ಮಂಗಳೂರು: ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಸುರತ್ಕಲ್ ಎಸ್.ಕೆ.ಮೊಬೈಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರ ಜೊತೆಗೆ ಮಾತನಾಡುತ್ತಿದ್ದ ಫಾಝಿಲ್ ರಸ್ತೆ ಕಡೆಗೆ ಹೋಗಲು ಯತ್ನಿಸುತ್ತಿದ...
ಸುರತ್ಕಲ್ : ಪ್ರವೀಣ್ ಹತ್ಯೆ ಮಾಸುವ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆ ಮತ್ತೊಂದು ಅಹಿತಕರ ಘಟನೆ ನಡೆದಿದ್ದು, ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಬಂದ ತಂಡವೊಂದು ಗುರುವಾರ ರಾತ್ರಿ ಯುವಕನೋರ್ವನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಮಂಗಳ ಪೇಟೆಯ ಮಹಮ್ಮದ್ ಫಾಝಿಲ್ ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿ...
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೆಟ್ಟಾರು ಗ್ರ...
ಮಂಗಳೂರು: ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ದಕ್ಷಿಣ ಕನ್ನಡ ಜಿಲ್ಲೆ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತ...
ಹಾಸನ: ವಿಶ್ವಾದ್ಯಂತ ಇಂದು ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಚಿತ್ರ ಅದ್ದೂರಿಯಾಗಿ ತೆರೆ ಕಂಡಿದೆ. ಆದರೆ ಹಾಸನದಲ್ಲಿ ಮಾತ್ರ ಚಿತ್ರ ಮಂದಿರದಲ್ಲಿ ಯಾವ ಸಂಭ್ರಮವೂ ತುಂಬಿರಲಿಲ್ಲ. ಅಭಿಮಾನಿಗಳ ಕಟೌಟ್, ಸಂಭ್ರಮ, ಸಡಗರ ಇಲ್ಲದೇ ಚಿತ್ರ ಮಂದಿರ ಕಳೆಗುಂದಿತ್ತು. ಪ್ರತೀ ಬಾರಿಯೂ ಹಾಸನದಲ್ಲಿ ಕಿಚ್ಚ ಸುದೀಪ್ ಅವರ ಚಿತ್ರ ಬಿಡುಗಡೆಯ...
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಮನೆಯಿಂದ ಅಂಗಡಿಗೆ ಹೋಗಿ ವಾಪಸ್ ಮನೆಗೆ ಬರುವಾಗ ಮನೆಯ ತೋಡು ದಾಟುವ ವೇಳೆ ನೀರು ಜಾಸ್ತಿ ಇದ್ದ ಕಾರಣ ಜಾರಿಬಿದ್ದು ಮುಳುಗಿ ಮೃತಪಟ್ಟ ಘಟನೆ ಇಂದಬೆಟ್ಟು ನಲ್ಲಿ ಬುಧವಾರ ಸಂಜೆ ನಡೆದಿದೆ. ಇಂದಬೆಟ್ಟು ಗ್ರಾಮದ ಬರಮೇಲು ನಿವಾಸಿ ಪೂವಪ್ಪ(54) ಎಂಬವರು ಬುಧವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ಮನೆಯಿಂದ ಕಿಲ್ಲೂರು...
ಸಾವಿನ ಮನೆಯಲ್ಲೂ ಶಾಸಕ ಹರೀಶ್ ಪೂಂಜಾಗೆ ಬಿಲ್ಡಪ್ ಕೊಡ್ಬೇಕಾ? ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ವಿವಿಧೆಡೆ ಕಾರ್ಯಕರ್ತರಿಂದ ರಾಜೀನಾಮೆ ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರದಲ್ಲಿರುವಾಗಲೇ ಪಕ್ಷದ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವುದು ಬಿಜೆಪಿ ಕಾರ್ಯಕರ್ತರನ್ನು ರೊಚ್ಚಿಗೆಬ್ಬಿಸಿದ್ದು, ಇದೀಗ ರಾಜ್ಯದ ವಿವಿಧೆಡೆಗಳಲ್ಲ...
ರಾಷ್ಟ್ರೀಯ, 28 ಜುಲೈ 2022: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರೆಸ್ ಲಾಂಚ್ ಸಮಾರಂಭದಲ್ಲಿ, ನಟ ರಕ್ಷಿತ್ ಶೆಟ್ಟಿ ಅವರು ಪಪ್-ಸ್ಟಾರ್ ಚಾರ್ಲಿಯೊಂದಿಗೆ ಬೈಕ್ನಲ್ಲಿ ಕುಳಿತು ಗ್ರ್ಯಾಂಡ್ ಎಂಟ್ರಿ ಕೊಟ್ಟು ಗಮನ ಸೆಳೆದಿದ್ದಾರೆ. ಚಾರ್ಲಿ ಮತ್ತು ಧರ್ಮ (ರಕ್ಷಿತ್ ಶೆಟ್ಟಿ) ಇಬ್ಬರ ಸ್ನೇಹದ ಕಥೆ ಒಟಿಟಿ (OTT) ಪ್ಲಾಟ್ಫಾರ್ಮ್ನಲ್ಲಿ ಆಗಮಿಸ...
ಉಜಿರೆ: ಕಾಯಿ ಕೀಳಲು ತೆಂಗಿನಮರಕ್ಕೆ ಹತ್ತಿದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜ ಎಂಬಲ್ಲಿಯ ನಿವಾಸಿ ಆನಂದ(40) ಮೃತಪಟ್ಟ ದುರ್ದೈವಿ. ತೆಂಗಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಉಜಿರೆಯ ಖಾಸಗಿ ಆ...
ಶಿವಕಾಶಿ: ತಮಿಳುನಾಡಿನಲ್ಲಿ ಮತ್ತೊಬ್ಬಳು ಶಾಲಾ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಿವಕಾಶಿ ಅಯ್ಯಂಪೆಟ್ಟಿ ಗ್ರಾಮದ ಪ್ರಥಮ ಪಿಯಿಸಿ ವಿದ್ಯಾರ್ಥಿನಿ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಮಗುವಿನ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಶಿವಕಾಶಿ ಸರ್ಕಾರಿ ಆಸ್...