ದಕ್ಷಿಣ ಕನ್ನಡ: ರಾಜ್ಯದಲ್ಲಿ ಶೀಘ್ರವೇ ಕೇಸರಿ ಒಕ್ಕೂಟ ಅಸ್ತಿತ್ವಕ್ಕೆ ಬರಲಿದೆ. ಈ ಒಕ್ಕೂಟದ ಅಡಿಯಲ್ಲಿ ಮುಂದಿನ ವಿಧಾನಸಭೆಯಲ್ಲಿ ನಾವು ಸ್ಪರ್ಧಿಸ್ತೀವಿ ಅಂತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ. ಇಂದು ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ...
ಉಡುಪಿ : ದುಬೈನ್ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮಾಸನ್ಸ್ ಉದ್ಯೋಗಳಿವೆ 2 ವರ್ಷ ಅನುಭವ ಉಳ್ಳವರಿಗೆ ರೂ.21720--26064 ಹಾಗೂ ಹೊಸಬರಿಗೆ 18462--20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ....
ಬೈಂದೂರು: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಯಿಂದಾಗಿ ಬೈಂದೂರು ತಾಲೂಕಿನ ವಿವಿಧೆಡೆ ನೆರೆ ಸೃಷ್ಠಿಯಾಗಿದ್ದು, ಇದರಿಂದ ಹಲವು ಮನೆಗಳು ಜಲಾವೃತಗೊಂಡಿವೆ. ಹಲವು ದೋಣಿಗಳು ಕೊಚ್ಚಿ ಕೊಂಡು ಹೋಗಿ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಶಿರೂರು ಪೇಟೆ, ಅಡವಿನಕೋಣೆ, ಕಳಿಹಿತ್ಲು ಸೇರಿದಂತೆ ಹಲವು ಪ್ರದೇಶ ಗಳು ಜಲಾವೃತ...
ಮಂಗಳೂರು: ಸುರತ್ಕಲ್ ನಲ್ಲಿ ಜುಲೈ 28ರಂದು ಭೀಕರವಾಗಿ ಕೊಲೆಗೀಡಾದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಜ್ಪೆ ನಿವಾಸಿ ಸುಹಾಸ್ ಶೆಟ್ಟಿ, ಕುಳಾಯಿಯ ಮೋಹನ್ ಅಲಿಯಾಸ್ ನೇಪಾಲಿ ಮೋಹನ್, ಮೋಹನ್ ಸಿಂಗ್, ಗಿರಿಧರ್, ಸುರತ್ಕಲ್ ನ ಅಭಿಷೇಕ್ ಶ್ರೀನಿವಾಸ್, ದೀಕ್ಷಿತ್ ಎಂದು ಗ...
ಉಡುಪಿಯ ಪ್ರಖ್ಯಾತ ವಕೀಲ, ಬಿಲ್ಲವ ಮುಖಂಡ, ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಅಧ್ಯಕ್ಷರು ಆದ ಸಂಕಪ್ಪ.ಎ ಅವರು ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡರು. ಆಗಸ್ಟ್ 1 ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಜಾತ್ಯತೀತ ಜನತಾದಳ ಪಕ...
ಪರ್ಕಳ: ಉಡುಪಿ ಜಿಲ್ಲೆಯ ಪರ್ಕಳದ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ. ತನ್ನೆಲ್ಲ ಸ್ತಂಭಗಳು ಶೀತಲಾವಸ್ಥೆಯಲ್ಲಿದ್ದ. ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದ ಹಳೆಯದಾದ ನೀರಿನ ...
ಬೆಳ್ತಂಗಡಿ : ತಾಲೂಕಿನ ಬೆಳಾಲು ಗ್ರಾಮದ ತಾರಗಂಡಿ ಹಿಪ್ಪ ನಿವಾಸಿ ಸಂಜೀವ ಪೂಜಾರಿ (50ವ)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.1 ರಂದು ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಮೂವರು ಮಕ್ಕಳಿದ್ದರು. ಮಹಾನಾ...
ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೆರೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಕುಮಾ...
ಸುಬ್ರಹ್ಮಣ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಹೋದರಿಯರಾದ ಬಾಲಕಿಯರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ರಾತ್ರಿ ನಡೆದಿದೆ. ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮಕ್ಕಳಾದ 11 ವರ್ಷದ ಶ್ರುತಿ ಹಾಗೂ 6 ವರ್ಷದ ಜ್...
ಬೆಳ್ತಂಗಡಿ : ಇಲ್ಲಿನ ಕಸಬಾ ಗ್ರಾಮದ ಸಂಜಯನಗರ ಕೋರ್ಟ್ ರಸ್ತೆಯ ನಿವಾಸಿ ಗುರುಪ್ರಸಾದ್ ಎಂಬವರ ಪತ್ನಿ ಹರಿಕೃಪಾ (38) ಎಂಬವರು ಬೆಂಗಳೂರಿನ ಲಾಡ್ಜ್ ಒಂದರಲ್ಲಿ ಆ. 1ರಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಲಾಡ್ಜ್ ನಲ್ಲಿ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅನುಮಾನಗಳಿಗೆ ಕಾರಣವಾ...