ಬಿಟ್ಟ ಬಾಳೆಗಿಡಗಳನ್ನು ಧ್ವಂಸ ಮಾಡಿವೆ. ಒಂದಕ್ಕಿಂತ ಅಧಿಕ ಆನೆ ಬಂದಿರುವುದು ಹೆಜ್ಜೆ ಗುರುತಿನ ಮೂಲಕ ದೃಢವಾಗಿದೆ. ಕಳೆದ 15ದಿನಗಳ ಹಿಂದೆಯೂ ಇವರ ತೋಟಕ್ಕೆ...
ಬೈಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಉಪ್ಪುಂದ ಗ್ರಾಮದ 71 ವರ್ಷದ ನಾರಾಯಣ ಪೂಜಾರಿ ಆತ್ಮಹತ್ಯೆಗೆ ಶರಣಾದ ವೃದ್ಧ. ಇವರು ಪೊಲೀಯೋ ಪೀಡಿತರಾಗಿದ್ದು, ಸುಮಾರು 2 ವರ್ಷದ ಹಿಂದೆ ಜಾರಿ ಬಿದ್ದ ಪರಿಣಾಮ...
ಪುತ್ತೂರು: ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ (ರಿ)ವಿಟ್ಲ ಹಾಗೂ ತಾಲೂಕು ಶಾಖೆ ಪುತ್ತೂರು ಮತ್ತು ಕಡಬ ಇದರ ವತಿಯಿಂದ ಭಾನುವಾರ ಪ್ರವೀಣ್ ನೆಟ್ಟಾರ್ ಬೆಳ್ಳಾರೆ ಮತ್ತು ಮಸೂದ್ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಾಯಿತು. ಮಸೂದ್ ಮನೆಗೆ ಭೇಟಿ ಸಂಘಟನೆಯ ಸ್ಥಾಪಕಧ್ಯಕ್ಷರಾದ ಬಿ. ಕೆ. ಸೇಸಪ್ಪ ಬೆದ್ರಕಾಡು ನೇತೃತ...