ಸುಳ್ಯ: ಬಿಜೆಪಿ ಮುಖಂಡರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಪ್ರವೀಣ್ ನೆಟ್ಟಾರು(32) ಹತ್ಯೆಯಾದ ಯುವಕನಾಗಿದ್ದು, ಬೆಳ್ಳಾರೆಯಲ್ಲಿ ಕೋಳಿ ಫಾರ್ಮ್ ಹೊಂದಿರುವ ಇವರು ಮಂಗಳವಾರ ರಾತ್ರಿ 9 ಗಂಟೆಯ ವೇಳೆಗೆ ಕೋಳಿ ...
ಶಿರಾಡಿ: ವಿದ್ಯುತ್ ಆಘಾತಕ್ಕೊಳಗಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಇಂದು ಸಂಜೆ ನಡೆದಿದ್ದು, ಮೋನಚ್ಚನ್ ಹಾಗೂ ವೀಣಾ ದಂಪತಿಯ ಪುತ್ರ ರೋಫಿನ್ ಮೃತಪಟ್ಟ ಬಾಲಕ ಎನ್ನಲಾಗಿದೆ. ಸದ್ಯದ ಮಾಹಿತಿಗಳ ಪ್ರಕಾರ, ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ನ್ನು ತೆಗೆಯಲು ಮುಂದಾದ ವೇಳೆ ವಿದ್ಯುತ್ ಪ್ರವಹಿಸಿ ಬ...
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಹಮ್ಮಿಕೊಂಡಿರುವ "ಹರ್ ಘರ್ ತಿರಂಗಾ" ಕಾರ್ಯಕ್ರಮದಡಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಿಗೊಳಿಸಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ತಾಲೂಕು ಪಂಚಾಯತ್ ಕಾ...
ಮಂಗಳೂರು: ಹೊಟೇಲ್ ಗೆ ಹೋಗಿ ಗೂಂಡಾಗಿರಿ ಪ್ರದರ್ಶಿಸಲು ಬಜರಂಗದಳಕ್ಕೆ ಅಧಿಕಾರ ನೀಡಿದವರು ಯಾರು? ಎಂದು ಜೆಡಿಎಸ್ ಯೂಥ್ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗಲೂ ಅದೇ ಸರಕಾರ ಇದೆ. ಚುನಾವಣೆ...
ವಿಕ್ರಾಂತ್ ರೋಣ ಬಿಡುಗಡೆಗೆ 2 ದಿನ ಬಾಕಿ ಇರುವಾಗಲೇ ಸಿನಿಮಾದ ಬಹುತೇಕ ಟಿಕೆಟ್ ಗಳು ಬುಕ್ಕಿಂಗ್ ಆಗಿದ್ದು, ಮೊದಲ ಶೋ ನೋಡಲು ಕಾತರರಾಗಿರುವವರು ಬೇಗ ಬೇಗನೇ ಟಿಕೆಟ್ ಖರೀದಿಸದಿದ್ದರೆ, ಟಿಕೆಟ್ ಸಿಗೋದು ಡೌಟು ಎನ್ನಲಾಗ್ತಿದೆ. ಎಲ್ಲೆಡೆ ಸಿನಿಪ್ರಿಯರು ಮೊದಲ ದಿನಕ್ಕೆ ಟಿಕೆಟ್ ಖರೀದಿ ಮಾಡಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಈಗಾಗಲೇ ...
ರಾಯಚೂರು: ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ ವೇಳೆ ಚೆಂಡು ತರಲು ಹೋಗಿದ್ದ ಬಾಲಕ ವಿದ್ಯುತ್ ತಂತಿ ತಗುಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದ ಶಾಲೆಯಲ್ಲಿ ನಡೆದಿದೆ. ಕಿಲ್ಲಾರಹಟ್ಟಿ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದ ಮಲ್ಲಿಕಾರ್ಜುನ (13) ಮೃ...
ಮಂಗಳೂರು: ನಗರದ ಬಲ್ಮಠದಲ್ಲಿರುವ ಪಬ್ ನಲ್ಲಿ ವಿದ್ಯಾರ್ಥಿಗಳು ಪಾರ್ಟಿ ಮಾಡುತ್ತಿದ್ದರು ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಎನ್ನಲಾಗಿರುವ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ. ಬಲ್ಮಠದ ರಿಸೈಕಲ್ ದಿ ಲಾಂಜ್ ಎಂಬ ಪಬ್ ಮೇಲೆ ದಾಳಿ ನಡೆಸಲಾಗಿದ್ದು, ಪಾರ್ಟಿ ನಿಲ್ಲಿಸುವಂತೆ ಹೇಳಿ, ಪಬ್ ನಿಂದ ಹೊರ ಹೋಗುವಂತೆ ಒತ್ತಾಯಿಸಿದರು ಎಂದು ಆ...
ಮೂಡಬಿದಿರೆ: ಭಾರತೀಯ ಕಾಂಗ್ರೆಸ್ ಮುಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರ SC ವಿಭಾಗದ ನೂತನ ಅಧ್ಯಕ್ಷರಾಗಿ ವಿವೇಕಾನಂದ (ವಿವೇಕ್) ಶಿರ್ತಾಡಿ ಇವರು ನೇಮಕ ಆಗಿದ್ದಾರೆ. ಇವರು ಜೈ ಭೀಮ್ ಆರ್ಮಿ ಸಂಘಟನೆಯ ಉಪಾಧ್ಯಕ್ಷರಾಗಿ, ದಲಿತ ಸಂಘಟನೆಯ ಸಕ್ರಿಯ ಸಂಘಟಕರಾಗಿದ್ದು, ಇವರನ್ನು ಮಾಜಿ ಸಚಿವರಾದ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ಮುಖಂಡರಾದ...
ಮಂಗಳೂರು: ಕೇಂದ್ರ ಸರ್ಕಾರದ ಬ್ಲೂ ಫ್ಲಾಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರು ಬಾವಿ ಬೀಚ್ನಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಅವರು ಸಂಬಂಧಿಸಿ...
ಚಾಮರಾಜನಗರ: ವ್ಯಕ್ತಿಯೊಬ್ಬರು 30 ವರ್ಷಗಳ ಹಿಂದೆಯೇ ತನ್ನ ಸಮಾಧಿ ನಿರ್ಮಾಣ ಮಾಡಿದ್ದು, ಇದೀಗ ಅವರ ನಿಧನದ ಬಳಿಕ ಅದೇ ಸಮಾಧಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಿರುವ ಅಪರೂಪದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ನಂಜೇದೇವನಪುರ ನಿವಾಸಿ ಪುಟ್ಟನಂಜಪ್ಪನವರು ತಮ್ಮ ಸಾವಿನಲ್ಲೂ ಸ್ವಾಭಿಮಾನ ಮೆರೆದಿದ್ದು, ತಾವೇ ಕಟ್ಟಿಸಿದ ಸಮಾಧಿಯಲ್ಲಿ ಸಮಾ...