ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೊವಿಡ್ ಸೋಂಕು ತಗಲಿದ್ದು, ಪರಿಣಾಮವಾಗಿ ಅವರ ದೆಹಲಿ ಪ್ರವಾಸ ರದ್ದುಗೊಂಡಿದೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ...
ಮಂಗಳೂರು: ಆರ್ಯ ಯಾನೆ ಮರಾಠ ಸಮಾಜ ಸಂಘ ಮಂಗಳೂರು-ಕಾಸರಗೋಡು ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಸಮುದಾಯದಾರತಿ ವಿಶೇಷ ಕಾರ್ಯಕ್ರಮ ಆಗಸ್ಟ್ 7 ರಂದು ಆರ್ಯ ಮರಾಠ ಭವನ ಜಪ್ಪಿನಮೊಗರುವಿನಲ್ಲಿ ನಡೆಯಲಿದೆ ಎಂದು ಪ್ರದೀಪ್ ಜಾದವಂ ಹೇಳಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠ...
ಉಡುಪಿ: ದೇಶದ 75ನೇ ಸ್ವಾತಂತ್ರೋತ್ಸವದ ಅಮೃತಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಪು ಉತ್ತರ ಹಾಗೂ ದಕ್ಷಿಣ ವಲಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಮಟ್ಟುವಿನಿಂದ ಶಿರ್ವದವರೆಗೆ ಪಾದಯಾತ್ರೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ಪಾದಯಾತ್ರೆಗೆ ಎಐಸಿಸಿ ಕಾರ್ಯದರ್ಶಿ ಜಯಕುಮ...
ಉಡುಪಿ : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗಳು ಆಗಸ್ಟ್ 12 ರಿಂದ 25 ರ ವರೆಗೆ ನಗರದ ಸರಕಾರಿ ಪದವಿ ಪೂರ್ವಕಾಲೇಜು ಹಾಗೂ ಎಂ.ಜಿ.ಎಂಪದವಿ ಪೂರ್ವಕಾಲೇಜು, ಕಾರ್ಕಳದ ಶ್ರೀ ಭುವನೇಂದ್ರ ಪದವಿ ಪೂರ್ವಕಾಲೇಜು ಮತ್ತುಕುಂದಾಪುರದ ಭಂಡಾರಕರ್ಸ್ ಪದವಿ ಪೂರ್ವಕಾಲೇಜಿನಲ್ಲಿ ನಡೆಯಲಿದೆ. ಪರೀಕ್ಷೆಗಳು ಮುಕ್ತಾಯವಾಗುವರೆಗೆ ಸಂಬಂಧಿಸ...
ಹೆಬ್ರಿ: ಶಿವಪುರದ ಗ್ರಾಮದ ಬ್ಯಾಣ ಎಂಬಲ್ಲಿರುವ ಗದ್ದಿಗೆ ಅಮ್ಮನವರ ದೇವಸ್ಥಾನಕ್ಕೆ ಆ.4ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ದೇವಿಯ ಚಿನ್ನಾಭರಣ ಕಳವುಗೈದಿರುವ ಘಟನೆ ನಡೆದಿದೆ. ದೇವಸ್ಥಾನದ ಎದುರಿನ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು, ದೇವಿಯ ಮೂರ್ತಿಗೆ ಹಾಕಿರುವ ಚಿನ್ನದ ಕರಿಮಣಿ, 3 ಚಿನ್ನದ ಸಣ್ಣ ಸರ ಹಾಗೂ ಚಿನ್ನದ ತಾಳ...
ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ. ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32) ಎಂಬವರು ತೆಕ್ಕಟ್ಟೆ- ದಬ್ಬೆಕಟ್ಟೆ ಮುಖ್ಯ ರಸ್ತೆಯ ಸಮೀಪದಲ್ಲ...
ಕಾರ್ಕಳ: ವಿಪರೀತ ಮದ್ಯ ಸೇವನೆ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಿಯಾರು ಗ್ರಾಮದ ಜೋಡುಕಟ್ಟೆ ಕಾರೋಲ್ ಗುಡ್ಡೆ ಎಂಬಲ್ಲಿ ಆ.5ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ದೊರೆಸ್ವಾಮಿ ಎಂಬವರ ಮಗ ಮಣಿಕಂಠ(41) ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನ...
ಉಳ್ಳಾಲ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಟಿಪ್ಪು ಹೌಸ್ ಮನೆ ಹಸ್ತಾಂತರ - ಸಾಧಕರಿಗೆ ಸನ್ಮಾನ ಆಗಸ್ಟ್ 7ರಂದು ಬೆಳಗ್ಗೆ 10 ಗಂಟೆಗೆ ಉಳ್ಳಾಲ ವ್ಯಾಪ್ತಿಯ ಮುನ್ನೂರು ಸುಭಾಷ್ ನಗರದ ಸಮುದಾಯ ಭವನದಲ್ಲಿ ಜರುಗಲಿದೆ. ಈ ಹಿಂದೆ ಎರಡು ಮನೆಗಳ ನವೀಕರಣ ಮತ್ತು ಒಂದು ಹೊಸ...
ಮಂಗಳೂರು: ಆಳ್ಶಿರೆಡ್ಡೆ ಎಂಬ ಕೊಂಕಣಿ ಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಸ್ಪಾರ್ಕಲ್ ಪ್ರೊಡಕ್ಷನ್ ನಿರ್ಮಾಣದ ಹಾಗೂ ಆರ್ ಆರ್ ಫಿಲ್ಮ್ ಇಂಟರ್ನ್ಯಾಷನಲ್ ಮತ್ತು ಯುಯನ್ನ್ ಸಿನಿಮಾಸ್ ಸಹಯೋಗದಲ್ಲಿ ನೂತನ ಕೊಂಕಣಿ ಚಲನಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಎಂದು ಚಿತ್ರದ ನಿರ್ದೇಶಕ, ನಟ ಗೋ...
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಜೋರಾಗಿದೆ. ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಮೂಡಬಿದ್ರೆ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಕರಾವಳಿ ಭಾಗದಲ್ಲಿ ಇನ್ನೂ ಮೂರು ದಿನ ಮಳೆ ಧಾರಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲ...