ಪಾಲಕ್ಕಾಡ್: ಬಿಜೆಪಿ ನಾಯಕನ ಹೆಸರು ಬರೆದಿಟ್ಟು ಮಹಿಳಾ ಮೋರ್ಚಾದ ನಾಯಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಮಹಿಳಾ ಮೋರ್ಚಾ ಪಾಲಕ್ಕಾಡ್ ಕ್ಷೇತ್ರದ ಖಜಾಂಚಿ ಶರಣ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಶರಣ್ಯ ಡೆತ್ ನೋಟ್ ನಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ಪ್ರಜೀವ್ ಹೆಸರು ಪ್ರಸ್ತಾಪ ಮಾಡಲಾಗಿದ್ದ...
ಲಕ್ನೋ: ಸಾಮಾನ್ಯ ಆಟೋದಲ್ಲಿ ಪ್ರಯಾಣಿಸೋ ವೇಳೆ ನಾವು ಮೂವರು ಅಥವಾ ನಾಲ್ಕು ಪ್ರಯಾಣಿಕರನ್ನು ಕಾಣುತ್ತೇವೆ. ಆದರೆ ಇಲ್ಲೊಬ್ಬ ಆಟೋ ಚಾಲಕ ತನ್ನ ಆಟೋದಲ್ಲಿ ಬರೋಬ್ಬರಿ 27 ಮಂದಿಯನ್ನು ತುಂಬಿಸಿಕೊಂಡು ಸಂಚಾರ ಮಾಡ್ತಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಯುಪಿಯ ಫತೇಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಬಕ್ರೀದ್ ಹಿನ್ನೆಯಲ್ಲಿ ನಮಾಜ...
ಅಚುಶ್ರೀ ಬಾಂಗೇರು shreebaangeru@gmail.com ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರು ಬುದ್ಧನಿಗೊಂದು 'ಶರಣು' ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ 'ಜೈಭೀಮ್' ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು....
ಅಸ್ಸಾಂ: ಅಸ್ಸಾಂನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಿರಿಂಚಿ ಬೋರಾ ಎಂಬ ಯುವಕ ಶಿವನ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾನೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಪಾರ್ವತಿ ಪಾತ್ರದಲ್ಲಿ ನಟಿಸಿದ್ದ ಸಹನಟಿ ಶಿಮಿತ...
ಕಾಣಿಯೂರು: ಹೊಳೆಗೆ ಬಿದ್ದು ಇಬ್ಬರು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ನಿವಾಸಿ ಧನುಷ್ ಎಂಬಾತ ನಾಪತ್ತೆಯಾಗಿರುವ ಬಗ್ಗೆ ಧನುಷ್ ಅವರ ತಂದೆ ಚೋಮ ನಾಯ್ಕ ಅವರು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಿನ್ನೆ ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡ್ನೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರು...
ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇದೀಗ ಕಾರನ್ನು ಅಗ್ನಿಶಾಮಕ ದಳ ಪತ್ತೆ ಹಚ್ಚಿದೆ. ಆದರೆ, ಕಾರಿನಲ್ಲಿದ್ದವರು ನಾಪತ್ತೆಯಾಗಿದ್ದಾರೆ. ವಿಟ್ಲದ ಕುಂಡಡ್ಕದ ನಿವಾಸಿ ಧನುಷ್(26) ಹಾಗೂ ಮಂಜೇಶ್ವರ ನಿವಾಸಿ ಧನುಷ್ (21) ನ...
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಮಟ್ಟದ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಶ್ರದ್ಧಾಂಜಲಿ ಸಭೆ ಆಯೋಜನೆಗೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಜುಲೈ 11ರ ಸೋಮವಾರ ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ...
ಸುಳ್ಯ: ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮತ್ತೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. 8ನೇ ಬಾರಿಗೆ ಭೂಮಿ ಕಂಪಿಸಿದ್ದು, ಇಲ್ಲಿನ ನಿವಾಸಿಗಳು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂಕಂಪನದ ಅನುಭವವಾಗಿದೆ. ಮಲಗಿದ್ದ ವೇಳೆ ಭೂಮಿ ನಡುಗಿದ ಅನುಭವವಾಗ...
ಬೆಂಗಳೂರು: ಹಾಡಹಗಲೇ ಜ್ಯೋತಿಷಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ 5 ಲಕ್ಷ ರೂಪಾಯಿ ದೋಚಿದ ಘಟನೆ ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದಲ್ಲಿ ನಡೆದಿದೆ. ವರದಿಗಳ ಪ್ರಕಾರ, ಜ್ಯೋತಿಷ್ಯ ಕೇಳುವ ನೆಪದಲ್ಲಿ ಕಳ್ಳರ ತಂಡ ಬಂದಿದ್ದು, ಬಳಿಕ ಜ್ಯೋತಿಷಿ ಪ್ರಮೋದ್ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡುತ್ತಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ...
ಮೈಸೂರು: ಮಂಗಗಳಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ ಸರ್ಕಾರ ಎರಡು ಕೋಟಿ ವೆಚ್ಚದಲ್ಲಿ ವಿಶೇಷ ಉದ್ಯಾನವನ ನಿರ್ಮಿಸಲು ನಿರ್ಧರಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಂಗಗಳ ಕಾಟಕ್ಕೆ ಪರಿಹಾರ ಕಂಡುಕೊಳ್ಳುವುದು ಹಾಗೂ ಪ್ರವಾಸಿಗರನ್ನು ಸೆಳೆಯುವುದು ಇದರ ಉದ್ದೇಶವಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪಾರ್ಕ್ ನಿರ್ಮಾಣವಾಗುತ್ತಿದೆ....