ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಚು ಇಂಚಿಗೆ ಅಪಾಯಕಾರಿ ಗುಂಡಿಗಳಿವೆ. ಅಪಘಾತಕ್ಕೆ ಕಾರಣವಾಗಿದೆ. ಕನಿಷ್ಠ ಅದನ್ನು ದುರಸ್ತಿ ಮಾಡುವ ಕೆಲಸ ಮಾಡುವ ಗೋಜಿಗೆ ಹೋಗಿಲ್ಲ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸಮ್ಮಾನ ಕಾರ್ಯಕ್ರಮ ನಡೆಸುವ ಬದಲಾಗಿ ಜನರ ಜೀವ ಉಳಿಸುವ ಸಲುವಾಗಿ ಶಾಸಕರು ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡಲಿ ಎಂದು ಯುವ ಕಾಂ...
ಬೈಂದೂರು: ಅತೀ ವೇಗದಿಂದ ಬಂದ ಆ್ಯಂಬುಲೆನ್ಸ್ ವೊಂದು ಟೋಲ್ ಗೇಟ್ ನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟರು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ಶಿರೂರಿನ ಟೋಲ್ ಗೇಟ್ ನಲ್ಲಿ ನಡೆದಿದೆ. ವಿಡಿಯೋದಲ್ಲಿ ಕಂಡು ಬಂದಂತೆ, ಆಂಬುಲೆನ್ಸ್ ಶಬ್ಧ ಕೇಳಿ ಟೋಲ್ ಗೇಟ್ ಸಿಬ್ಬಂದಿ ಆತುರಾತುರವಾಗಿ ರಸ್ತೆಯಲ್ಲಿರುವ ಬ್ಯಾರಿಕೇ...
ಮಂಗಳೂರು: ಜನ ಸಮುದಾಯದ ಅಭಿವೃದ್ಧಿ ಗೆ ಎಲ್ಲಾ ವರ್ಗದ ಜನರ ಸಾಮೂಹಿಕ ಪಾಲ್ಗೊಳ್ಳುವಿಕೆ ಅಗತ್ಯ ವಿದೆ, ಸಂವಿಧಾನದ ಮೂರು ಅಂಗಗಳ ಜೊತೆ ಪತ್ರಕರ್ತ ರು ಗ್ರಾಮಾಭಿವೃದ್ಧಿಯಲ್ಲಿ ತೊಡಗಿಸಿಕೊಂಡಿ ರುವುದು ಒಂದು ಮಾದರಿ ಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ...
ಮಹಾರಾಷ್ಟ್ರ: ಇಲ್ಲಿನ ನಾಗ್ಪುರದಲ್ಲಿ ಕುಟುಂಬದ ಜೊತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ ಸಾವನ್ನಪ್ಪಿದ್ದು, ಸುಟ್ಟಗಾಯಗಳೊಂದಿಗೆ ಅವರ ಪತ್ನಿ ಮತ್ತು ಮಗ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗ್ಪುರ ಮೂಲದ ರಾಮರಾಜ್ ಭಟ್ (58) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಅವರ ಪತ್...
ಪಾಕಿಸ್ತಾನ: ಮದುವೆ ಸಮಾರಂಭದ ದೋಣಿ ಮುಳುಗಿದ ಪರಿಣಾಮ 26 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಘಟನೆಯಲ್ಲಿ ಇನ್ನೂ 27 ಮಂದಿ ನಾಪತ್ತೆಯಾಗಿದ್ದಾರೆ. ಸೋಮವಾರ ಖೋರ್ ಗ್ರಾಮದಿಂದ ಎರಡು ದೋಣಿಗಳಲ್ಲಿ ಮದುವೆಯ ತಂಡವು ಮದುವೆಗೆ ಹೋಗಿ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ಪೈಕಿ ಇಬ್ಬರು ಮಕ್ಕಳು ಮ...
ಮಂಗಳೂರು: ಕಂಬಳ ಕ್ಷೇತ್ರದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ಸೇರಿದಂತೆ ಕಂಬಳ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬವರು ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ಚಾನೆಲ್ ಗುಣಪಾಲ ಕಡ...
ಉಡುಪಿ: ಕವರ್ ಸಹಿತ ಚಾಕೊಲೇಟ್ ನುಂಗಿದ ಬಾಲಕಿಯೋರ್ವಗಳು ಉಸಿರುಗಟ್ಟಿ ಸಾವನನ್ನಪ್ಪಿರುವ ಘಟನೆ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ಸಂಭವಿಸಿದೆ. 1ನೇ ತರಗತಿಯ ಬವಳಾಡಿ ಮೂಲದ ಸಮನ್ವಿ(6) ಮೃತ ಬಾಲಕಿಯಾಗಿದ್ದಾಳೆ. ಉಪ್ಪುಂದದ ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದುತ್ತಿದ್ದ ಸಮನ್ವಿ ಶಾಲಾ ಬಸ್ ಗೆ ಕಾಯುತ್ತಿರುವ ವೇಳೆ ಕೈಯಲ್ಲಿದ್ದ ...
ಜಾರ್ಖಂಡ್: ಜಾರ್ಖಂಡ್ನ ರಾಂಚಿಯಲ್ಲಿ ವಾಹನ ತಪಾಸಣೆ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಎಸ್ ಐ ಸಂಧ್ಯಾ ತಪ್ನೋ ಕೊಲೆಯಾದ ಅಧಿಕಾರಿ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು,ಇವರನ್ನು ವಾಹನ ಡಿಕ್ಕಿ ಹೊಡೆಸಿ ಕೊಲೆಮಾಡಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ...
ಲಕ್ನೋ: ಲಕ್ನೋದಲ್ಲಿ ಹೊಸದಾಗಿ ತೆರೆಯಲ್ಪಟ್ಟ ಲುಲು ಮಾಲ್ ನಲ್ಲಿ ನಮಾಝ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯ ಪ್ರಸಿದ್ಧ ಪುರೋಹಿತ ಜಗದ್ಗುರಿ ಪರಮಹಂಸ ಮಾಲ್ ನ್ನು ಶುದ್ಧ ಮಾಡಲು ಆಗಮಿಸಿದ್ದು, ಈ ವೇಳೆ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಲುಲು ಮಾಲ್ ನಲ್ಲಿ ನಮಾಝ್ ಮಾಡಿದ ಸ್ಥಳ ಅಪವಿತ್ರವಾಗಿದೆ. ಅದನ್ನು ಶುದ್ಧ ಮಾಡಬೇಕು ಎಂ...
ಬೆಂಗಳೂರು: ಚಿಕ್ಕಮ್ಮನ ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು ನಂತರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ನಿವಾಸಿ ಉಷಾ(24) ಮತ್ತು ಸುರೇಶ್ ಬಾಬು(31) ಬಂಧಿತರು. ಆರೋಪಿಗಳ ಪೈಕಿ ಉಷಾ ಸಂತ್ರಸ್ತೆಯ ಸಹೋದರಿಯ ಪುತ್ರಿಯಾಗಿದ್ದಾಳೆ. ಇತ್ತೀಚೆಗೆ ಸಂತ್ರಸ್ತೆ ಹಾಗೂ ಆಕೆಯ ಪ್ರ...