ಭಾರತದ ಮಾನವರಹಿತ ವೈಮಾನಿಕ ವಾಹನದ ಮೊದಲ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಶುಕ್ರವಾರ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ ನಿಂದ ಪರೀಕ್ಷಾರ್ಥ ಹಾರಾಟ ನಡೆಸಿತು. ವಿಮಾನದ ಟೇಕ್-ಆಫ್, ನ್ಯಾವಿಗೇಷನ್ ಮತ್ತು ಲ್ಯಾಂಡಿಂಗ್ ಸುಗಮವಾಗಿತ್ತು. ಭವಿಷ್ಯದಲ್ಲಿ ಮಾನವರಹಿತ...
ಚೆನ್ನೈ: ತಮ್ಮ ಕೂದಲನ್ನು ಉದ್ದನೆ ಬೆಳಸಿ ಫ್ರೀಕಿ ಲುಕ್ ನಲ್ಲಿ ತಿರುಗಾಡುವುದು ಹದಿಹರೆಯದ ಹುಡುಗರ ಈಗಿನ ಟ್ರೆಂಡ್ ಆಗಿದೆ. ಆದರೆ ಈ ಟ್ರೆಂಡ್ ಇಲ್ಲಿ ಬೇಕಿಲ್ಲ ಎನ್ನುತ್ತಾರೆ ಚೆನ್ನೈನ ಶಾಲೆಯೊಂದರ ಅಧಿಕಾರಿಗಳು. ತಿರುವಳ್ಳೂರು ಜಿಲ್ಲೆಯ ಗುಮ್ಮಿಡಿಪೂಂಡಿಯ ಸರ್ಕಾರಿ ಶಾಲೆಯೊಂದರಲ್ಲಿ ಅಧಿಕಾರಿಗಳು ಮಧ್ಯಪ್ರವೇಶಿಸಿ ಫ್ರೀಕ್ ಲುಕ್ ನಲ್ಲಿ...
ಸಿದ್ದಾಪುರ: ಪಿಯು ಪೂರಕ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 17 ವರ್ಷ ವಯಸ್ಸಿನ ಮಾನಸ ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದು, ಈಕೆ ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದಳು ಎನ್ನಲಾಗಿದೆ. ಜೂನ್ ತಿಂಗಳ ಸಪ್ಲಿಮೆಂಟರಿ ಪರ...
ಬೆಂಗಳೂರು: ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತ ಮಹಿಳೆ ತನ್ನ ಮೂರೂವರೆ ವರ್ಷದ ಮಗಳನ್ನು ಕೊಂದು ತಾನೂ ನೇಣಿಗೆ ಶರಣಾಗಿರುವಂತಹ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ದೀಪಾ ನೇಣಿಗೆ ಶರಣಾದ ಮಹಿಳೆ. 1 ವಾರದಿಂದ ಜ್ವರ, ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ...
ಪಾಲಕ್ಕಾಡ್: ನಾಯಿ ಕಚ್ಚಿದ ಪರಿಣಾಮ ರೇಬಿಸ್ ನಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಪಾಲಕ್ಕಾಡ್ ಮೂಲದ ಸುಗುನನ್ ಮತ್ತು ಸಿಂಧು ದಂಪತಿಯ ಪುತ್ರಿ. 19 ವರ್ಷ ವಯಸ್ಸಿನ ಶ್ರೀಲಕ್ಷ್ಮೀ ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಮೇ 30ರಂದು...
ಚೆನ್ನೈ: ನಾನು ಅಪ್ಪು ಸರ್ ಅವರ 5 ಪರ್ಸೆಂಟ್ ನಷ್ಟೂ ಇಲ್ಲ, ಅವರ ಡಾನ್ಸ್, ಫೈಟ್, ಆಕ್ಟಿಂಗ್, ಜಿಮ್ನಾಸ್ಟಿಕ್, ಇಡೀ ಇಂಡಸ್ಟ್ರಿ ಬಳಿ ಇರುವ ಎನರ್ಜಿ ಅವರಲ್ಲಿತ್ತು ಎಂದು ತಮಿಳಿನ ಖ್ಯಾತ ಯುವನಟ ಆರ್ಯ ಹೇಳಿದ್ದಾರೆ. ತಮಿಳಿನ ಖ್ಯಾತ ಮಾಧ್ಯಮವೊಂದು ತಮಿಳುನಟರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 1(ನಾಳೆ)ರಂದು ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದೆ. ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಬೆಳಗ್ಗೆ 8:30ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಿದೆ. ಇದರ ನಡುವೆ ನಾಳೆಯೂ ಧಾರಾಕಾರ ಮಳೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಜೆ ಘೋಷಿ...
ಮೂಡುಬಿದಿರೆ: ಬಸ್ ಏರುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ ಸಂದರ್ಭ ವಿದ್ಯಾಗಿರಿಯಲ್ಲಿ ಜೀವನ್ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ ಗೆ ಹತ್ತಿದ್ದಾಳೆ. ಈಕೆ ಬಸ್ ನ ಸ್ಟೆಪ್ ಗೆ ...
ಮುಂಬೈ: ಶಿವಸೇನಾ ಬಂಡಾಯ ನಾಯಕ ಏಕನಾಥ ಶಿಂಧೆಯವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದ್ದು, ಇಂದು ಸಂಜೆ ಏಕನಾಥ ಶಿಂಧೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಇಂದು ಸಂಜೆ 7:30ಕ್ಕೆ ಶಿಂಧೆಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಈ ಮೂಲಕ ಹಲವು ಸಮಯಗಳಿಂದ ನಡೆಯುತ್ತಿ...
ಮಂಗಳೂರು: ಮಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆ ಸಾರ್ವಜನಿಕರನ್ನು ಆತಂಕಕ್ಕೆ ಸಿಲುಕಿಸಿದ್ದು, ಮಂಗಳೂರಿನ ಕೊಟ್ಟಾರ ಚೌಕಿ ಸಮುದ್ರದಂತೆ ಕಂಡು ಬಂದಿದ್ದು, ವಿದ್ಯಾರ್ಥಿಗಳು ಸೊಂಟದವರೆಗಿರುವ ನೀರಿನಲ್ಲಿ ರಸ್ತೆ ದಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತೋಡು ಯಾವುದು ರೋಡು ಯಾವುದು ಎನ್ನುವುದೇ ತಿಳಿಯದಂತ ಸ್ಥಿತಿ ಮಂಗಳೂರಿನ ವಿವಿಧ...