ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನರಸಿಂಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಇವರು ನಡೆದುಕೊಂಡು ಹೋಗ...
ದೇಶದಲ್ಲಿ ಮುಂಬರುವ ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ. ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್ನ ನೂತನ ರಾಜ್ಯಾಧ್ಯಕ್...
ಎನ್ ಸಿಪಿ ಪಕ್ಷದೊಳಗಿನ ರಾಜಕೀಯ ಬಿಕ್ಕಟ್ಟಿನ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಅಜಿತ್ ಪವಾರ್ ನೇತೃತ್ವದ ಬಣ ಇಂದು ಕಚೇರಿ ಕೀ ಕಳೆದುಕೊಂಡು ಮುಜುಗರಕ್ಕೊಳಗಾಗಿದೆ. ಈಗ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಆಗಿರುವ ಅಜಿತ್ ಪವಾರ್ ಅವರು ರಾಜ್ಯ ಸಚಿವಾಲಯದ ಬಳಿ ಪಕ್ಷದ ಹೊಸ ಕಚೇರಿಯನ್ನು ಇಂದು ಉದ್ಘಾಟಿಸಬೇಕಾಗಿತ್ತು. ಆದರೆ ಇಂದು ಅಜಿತ್ ಪವಾರ್...
ಕೊರೊನಾ ಎಂಬ ಸಾಂಕ್ರಾಮಿಕ ರೋಗವು ಜನರನ್ನು ತಮ್ಮ ತಮ್ಮ ಮನೆಗಳಲ್ಲಿ ಬಂಧಿಯಾಗಿಸಿತ್ತು. ಆವಾಗ ಹೆಚ್ಚಿನವರು ಒಟಿಟಿ ಪ್ಲ್ಯಾಟ್ ಫಾರ್ಮ್ಗಳಲ್ಲಿ ಸಿನಿಮಾಗಳನ್ನು ನೋಡುವ ಮೂಲಕ ಅಧಿಕ ಪ್ರಮಾಣದ ಹಣವನ್ನು ಉಳಿಸಿದ್ದರು. ಕೊರೊನಾ ಹೊರಟು ಹೋದ ನಂತರ ಜನರು ಮಾಲ್ ಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡಲು ಪ್ರಾರಂಭಿಸಿದರು. ನೋಯ್ಡಾದ ಮಲ್ಟಿಪ್ಲ...
ಯುಕೆಯ ಅಂತರಾಷ್ಟ್ರೀಯ ವ್ಯಾಪಾರ ಸಚಿವರಾದ ನಿಗೆಲ್ ಹಡ್ಲ್ಸ್ಟನ್ ಅವರು ಕೋಲ್ಕತ್ತಾದಲ್ಲಿ ಆರ್ಪಿ-ಸಂಜೀವ್ ಗೋಯೆಂಕಾ ಗ್ರೂಪ್ (ಆರ್ಪಿಎಸ್ಜಿ) ಅಧ್ಯಕ್ಷ ಸಂಜೀವ್ ಗೋಯೆಂಕಾ ಅವರನ್ನು ಭೇಟಿ ಮಾಡಿ ವ್ಯಾಪಾರ ಸಂಬಂಧಗಳು ಮತ್ತು ಅವಕಾಶಗಳ ಕುರಿತು ಚರ್ಚಿಸಿದರು. ಸಂಜೀವ್ ಗೋಯೆಂಕಾ ಅವರೊಂದಿಗೆ 'ಫಲಪ್ರದ' ಸಭೆ ನಡೆಸಿದ್ದೇನೆ ಎಂದು ಹಡ್ಲ್ಸ್ಟನ...
ನೋಂದಾಯಿತ ರಾಜಕೀಯ ಪಕ್ಷಗಳು ಈಗ ತಮ್ಮ ಹಣಕಾಸಿನ ದಾಖಲೆಗಳನ್ನು, ವರದಿ, ಲೆಕ್ಕಪರಿಶೋಧಕರ ವಿವರಗಳನ್ನು ಮತ್ತು ಚುನಾವಣಾ ವೆಚ್ಚದ ಹೇಳಿಕೆಯನ್ನು ಮೀಸಲಾದ ವೆಬ್ ಪೋರ್ಟಲ್ ನಲ್ಲಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಚುನಾವಣಾ ಆಯೋಗ (ಇಸಿ) ಘೋಷಿಸಿದೆ. ಈ ಕ್ರಮವು ಚುನಾವಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆಯನ್ನು ತರುವ ಗುರಿಯನ್ನು ಹೊಂದಿದ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ವಿಭಾಗಗಳ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಮತ್ತು ಹಿರಿಯ ಬಾಲಿವುಡ್ ನಟಿ ಟೀನಾ ಅಂಬಾನಿ ಅವರು ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು. ಇದಕ್ಕೂ ಮುನ್ನ, ಅನಿಲ್ ಅಂಬಾನಿ ಸೋ...
ಈಗ ಭಿಕ್ಷಾಟನೆ ಎನ್ನುವುದು ಕೆಲವರಿಗೆ ಉದ್ಯೋಗವಾಗಿಬಿಟ್ಟಿದೆ. ಅದರಲ್ಲೂ ಈಗಂತೂ ಡಿಜಿಟಲ್ ಯುಗ. ಈ ಡಿಜಿಟಲ್ ಯುಗದಲ್ಲಿ ಭಿಕ್ಷುಕರು ಡಿಜಿಟಲ್ ಆಗಿ ಭಿಕ್ಷೆ ಬೇಡುವಂತಹ ದೃಶ್ಯಗಳು ಬೇರೆ ಬೇರೆ ದೇಶಗಳಲ್ಲಿ ಕೂಡ ಕಾಣ್ತಾ ಇದೆ. ಅಂತಹದೊಂದು ದೃಶ್ಯ ನಮ್ಮ ದೇಶದಲ್ಲಿ ಕೂಡಾ ಕಂಡುಬಂದಿದೆ. ಇದಕ್ಕೆ ಪೂರಕವಾದಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ...
ರಾಜ್ಯ ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ ಮಾಡದ ವಿಚಾರಕ್ಕೆ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ. ಬಿಜೆಪಿಯ 66 ಶಾಸಕರಲ್ಲಿ ವಿಪಕ್ಷ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ನಾಚಿಕೆಗೇಡು. ವಿಪಕ್ಷ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು, ರಾಜ್ಯದ ಇತಿಹಾಸದಲ್ಲಿ ವಿಪಕ್...
ಬೆಂಗಳೂರು: ಬಿಜೆಪಿ ಬಳ್ಳಾರಿ ವಿಭಾಗ ಪ್ರಭಾರಿ ಸಿದ್ದೇಶ್ ಯಾದವ್ ಅವರ ಅಕಾಲಿಕ ನಿಧನ ಆಘಾತಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾಗಿ ಅವರು ಕಾರ್ಯ ನಿರ್ವಹಿಸಿದ್ದರು. ಈ ಹಿಂದೆ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ...