ಕಲ್ಪೆಟ್ಟ: ನಗರದಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಅಬಕಾರಿ ತಂಡ ಬಂಧಿಸಿದೆ. ಕಣ್ಣೂರಿನ ತಲಶ್ಶೇರಿಯ ಚಿರಕ್ಕರ ಚಂಪದನ್ ಮನೆ ನಿವಾಸಿ ಮಹೇಶ್ ಅಲಿಯಾಸ್ ಜೋಸ್ ಬಂಧಿತ ಆರೋಪಿಯಾಗಿದ್ದು, ಈತನ ಮನೆಯಿಂದ 530 ಗ್ರಾಂ ಗಾಂಜಾ ಹಾಗೂ 3 ಸಾವಿರ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತರಕಾ...
ನವದೆಹಲಿ: ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ನಾಟಕವಾಡುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ಗುಜರಾತ್ ಗಲಭೆ ಪ್ರಕರಣದಲ್ಲಿ ನರೇಂದ್ರ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ ನಂತರ ಅಮಿತ್ ಶಾ ರಾಹುಲ್ ಗಾಂಧಿಯನ್ನು ಟೀಕಿಸಿದ ಅವರು, ಮೋದಿ ಯಾವತ್ತೂ ನಾಟಕ ಮಾಡಿಲ್ಲ. ನಾನು ಸತ್ಯಕ...
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮದುವೆಯ ವೇಳೆ ವರ ಗುಂಡು ಹಾರಿಸಿದ ಪರಿಣಾಮ ಮದುವೆ ಸಂಭ್ರಮಕ್ಕೆ ಬಂದಿದ್ದ ಒಬ್ಬ ಅತಿಥಿ ಸಾವನ್ನಪ್ಪಿದ ಘಟನೆ ಸೋನಬದ್ರಾ ಜಿಲ್ಲೆಯ ಬ್ರಹ್ಮನಗರದಲ್ಲಿ ನಡೆದಿದೆ. ಮದುವೆಯ ಆಚರಣೆಯ ಅಂಗವಾಗಿ ವರನನ್ನು ರಥದಲ್ಲಿ ಕರೆತಂದು ನಂತರ ಗನ್ ತೆಗೆದು ಶೂಟ್ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮನೀಶ್ ಮ...
ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಭಾರೀ ಪ್ರವಾಹದ ಭೀತಿ ಎದುರಾಗಿದ್ದು, ಪ್ರವಾಹದಲ್ಲಿ ಇದುವರೆಗೆ 40 ಮಂದಿ ಸಾವನ್ನಪ್ಪಿದ್ದಾರೆ. ಜೂನ್ 16 ರಿಂದ 21ರ ಒಂದೇ ವಾರಕ್ಕೆ ಸಾವಿನ ಸಂಖ್ಯೆಇಷ್ಟೊಂದು ಏರಿಕೆ ಆಗಿದೆ. ಪ್ರಧಾನಿ ಶೇಖ್ ಹಸೀನಾ ಮಂಗಳವಾರ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಸಿಲ್ಹೆಟ್ ಮತ್ತು ಸುನಂಗಂಜ್ ಜಿಲ್ಲೆಗ...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಹರಿಯುವ ಹಳ್ಳದಲ್ಲಿ ನಾಲ್ಕು ನವಜಾತ ಶಿಶುಗಳ ಮೃತ ದೇಹ ಪತ್ತೆಯಾಗಿದೆ. ಮೃತದೇಹವು ಡಬ್ಬದಲ್ಲಿ ಹಾಕಿ, ಹಳ್ಳದಲ್ಲಿ ಬಿಟ್ಟಿದ್ದು ಶವವು ಯಾವ ಕಡೆಯಿಂದ ಬಂದಿದೆ ಮತ್ತು ಯಾರು ಎಸೆದಿದ್ದಾರೆ ಎನ್ನುವುದು ಇನ್ನೂ ನಿಗೂಢವಾಗಿದೆ. ಘಟನೆಯು ಮೂಡಲಗಿ ಪೊಲೀಸ್ ಠಾಣಾ ವ್ಯಾ...
ಎರ್ನಾಕುಲಂ: ಇಂಗ್ಲಿಷ್ ಮಾತನಾಡಲಿಲ್ಲ ಎಂಬ ಕಾರಣಕ್ಕೆ ನಾಲ್ಕು ವರ್ಷದ ಬಾಲಕನ ಮೇಲೆ ಟ್ಯೂಷನ್ ಸೆಂಟರ್ ಶಿಕ್ಷಕ ಥಳಿಸಿದ ಎನ್ನುವ ಆರೋಪದಲ್ಲಿ ಟ್ಯೂಷನ್ ಸೆಂಟರ್ ಶಿಕ್ಷಕನನ್ನುಬಂಧಿಸಲಾಗಿದೆ. ಬಾಲಕನ ಕೈಕಾಲಲ್ಲಿ ಗಾಯಗಳಾದ್ದು, ಮಗುವಿನ ದೇಹದ ಮೇಲೂ ಗಾಯಗಳು ಕಂಡುಬಂದಿವೆ. ದೌರ್ಜನ್ಯ ಎಸಗಿರುವುದಾಗಿ ಶಿಕ್ಷಕ ಪೋಲಿಸರ ಮುಂದೆ ತಪ್ಪೊಪ್ಪ...
ಅಫ್ಘಾನಿಸ್ತಾನ: 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಮತ್ತು ಹಲವಾರು ಮನೆಗಳನ್ನು ನಾಶಪಡಿಸಿದ ಭೂಕಂಪದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಜನರಿಗೆ ನೆರವು ಮತ್ತು ಬೆಂಬಲವನ್ನು ನೀಡಲು ಸಿದ್ಧ ಎಂದು ಭಾರತ ಹೇಳಿದೆ. ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸಂತ್ರಸ್ತರಿಗೆ, ಅವರ ಕುಟುಂಬಗಳಿಗೆ ಭಾರತವು ತನ್ನ ಸಂತಾಪವನ್ನು ವ್...
ಹಾಸನ: ನಾಡ ಪ್ರಭು ಕೆಂಪೇಗೌಡರ ಹೆಸರಿನಿಂದ ಲಾಭ ಪಡೆದುಕೊಳ್ಳುವ ರಾಜಕೀಯ ನಾಯಕರು, ಆ ಬಳಿಕ ಕೆಂಪೇಗೌಡರು ಮಾತ್ರವಲ್ಲದೇ ಒಕ್ಕಲಿಗ ಸಮುದಾಯವನ್ನೂ ಮರೆತು ಬಿಡುವುದು ವಿಪರ್ಯಾಸವಾಗಿದೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪೇಗೌಡರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಒಕ್ಕಲಿಗ ಮುಖಂಡರು ತಮ್ಮ ಆತ್ಮವಿಮ...
ಬೆಂಗಳೂರು : ಗೃಹ ಪ್ರವೇಶದ ಪೂಜೆ ನಡೆಯುತ್ತಿದ್ದ ವೇಳೆಯಲ್ಲಿ ಮಂಗಳ ಮುಖಿಯರ ಗುಂಪೊಂದು ಮನೆಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಬೆಂಗಳೂರಿನ ಕಲ್ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರದ ಕಲ್ಕೆರೆಯ ಚನ್ನಸಂದ್ರದ ಪೂಜಾ ಗಾರ್ಡನ್ನ 2ನೇ ಹಂತದಲ್ಲಿ ಲೋಕೇಶ್ ಎಂಬವರು ಮನೆಯೊಂದನ್ನು ಕಟ್ಟಿಸಿದ್ದರು. ಗುರುವಾರ ಬೆಳಗ್ಗೆ 7:3...
ಮಂಗಳೂರು: ಮಂಗಳೂರಿನ ಪಡೀಲ್ ಬಳಿಯ ಒಕಿನಾವ ಶೋರೂಮ್ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಇಲ್ಲಿನ ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್ವೊಂದು ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಒಕಿನವ ಬ್ಯಾಟರಿ ಸ...