ಇಂದೋರ್: ಮಧ್ಯಪ್ರದೇಶದ ಇಂದೋರ್ ನ ಸಿಮ್ರೋಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ಸೊಂದು ಇಂದೋರ್ ನಿಂದ ಖಾಂಡ್ವಾಗೆ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಮರಿಗೆ ಬಿದ್ದ ಘಟನೆ ನಡೆದಿದೆ. ಅಪಘಾತದ ಪರಿಣಾಮವಾಗಿ ಐವರು ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. 10 ಜನ ಪ್ರಯಾಣಿಕರ ಪರಿಸ್ಥಿತಿ ಚ...
ಮೈಸೂರು : ಮಹಾರಾಷ್ಟ್ರದಲ್ಲಿ ಕಳೆದೆರಡು ದಿನದಿಂದ ರಾಜಕೀಯ ಸಂಚಲನವೇ ಸೃಷ್ಟಿಯಾಗಿದೆ. ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು ಬಂಡಾಯ ಎದ್ದಿದ್ದು ಬಿಜೆಪಿಯ ಆಪರೇಷನ್ ಕಮಲ ಮಾಡುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ...
ರಾಯ್ ಪುರ: ಅಕ್ರಮ ಸಂಬಂಧ ಹೊಂದಿರುವ ಶಂಕೆಯ ಮೇಲೆ ಯುವಕ ಮತ್ತು ಯುವತಿಯನ್ನು ಅರೆಬೆತ್ತಳೆ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮಾಡಿರುವ ಘಟನೆ ಛತ್ತೀಸ್ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜೂನ್ 11 ರಂದು ಊರಿಂದಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ. ಪ್ರಕರಣದಲ್ಲಿಯುವಕನ ಪತ್ನಿ ಸೇರಿದಂತೆ ನಾಲ್ವರನ್ನು ಬಂ...
ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ. ಸುಮಾರು 5 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದ...
ಮಂಗಳೂರು: ನಗರದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.95 ಲಕ್ಷ ರೂ. ಮೌಲ್ಯದ ಅಕ್ರಮ ಸಾಗಾಟದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಭಟ್ಕಳ ಮೂಲದ ಪ್ರಯಾಣಿಕನೋರ್ವನು ಸ್ಟೈಸ್ ಜೆಟ್ ಮೂಲಕ ಜೂ.22ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳು ತಪ...
ಕಲ್ಲಡ್ಕ: ಜ್ವರದಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದಲ್ಲಿ ನಡೆದಿದೆ. ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6) ಮೃತ ಬಾಲಕಿಯಾಗಿದ್ದಾಳೆ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲ...
ಬೆಂಗಳೂರು: ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ 23 ಕೋಟಿ ವೆಚ್ಚದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲಾಗಿದ್ದು, ಆದರೆ ಕಳೆದ ಒಂದು ದಿನ ಸುರಿದ ಮಳೆಗೆ ರಸ್ತೆಯ ಹಲವೆಡೆ ದೊಡ್ಡ ಹೊಂಡಗಳು ಕಾಣಿಸಿಕೊಂಡಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಡಿಸಿದ್ದಾರೆ. ಹೊಸ ರಸ್ತೆಯ ಚಿ...
ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ತಾಯಿ ಮತ್ತು ಇಬ್ಬರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಭಟ್ ನಿರ್ದೋಷಿ ಎಂದು ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನ್ಯಾಯಾಧೀಶರಾದ ಕೆ.ಎಸ್. ಮುದಗಲ್, ಎಂಜಿಎಸ್ ಕಮಲ್ ಜೂನ್ 21 ರಂದು ಈ ಆದೇಶ ನೀಡಿದ್ದಾರೆ. 2015 ಆಗಸ್ಟ್ 16 ರಂದು ಬೆಳಗಾವಿಯ ಕುವೆಂಪು ನಗರದಲ್ಲಿ ಬೆಳಗಿನಜಾವ ...
ಮೈಸೂರು: 10 ದಿನಗಳ ಹಿಂದೆ ಬಾಳು ಕೊಡ್ತೀನಿ ಬಾ ಎಂದು ವಿವಾಹಿತೆಯನ್ನು ಕರೆದೊಯ್ದಿದ್ದ 21 ವರ್ಷ ವಯಸ್ಸಿನ ಚಿಗುರು ಮೀಸೆಯ ಅರ್ಚಕ, ಇದೀಗ ಮಹಿಳೆಯನ್ನು ಕಾಡಿನಂಚಿನಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂರು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ನಡೆದಿದೆ. 21 ವರ್ಷ ವಯಸ್ಸಿನ ಸಂತೋಷ್ ಎಂಬ ಅರ್ಚಕ, ತನ್ನ ಬಳಿ ಕೌಟುಂಬ...
ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಲು ಸಿದ್ಧ ಎಂದು ಘೋಷಿಸಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಬಂದು ಉದ್ಧವ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಹಿಂದುತ್ವದ ಮೌಲ್ಯಗಳಿಂದ ವಿಮುಖವಾಗಿಲ್ಲ. ಹಿಂದುತ್ವ ಮತ್ತು ಶಿವಸೇನೆ ಒಂದೇ ನಾಣ್ಯದ ಎರಡು ಮುಖಗ...