ಚೆನ್ನೈ: ತಾರಾ ಜೋಡಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಅವರ ಮದುವೆಯ ಪ್ರಸಾರದಿಂದ ಹಿಂದೆ ಸರಿದಿದೆ ಎಂಬ ವರದಿಗಳನ್ನು ನೆಟ್ ಫ್ಲಿಕ್ಸ್ ನಿರಾಕರಿಸಿದೆ. ಮದುವೆಯ ವೀಡಿಯೋವನ್ನು ಶೀಘ್ರದಲ್ಲೇ ಸ್ಟ್ರೀಮ್ ಮಾಡಲಾಗುವುದು ಎಂದು ಪ್ರಮುಖ OTT ಪ್ಲಾಟ್ ಫಾರ್ಮ್ ಘೋಷಿಸಿದೆ. ನೆಟ್ಫ್ಲಿಕ್ಸ್ ಸ್ಟ್ರೀಮಿಂಗ್ ನಿಂದ ಹಿಂದೆ ಸರಿದಿದೆ ಮತ್ತು ನ...
ಸುರತ್ಕಲ್: ಬೈಕ್ ಸವಾರನ ಮೇಲೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣೆಯ ಬಳಿ ರಾ.ಹೆದ್ದಾರಿ 66 ರಲ್ಲಿ ನಡೆದಿದೆ. ಉಡುಪಿ ಕಟಪಾಡಿಯ ಮಟ್ಟು ಗ್ರಾಮದ ನಿವಾಸಿ ಅಕ್ಷಯ್ (33) ಮೃತಪಟ್ಟವರೆಂದು ಗುರುತಿಸಲಾಗಿದೆ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ಕಟಪಾಡಿಯ ತನ್ನ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನ...
ದ್ರೌಪದಿ ಮುರ್ಮು ಭಾರತದ 15ನೇ ರಾಷ್ಟ್ರಪತಿಯಾಗಿದ್ದು, ಮೂರು ಸುತ್ತಿನ ಮತ ಎಣಿಕೆಯ ನಂತರ ದ್ರೌಪದಿ ಮೂರನೇ ಎರಡರಷ್ಟು ಸ್ಪಷ್ಟ ಬಹುಮತದೊಂದಿಗೆ ಗೆದ್ದರು. ಬುಡಕಟ್ಟು ಸಮುದಾಯದಿಂದ ದ್ರೌಪದಿ ಮುರ್ಮು ಮೊದಲ ರಾಷ್ಟ್ರಪತಿಯಾಗಲಿದ್ದಾರೆ. ದ್ರೌಪದಿ ಮುರ್ಮು ಮತಗಳ ಲೆಕ್ಕದಲ್ಲಿ ಸಂಪೂರ್ಣ ಬಹುಮತವನ್ನು ದಾಟಿದರು. ಮೂರು ಸುತ್ತಿನ ಮತ ಎಣಿಕೆ...
ಮಂಗಳೂರು: ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಕಾರ್ಯತಂತ್ರ ರೂಪಿಸಿ, ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಯಾವುದೇ ರೀತಿಯ ವಿಕೋಪಗಳು ಎದುರಾದರೂ ಯಶಸ್ವಿಯಾಗಿ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಅಭಿಪ್ರಾಯಪಟ್ಟರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜು.21ರ ಗುರುವಾರ ಜಿಲ್ಲಾಡಳಿತ, ಮೈಸ...
ಬೆಂಗಳೂರಿಗರು ತಮ್ಮ ಹಸಿರನ್ನು ಹೆಮ್ಮೆಯಿಂದ ಬೆಳೆಸುವುದಕ್ಕೆ ಸಹಾಯ ಮಾಡಲು ಮನೆಗಳು ಮತ್ತು ಕಚೇರಿಗಳಿಗೆ ಜೀವಂತಿಕೆ ತುಂಬುವ ವಿಶಿಷ್ಟ ಸಸ್ಯಗಳು, ಡಿಸೈನರ್ ಗಿಡಗಳು, ಅಗತ್ಯ ವಸ್ತುಗಳು ಮತ್ತು ಬಿಡಿಭಾಗಗಳು ಬೆಂಗಳೂರು: `ಪೌಧೆ ಸೆ ಯಾರಿ', ಪ್ಲಾಂಟ್ ಬೊಟಿಕ್ ಮತ್ತು ಪ್ರಕೃತಿಯಿಂದ ಪ್ರೇರಿತವಾದ ಸ್ಟುಡಿಯೋ, ಕೋರಮಂಗಲದ...
ಪಂಜಾಬ್: ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೊಟ್ಟೆಯಲ್ಲಿ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇದಾದ ಬೆನ್ನಲ್ಲೇ ಅವರು ಕೊಳಚೆ ನೀರು ಕುಡಿಯುತ್ತಿರುವ ವಿಡಿಯೋ ಕೂಡ ಚರ್ಚೆಯಾಗುತ್ತಿದೆ. ಆಮ್ ಆದ್ಮಿ ಪಾರ್ಟಿ ಪಂಜಾಬ್ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಮುಖ್ಯಮಂತ್ರಿ ನದಿಯಿಂದ ಒಂದು ಲೋಟ ನೀರನ್ನು ಕುಡಿಯ...
ಬೆಳ್ಳಾರೆ : ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಯುವಕನೋರ್ವ ಗಂಭೀರ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯ ಪೊಲೀಸರು ಜು. 20ರಂದು ವಶಕ್ಕೆ ಪಡೆದಿದ್ದಾರೆ. ಕಳೆಂಜ ನಿವಾಸಿ ಮಸೂದ್(21) ಹಲ್ಲೆಗೊಳಗಾದ ಯುವಕನಾಗಿದ್ದು, ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತರನ್ನು ಅಭಿಲಾಷ್, ಸುನಿಲ್, ಸು...
ಚೆನ್ನೈ: ಐಐಟಿ ಮದ್ರಾಸ್ ನ ಪ್ರೊಫೆಸರ್ ಎಂದು ಸುಳ್ಳು ಹೇಳಿ ವೈದ್ಯೆಯನ್ನು ಮದುವೆಯಾದ ಗೂಡಂಗಡಿಯ ಮಾಲಿಕನನ್ನು ಪೋಲಿಸರು ಬಂಧಿಸಿದ ಘಟನೆ ನಡೆದಿದೆ. ಚೆನ್ನೈ ಅಶೋಕ್ ನಗರ ಜಾಫರಖಾನಪೇಟೆ ವಿ. ಪ್ರಭಾಕರ (34) ಬಂಧಿತ ಆರೋಪಿಯಾಗಿದ್ದು, ಪ್ರಭಾಕರನ್ 2019 ರಲ್ಲಿ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದು,ಈ ಸಂಬಂಧದಲ್ಲಿ ಒಂದು ಮಗು ಇದೆ. ಇದ...
ಉಡುಪಿ: ಚಿಂತಕ, ಲೇಖಕ ಹಾಗೂ ಜನಪರ ಹೋರಾಟಗಾರರಾಗಿದ್ದ ಉಡುಪಿ ಕೊಳಂಬೆಯ ನಿವಾಸಿ ಜಿ.ರಾಜಶೇಖರ್ ಅವರು ಅನಾರೋಗ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಗಂಭೀರ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶೋಷ...
ಬೆಳ್ತಂಗಡಿ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಕಲ್ಮಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ(35) ಎಂಬುವವರು ಮಂಗಳವಾರ ರಾತ್ರಿ ಅಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಕೃಷ್ಣಪ್ಪ ಪೂಜಾರಿಯವರು ಮೇಸ್ತ...