ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಇರುವಾಗಲೇ ಮುಸ್ಲಿಮ ಯುವಕನ ಕೊಲೆಯಾಗಿದೆ. ಆ ಯುವಕನ ಕುಟುಂಬದವರನ್ನು ಭೇಟಿ ಮಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಮುಖ್ಯಮಂತ್ರಿಗೆ ಬೇಡವೇ?' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಕೊಲೆಗಳ...
ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ವಿರುದ್ಧವೇ ಕಾರ್ಯಕರ್ತರು ತೀವ್ರವಾಗಿ ಆಕ್ರೋಶಗೊಂಡಿದ್ದಾರೆ. ಈ ನಡುವೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕರ್ತರ ವಿರುದ್ಧ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸಂಜೆ 6 ರಿಂದ ಬೆಳಗ್ಗೆ 6 ರವರೆಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವಂತೆ ಘೋಷಿಸಿದೆ. ಅಗ್ನಿಶಾಮಕ, ಆಸ್ಪತ್ರೆಗಳು, ಮೆಡಿಕಲ್ ಶಾಪ್ ಗಳು ಸೇರಿದಂತೆ ತುರ್ತು ಮತ್ತು ಅಗತ್ಯ ಸೇವೆಗಳು...
ಮಂಗಳೂರು: ನಿಷೇಧದ ನಡುವೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದು, ಈ ವೇಳೆ ಮುತಾಲಿಕ್ ಹಾಗೂ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರವೀಣ್ ಮನೆಗೆ ಹೋಗುತ್ತಿರುವಾಗ ...
ಬೆಳ್ಳಾರೆ: ಬೆಳ್ಳಾರೆಯಲ್ಲಿ ಗಾಡಿ ಪಂಕ್ಷರ್ ಅಲ್ಲ, ರಾಜ್ಯಾಧ್ಯಕ್ಷರ ತಲೆ ಹೊಡೆಯ ಬೇಕಿತ್ತು ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಾಗ ನನಗೆ ಇಬ್ಬರು ಗನ್ ಮ್ಯಾನ್ ಗಳನ್ನು ಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಒಬ್ಬ ಗನ್ ಮ್ಯಾನ್ ಅನ್ನು ಕಿತ್ತುಕೊಂಡಿದ್ದಾರೆ. ಇದಕ್ಕೆ ನನ್ನ ಧಿಕ್ಕಾರವಿದೆ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪ್ರವೀಣ್ ಹತ್ಯೆ ಸಂಬಂಧ...
ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ರಾಜ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತಿದ್ದಾರೆ. ಇತ್ತ ಸರ್ಕಾರದ ಭಾಗವಾಗಿರುವ ಶಾಸಕರು, ಸಚಿವರು ‘ನಮ್ಮದೇ ಸರ್ಕಾರ ಇರುವಾಗ ಈ ರೀತಿಯಾಗಿ ಆಗಿದೆ” ಎಂಬ ಹೇಳಿಕೆ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು...
ರಾಜಸ್ಥಾನ: ಭಾರತೀಯ ವಾಯುಪಡೆಯ ಮತ್ತೊಂದು ಎಂಐಜಿ-21 ಯುದ್ಧವಿಮಾನ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲೆಟ್ ಮೃತಪಟ್ಟಿದ್ದಾರೆ. ರಾಜಸ್ಥಾನದ ಬರ್ಮೆರ್ ನಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದ್ದು, ಭಿಮ್ಡಾ ಗ್ರಾಮದ ಬಳಿ 9.10ರ ವೇಳೆಗೆ ವಿಮಾನ ಪತನವಾಗಿದೆ. ಧಗ ಧಗನೆ ಹೊತ್ತಿ ಉರಿಯುತ್ತಿದ್ದ ವಿಮಾನದಿಂದ ಬೆಂಕಿ ದೊಡ್ಡ ಪ್ರದೇಶ...
ಸುರತ್ಕಲ್: ಕಳೆದ ರಾತ್ರಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಮಹಮ್ಮದ್ ಫಾಝಿಲ್ ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಇದೀಗ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮಂಗಳಪೇಟೆಯಲ್ಲಿರುವ ಫಾಝಿಲ್ ಮನೆಗೆ ಮೃತದೇಹ ತಲುಪಿದ್ದು, ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಮಸೀದಿ ವಠಾರದಲ್ಲಿ ಸಾವಿರಾರು ಮಂದ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗದ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು, ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾ...