ಮಧ್ಯಪ್ರದೇಶ: ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವಾಹನ ರಸ್ತೆ ಬದಿಯ ಬಾವಿಗೆ ಉರುಳಿದ್ದು, ಅಪ್ರಾಪ್ತ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೊಡಮಾವ್ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತು ಐವರು ಗಾಯಗೊಂಡ...
ಮಹಾರಾಷ್ಟ್ರ: ಎಟಿಎಂನಲ್ಲಿ 500 ರೂಪಾಯಿ ಡ್ರಾ ಮಾಡಿದರೆ, 500 ರೂಪಾಯಿಯ 5 ನೋಟುಗಳನ್ನು ಎಟಿಎಂ ನೀಡಿದ ಘಟನೆ ನಡೆದಿದ್ದು, ವಿಷಯ ತಿಳಿದು ಜನರು ಎಟಿಎಂ ಮುಂದೆ ನೆರೆದು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾದ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಎಟಿಎಂವೊಂದರಲ್ಲಿ ನಡೆದಿದೆ. ನಾಗ್ಪುರ ನಗರದಿಂದ ಸುಮಾರು 30 ಕಿ.ಮೀ. ದೂರದಲ್ಲಿರುವ ಖಪರ್ಖ...
ಹೈದರಾಬಾದ್: ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇದೇ ವೇಳೆ ತೆಲಂಗಾಣದ ಹೈದರಾಬಾದ್ ರಾಜಭವನ ಮುಂದೆ ಪ್ರತಿಭಟನೆ ವೇಳೆ ಕಾಂಗ್ರೆಸ್ ಮುಖಂಡೆಯೊಬ್ಬರು ಬಂಧಿಸಲು ಬಂದ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದ ಘಟನೆ ನಡೆದಿದೆ. ಹೈದರಾಬಾ...
ಮಂಡ್ಯ: ಮೆಡಿಕಲ್ ಸ್ಟೋರ್ ನಿಂದ ಮಧ್ಯಾಹ್ನ ಮನೆಗೆ ಊಟಕ್ಕೆಂದು ಬಂದಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ನಡೆದಿದೆ. 45 ವರ್ಷ ವಯಸ್ಸಿನ ಪುಷ್ಪಲತಾ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪುಷ್ಪಲತಾ ಅವರ ಪತಿ 10 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರ ಕಿಕ್ಕೇರಿ...
ಮೂಡಿಗೆರೆ: ಗುರುವಾರ ಬೆಳ್ಳಂಬೆಳಗ್ಗೆ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುವ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿರುವ ವೇಳೆ ಅಪಘಾತ ಸಂಭವಿಸಿದ್ದು,ವಾಹನದಲ್ಲಿ...
ಬೆಂಗಳೂರು: ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ಮುಸ್ಲಿಮರ ಹತ್ಯೆ ವಿಚಾರವಾಗಿ ನಟಿ ಸಾಯಿ ಪಲ್ಲವಿ ನೀಡಿರುವ ಹೇಳಿಕೆಯನ್ನು ಮಾಜಿ ಸಂಸದೆ, ಮೋಹಕ ತಾರೆ ನಟಿ ರಮ್ಯಾ ಸಮರ್ಥಿಸಿದ್ದು, “ಸಾಯಿ ಪಲ್ಲವಿ ಸತ್ಯ ಹೇಳಿದ್ದಾರೆ” ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ, ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಬೇಕು. ಒಳ್ಳೆಯ ಮನುಷ್ಯರಾಗಿರಿ, ...
ಮಂಗಳೂರು : ಪ್ಲ್ಯಾಟ್ ವೊಂದರ ಬಾಲ್ಕನಿಯಲ್ಲಿರುವ ಕೋಣೆಯ ಕರ್ಟನ್ ಸರಿಪಡಿಸುತ್ತಿರುವ ವೇಳೆ ಆಯತಪ್ಪಿ 5ನೇ ಮಹಡಿಯಿಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಮಂಗಳೂರು ನಗರದ ಕಂಕನಾಡಿಯಲ್ಲಿ ನಡೆದಿದೆ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯು ಸೆಹರ್ ಇಮ್ತಿಯಾಜ್(15) ಎಂದು ಗು...
ರಾಯ್ಪುರ: ಕಳೆದ ನಾಲ್ಕು ದಿನಗಳಿಂದ ಕೊಳವೆ ಬಾವಿಯಲ್ಲಿ ಸಿಲುಕಿದ್ದ 11 ವರ್ಷ ವಯಸ್ಸಿನ ಬಾಲಕನನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಿದೆ. ರಾಹುಲ್ ಸಾಹು ಎಂಬ ಬಾಲಕ ರಕ್ಷಿಸಲ್ಪಟ್ಟ ಬಾಲಕನಾಗಿದ್ದು, ಸತತ 104 ಗಂಟೆಗಳ ಕಾರ್ಯಾಚರಣೆ ಮೂಲಕ ಎನ್ ಡಿಆರ್ ಎಫ್ ಬಾಲಕನನ್ನು ರಕ್ಷಿಸಲು ಯಶಸ್ವಿಯಾಯಿತು. ...
ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡಕ್ಕೂ ದನ ಸಾಗಾಟದ ಹೆಸರಿನಲ್ಲಿ ನಡೆಯುವ ಹತ್ಯಾಕಾಂಡಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹೇಳಿದ್ದಾರೆ. ಜೂನ್ 17 ರಂದು ಬಿಡುಗಡೆಯಾಗಲಿರುವ ವಿರಾಟ ಪರ್ವಂ ಚಿತ್ರದ ಪ್ರಚಾರದ ಭಾಗವಾಗಿ ಸಂದರ್ಶನವೊಂದರಲ್ಲಿ ಸಾಯಿ ಪಲ್ಲವಿ , ಈ ಪ್ರಸ್ತಾವನೆಯನ್ನು ಹೇಳಿದ್ದಾರೆ. ...
ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರದ ಬ್ಯಾಡರಹಳ್ಳಿ ಪಿಎಸ್ ಐ ಕೆ. ಹರೀಶ್ ಅವರನ್ನು ಠಾಣೆಯಲ್ಲೇ ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಇತ್ತೀಚೆಗೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ಅಕ್ರಮ ಪ್ರಕರಣದಲ್ಲಿ ಬಂಧಿತನಾದ ಅಭ್ಯರ್ಥಿಯೊಬ್ಬರಿಗೆ ಸಹಾಯ ಮಾಡಿದ್ದ. ಅಭ್ಯರ್ಥಿ ಹೇಳಿಕೆ ಆ...