ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ವಿಚಾರಣೆಗಾಗಿ ಇಡಿ ಕಚೇರಿಗೆ ಹಾಜರಾಗಿದ್ದಾರೆ. ಈ ಹಿನ್ನೆಲೆ ಪಕ್ಷದ ಕಾರ್ಯಕರ್ತರು ಅವರನ್ನು ಬೆಂಬಲಿಸಿ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪಾದಯಾತ...
ಮಧುರೈ: ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಮಧುರೈ ಪಾಲಂಗಂಟಂನಲ್ಲಿ ನಡೆದಿದ್ದು, ಕುಸಿದು ಬಿದ್ದ ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. 27 ವರ್ಷ ವಯಸ್ಸಿನ ಶ್ರೀ ವಿಷ್ಣು ಮೃತ ಯುವಕ ಎಂದು ಗುರುತಿಸಲಾಗಿದ್ದು, ರಾತ್ರಿ 8:30ರ ವರೆಗೆ ಕೆಲಸ ಮಾಡಿ, 9 ಗಂ...
ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಯಕರ್ನಾಟಕ ಸಂಘಟನೆ ಸದಸ್ಯರು ಬೆಂಗಳೂರಿನ ಗೃಹ ಸಚಿವರ ನಿವಾಸಕ್ಕೆ ಭೇಟಿ ನೀಡಿ ದೂರು ನೀಡಿದ್ದಾರೆ. ದೂರಿನಲ್ಲಿ ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈನಿಂದ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕೊವಿಡ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ. ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಆರೋಗ್ಯದ ಕುರಿತು ನಿಗಾ ವಹಿಸಲಾಗಿದೆ ಎಂದು ತಿಳಿದು ಬಂದಿದ...
ಬೆಂಗಳೂರು: ರಾಜ್ಯ ಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ಕೈಲಾಸ ಸಮಾರಾಧನೆಯ ಚಿತ್ರ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಬೆನ್ನಲ್ಲೇ ಇದೀಗ ಇದಕ್ಕೆ ಪ್ರತಿಯಾಗಿ ಹೆಚ್.ಡಿ.ಕುಮಾರಸ್ವಾಮಿಯವರ ಕೈಲಾಸ ಸಮಾರಾಧನೆಯ ಚಿತ್ರವನ್ನು ತಯಾರಿ...
ಬೆಂಗಳೂರು: ರಾಜ್ಯ ಸಭೆಯಲ್ಲಿ ಅಡ್ಡ ಮತದಾನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನ ಇಬ್ಬರು ಶಾಸಕರ ಫೋಟೋ ಬಳಸಿ ಕೈಲಾಸ ಸಮಾರಾಧನೆ ಪತ್ರ ತಯಾರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಘಟನೆ ನಡೆದಿದೆ. ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ದುಡ್ಡಿಗಾಗಿ ಜೆಡಿಎಸ್ ಪಕ್...
ಭಾರತ-ಬಾಂಗ್ಲಾದೇಶ ಅಂತರ್ದೇಶಿಯ ಬಸ್ ಸೇವೆ ಪುನರಾರಂಭವಾಗಿದೆ. ಗಡಿಯಾಚೆಗಿನ ಸೇವೆಯನ್ನು ಬಾಂಗ್ಲಾದೇಶದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿಗಳು ಫ್ಲ್ಯಾಗ್ ಆಫ್ ಮಾಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಢಾಕಾ-ಕೋಲ್ಕತ್ತಾ-ಢಾಕಾ ಸೇವೆಯನ್ನು ಎರಡು ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿದೆ. ಢಾಕಾ-ಸಿಲ್ಹಾಟ್-ಶಿಲ್ಲಾಂಗ್-ಗುವಾಹಟಿ-ಢಾಕಾ ಮಾರ್ಗ...
ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬೆನ್ನಲ್ಲೇ ಸಂಪ್ರದಾಯವಾದಿಗಳು ಯುವ ಜೋಡಿಯ ಸಂತಸಕ್ಕೆ ತಣ್ಣೀರೆರಚಿದ್ದು, ಮದುವೆ ಸಂಭ್ರಮದಲ್ಲಿದ್ದ ಜೋಡಿ ಕ್ಷಮೆ ಕೇಳುವಂತೆ ಮಾಡಿದ್ದಾರೆ. ಜೂನ್ 9ರಂದು ಸೂಪರ್ ಸ್ಟಾರ್ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನ...
ಸುಳ್ಯ: ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡಿಯಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ವೇಗದ ಚಾಲನೆ ಹಾಗೂ ಅಜಾಗರೂಕತೆಯಿಂದ ...
ಟೆಕ್ಸಾಸ್: ಮೃಗಾಲಯದ ಮುಂದೆ ವಿಚಿತ್ರ ಜೀವಿಯೊಂದು ಪತ್ತೆಯಾಗಿರುವ ಘಟನೆ ಟೆಕ್ಸಾಸ್ನ ಅಮರಿಲ್ಲೊ ಮೃಗಾಲಯದ ಬಳಿ ನಡೆದಿದ್ದು, ಸಿಸಿ ಟಿವಿಯಲ್ಲಿ ಪತ್ತೆಯಾದ ವಿಚಿತ್ರ ಜೀವಿಯನ್ನು ಕಂಡು ಮೃಗಾಲಯದ ಸಿಬ್ಬಂದಿ ಅಚ್ಚರಿಗೀಡಾಗಿದ್ದಾರೆ. ಮೇ 21ರಂದು ಮಧ್ಯರಾತ್ರಿ 1:25ಕ್ಕೆ ಮೃಗಾಲಯದ ಸಿಸಿ ಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಎರಡು ಕಾಲಿನಲ...