ಮಂಗಳೂರು: ಎರಡು ಮೂರು ವರ್ಷದಿಂದ ದಕ್ಷಿಣಕನ್ನಡ ಜಿಲ್ಲಾ ಪ್ರವಾಸಕ್ಕೆ ಬಂದಿಲ್ಲ, ಕರಾವಳಿಯಲ್ಲಿ ನಡೆದ ಹತ್ಯೆ ವಿಷಯದಲ್ಲಿ ಚರ್ಚೆ ಮಾಡೋಕೆ ಬರುತ್ತೇನೆಂದು ಅಂದುಕೊಂಡಿರಲಿಲ್ಲ, ಇದು ನನಗೆ ನೋವು ತಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಮು ಸೌಹಾರ್ದತೆಗೆ ಧಕ್ಕೆ ತರುವ...
ನಮ್ಮ ನೆರೆಯ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕೆಲವೇ ಕೆಲವು ದಿನಗಳ ಅಂತರದಲ್ಲಿ ಮಸೂದ್,ಪ್ರವೀಣ ಹಾಗೂ ಪಾಝಿಲ್ ಎಂಬ ಮೂವರು ಯುವಕರ ಅತ್ಯಮೂಲ್ಯ ಜೀವಗಳನ್ನು ದ್ವೇಷದ ರಾಜಕೀಯವು ಹೊಸಕಿ ಹಾಕಿದೆ. ಈ ಕೊಲೆಗಳು ಆ ಯುವಕರ ಕುಟುಂಬಗಳನ್ನು ದುಃಖದ ಮಡುವಿನಲ್ಲಿ ಮುಳಗಿಸಿದ್ದಲ್ಲದೆ ಆ ಕುಟುಂಬಗಳ ಆಧಾರ ಸ್ತಂಭಗಳನ್ನು ಕೆಡವಿಹಾಕಿ ಅತಂತ್ರ ಸ್ಥಿತಿಗ...
ಕಾಪು: ದೆಂದೂರುಕಟ್ಟೆಯ, ಇಂದ್ರಾಳಿ ಎಂಬಲ್ಲಿಜು.31ರಂದು ಕೋಳಿ ಅಂಕ ನಡೆಸುತ್ತಿದ್ದ 8 ಮಂದಿಯನ್ನು ಕಾಪು ಪೊಲೀಸರು ಬಂಧಿಸಿದ್ದಾರೆ ಸದಾನಂದ ಪೂಜಾರಿ, ತೇಜಸ್, ಸುರೇಶ್, ನಿತೇಶ್, ಸಂತೋಷ್, ಸ್ವಾಮಿನಾಥ್, ಅಣ್ಣಪ್ಪ ಪೂಜಾರಿ, ಸಂದೀಪ್ ಶೆಟ್ಟಿ ಬಂಧಿತ ಆರೋಪಿಗಳು ಬಂಧಿತರಿಂದ ನಗದು 450 ರೂಪಾಯಿ, 10 ಕೋಳಿಗಳು ಹಾಗೂ ಬಾಳು (ಸಣ್ಣ ಕತ್ತಿ) ...
ಮಂಗಳೂರು: ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಕಳಂಜ ಗ್ರಾಮದ ಮಸೂದ್ ಅವರ ಮನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮನೆಯಲ್ಲಿದ್ದ ಮಸೂದ್ ಅವರ ಸಹೋದರರು, ಚಿಕ್ಕಪ್ಪ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಮುಖ್ಯಮಂತ್ರಿ, ಸಂತ್ರಸ...
ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ...
ಉಡುಪಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಕ್ತವಾದ ತನಿಖೆಗೆ ಅವಕಾಶ ಮಾಡಿಕೊಟ್ಟಿದ್ದೇನೆ. ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಹೋಗಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ನಿನ್ನೆ ಸಂಜೆ ವೇಳೆಗೆ ಮಹತ್ತರವಾದ ...
ಪ್ರವೀಣ್ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ ಮಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ಹೆತ್ತವರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿ ಹಾಗೂ ಮಂಗಳೂರು ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ರಾತ್ರಿ ನಿಷೇಧಾಜ್ಞೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿಯಲ್ಲಿ 200ಕ್ಕೂ ಅಧಿಕ ಮಂದಿ ಹಾಗೂ 90ಕ್ಕೂ ಅಧಿಕ ವಾಹನಗಳನ್ನು ಮಂಗಳೂರಲ್ಲಿ ವಶಪಡಿಸಿಕೊಳ್ಳಲಾಗಿದೆ. ವಾಹನ ಪರಿಶೀಲನೆ ಬಳಿಕ ರಿಲೀಸ್ ಮಾಡಲಾಗುವುದು ಎಂದು ನಗರ ಪೊಲ...
ಕನ್ನಡ ಕಿರುತೆರೆ ಹಾಗೂ ಸಿನಿಮಾ ನಟ ಚಂದನ್ ಕುಮಾರ್ ಅವರಿಗೆ ಶೂಟಿಂಗ್ ವೇಳೆ ತಂತ್ರಜ್ಞರು ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾವಿತ್ರಮ್ಮ ಗಾರಿ ಅಬ್ಬಾಯಿ ಎಂಬ ತೆಲುಗು ಧಾರವಾಹಿ ಶೂಟಿಂಗ್ ವೇಳೆ ಚಂದನ್ ಕುಮಾರ್ ಹಾಗೂ ತಂತ್ರಜ್ಞರ ನಡುವೆ ಘರ್ಷಣೆ ಉಂಟಾಗಿದ್ದು, ತಂತ್...
ಮಣಿಪಾಲ: ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆೆಯಲ್ಲಿ ನಿಧನ ಹೊಂದಿದರು. ಮೃತರು ತಮ್ಮಂದಿರಾದ ಡಾಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶ...