ಶಿವಮೊಗ್ಗ: ಸಿದ್ದರಾಮೋತ್ಸವದಿಂದ ಬಿಜೆಪಿ ನಾಯಕರು ಆತಂಕಕ್ಕೊಳಗಾಗಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಹೌದು ನಾವು ನಿದ್ದೆ, ಊಟ ತಿಂಡಿ ಏನೂ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಸಿದ್ದರಾಮೋತ್ಸವದಂತಹ ನೂರು ಕಾರ್ಯಕ್ರಮ ನಾವು ಮಾಡಿದ್ದೇವೆ. ಕಾಂಗ್ರೆಸ್ ನವರು ಇತ್ತೀಚೆಗೆ ಒಂದ...
ಉಡುಪಿ: ಬಿಜೆಪಿ ಮುಖಂಡ ಪ್ರವೀಣ್ ಹಂತಕರನ್ನು ಒಂದೆರೆಡು ದಿನಗಳಲ್ಲಿ ಬಂಧಿಸುವ ವಿಶ್ವಾಸವಿದೆ ಎಂದು ಇಂಧನ ,ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಣಿಪಾಲದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ,ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು ಎಂದು ಗೃಹಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪೋಲಿಸ...
ಮಂಗಳೂರು: ಕೇಂದ್ರದ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದ ವೇಳೆ ಅತಿವೃಷ್ಟಿ ಹಾನಿಯ ಬಗ್ಗೆ ಯಾವುದೇ ಮನವಿ ನೀಡದೆ ಬಿಜೆಪಿಗರು ಜನತೆಗೆ ಅನ್ಯಾಯವೆಸಗಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಕಿಡಿಕಾರಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನತೆ ಅತಿವೃಷ್ಟಿಯಿಂದ ತತ್ತರಿ...
ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದ ತೋಡಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಇರ್ವತ್ತೂರು ನಿವಾಸಿ ಸುಕೇಶ್ ಎಂದು ಗುರುತಿಸಲಾಗಿದೆ. ಸುಕೇಶ್ ಅವರು ನಿನ್ನೆ ಸಂಜೆಯಿಂದ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ತೋಡಿನ ಬದಿಯಲ್ಲಿ ಚಪ್ಪಲಿ ಕಾಣಿಸಿಕೊಂಡಿತ್ತು. ಬಳಿಕ ತೋಡಿನಲ್...
ಲಕ್ನೋ: ರಕ್ಷಾಬಂಧನದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಎಂ ಯೋಗಿ ನೀಡಿದ ಉಡುಗೊರೆ ಘೋಷಣೆಯಾಗಿದೆ. ರಕ್ಷಾಬಂಧನದ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು ಎಂದು ಸಿಎಂ ಯೋಗಿ ಅವರ ಕಚೇರಿ ಟ್ವೀಟ್ ಮಾಡಿದೆ. ...
ಪುತ್ತೂರು: ವಸತಿ ಸಮುಚ್ಚಯದ ಮಹಡಿಯಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಪ್ರೌಢಶಾಲೆ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುದಾನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಶಾನ್ ರೈ, ಮೃತ ಬಾಲಕ. ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ತೆರಳದ...
ಕೊಣಾಜೆ: ಕರ್ತವ್ಯ ನಿರತ ಹೆಡ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥರಾಗಿದ್ದ ಅವರು ಮೃತಪಟ್ಟಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸವಣೂರಿನ ಜಗನ್ನಾಥ(44) ನಿಧನರಾದವರು. ಕರ್ತವ್ಯ ನಿರ್ವಹಿಸುತ್ತಿದ್ದ ವ...
ಉಡುಪಿ: ದೇಶದ 75ನೇ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಕಿನ್ನಿಮೂಲ್ಕಿ ಕನ್ನರ್ಪಾಡಿ ದೇವಸ್ಥಾನದಿಂದ ಇಂದ್ರಾಳಿ ವರೆಗೆ ಹಮ್ಮಿಕೊಳ್ಳಲಾದ ಪಾದಯಾತ್ರೆಗೆ ಶನಿವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ಕನ್ನರಪಾಡಿಯಿ...
ಉಡುಪಿ: ಅಸಹಾಯಕ ಸ್ಥಿತಿಯಲ್ಲಿ ಕಾರ್ಕಳ ಪ್ರದೇಶದಲ್ಲಿ ನೆಲೆಕಂಡಿದ್ದ ಅಪರಿಚಿತ ವ್ಯಕ್ತಿಯನ್ನು ರಕ್ಷಿಸಿ, ಪುನರ್ವಸತಿ ಒದಗಿಸಿ ಮಾನವೀಯತೆ ತೋರಿರುವ ಘಟನೆ ಶುಕ್ರವಾರ ನಡೆದಿದೆ. ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಸ್ಥಳಿಯರು ಆಹಾರ ನೀಡಿ ಉಪಚರಿಸಿದ್ದರು. ಈ ಬಗ್ಗೆ ವಿಷಯ ತಿಳಿದ ಪೋಲಿಸರು, ಉಡುಪ...
ಯಾದಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿ ನಡೆದಿದೆ. ತಿರುಪತಿ(35) ಎಂಬವರು ಮೃತಪಟ್ಟವರಾಗಿದ್ದು, ನಿನ್ನೆ ಸಂಜೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎಡ ಕೈಗೆ ಏನ...