ಬಿಹಾರ: ತರಗತಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ಸಂದರ್ಭದಲ್ಲಿ ಶಿಕ್ಷಕಿಯೊಬ್ಬರು ಮಕ್ಕಳ ಎದುರೇ ನಿದ್ದೆಗೆ ಜಾರಿದ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಶಿಕ್ಷಕಿಯು ಕುರ್ಚಿಯ ಮೇಲೆ ಕುಳಿತು ಗಾಢ ನಿದ್ದೆ ಮಾಡುತ್ತಿದ್ದರೆ, ...
ಬೆಂಗಳೂರು: ಕರ್ನಾಟಕದ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಆಗಿರುವ ದೋಷಗಳ ಬಗ್ಗೆ ಪರಿಷ್ಕರಣ ಸಮಿತಿಯ ರೋಹಿತ್ ಚಕ್ರತೀರ್ಥ ಅವರಿಗೆ ಮನವರಿಕೆ ಮಾಡಿ, ಆ ದೋಷಗಳನ್ನು ಸರಿಪಡಿಸುವಂತೆ ಶಿಕ್ಷಣ ಸಚಿವರಾದ ಬಿ. ಸಿ. ನಾಗೇಶ್ ಅವರಿಗೆ ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಮನವಿ ಮಾಡಿದರು. ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂ...
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ 4 ಮಹಾನಗರಗಳಲ್ಲಿ ಸಂಚಾರಿ ಲ್ಯಾಬ್, ಕ್ಲಿನಿಕ್ ಸೇವೆ ಆರಂಭಿಸಲಿದ್ದು, ಇದು ಯಶಸ್ವಿಯಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್ಫೋಸಿಸ್ ಫೌಂಡೇಶನ್, ಆರೋಗ್ಯ ಮತ್...
ಆಂಧ್ರಪ್ರದೇಶ: ಪತ್ನಿ ರುಚಿಯಾಗಿ ಅಡುಗೆ ಮಾಡಿ ಕೊಡುತ್ತಿಲ್ಲವೆಂದು ಮನನೊಂದು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ ಜಿಲ್ಲೆಯ ಗುಡೂರು ಮಂಡಲದ ಪಿಂಡಿವಾನಿಪಾಲೆಂ ಗ್ರಾಮದಲ್ಲಿ ನಡೆದು ಹೋಗಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ 30 ವರ್ಷದ ತಿರುಮಲ ರಾವ್ ಎಂದು ಗುರುತಿಸಲಾಗಿದೆ.ವೃತ್ತಿಯಲ್ಲಿ ಪೈಂಟರ್ ಆಗಿದ್ದ ...
ಮಂಗಳೂರು: ವೈಸ್ ಮೆನ್ ಕ್ಲಬ್ ಆಫ್ ಮಂಗಳೂರು (Y’S Men club of mangaluru) ಸಾಮಾಜಿಕ ಕಾರ್ಯಗಳಿಗೆ ಹೆಸರಾಗಿದ್ದು, 1822 ರಲ್ಲಿ ಅಮೆರಿಕದಲ್ಲಿ ನಿವೃತ್ತ ನ್ಯಾಯಾಲಯದ ನ್ಯಾಯಾಧೀಶರು ಇದನ್ನು ಸ್ಥಾಪಿಸಿದರು. ಸಾಮಾಜಿಕ ಸೇವೆಯ ಧ್ಯೇಯದೊಂದಿಗೆ ಮಂಗಳೂರಿನಲ್ಲಿ 28ನೇ ಅಕ್ಟೋಬರ್ 2018 ರಲ್ಲಿ ಪ್ರಾರಂಭವಾದ ವೈಸ್ ಮೆನ್ ಕ್ಲಬ್ ಆಫ್ ಮಂ...
ಕಣ್ಣೂರು: 12 ವರ್ಷದೊಳಗಿನ ಮೂವರು ಬಾಲಕರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮದ್ರಸ ಶಿಕ್ಷಕ ಹಾಗೂ ಹಿರಿಯ ವಿದ್ಯಾರ್ಥಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಟ್ಟನ್ನೂರು ಚಾವಸ್ಸೆರಿ ಅಬ್ದುಲ್ ರಶೀದ್ ಮತ್ತು ವಿದ್ಯಾರ್ಥಿ ಕಾಸರಗೋಡು ಉಪ್ಪಲಾಯಿಲ್ ಬಿಲಾಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರನ್ನು ತಲಶ್ಶೇರಿ ನ್ಯಾಯಾಲಯ ರಿಮಾ...
ಕೇಂದ್ರ ಸರ್ಕಾರ ಹೊಸ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ಆಜಾದಿ ಕಾ ಅಮೃತ್ ಮಹೋತ್ಸವ (AKAM) ಅಂಗವಾಗಿ ಕೇಂದ್ರ ಸರ್ಕಾರವು ಈ ನಾಣ್ಯಗಳನ್ನು ಬಿಡುಗಡೆ ಮಾಡಿದೆ. ನರೇಂದ್ರ ಮೋದಿ ಅವರು ವಿಶೇಷ ಸರಣಿಯ ನಾಣ್ಯಗಳನ್ನು ಬಿಡುಗಡೆ ಮಾಡಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಹಣಕಾಸು ಸಚಿವಾಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಣ್ಯವನ್ನು ಅನಾವರಣ...
ಕುವೈತ್ ಸಿಟಿ: ಬಿಜೆಪಿ ನಾಯಕರ ಕೋಮು ಅಮಲಿನ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮುಜುಗರ ಸೃಷ್ಟಿಸಿದಂತಾಗಿದ್ದು, ಪ್ರವಾದಿ ವಿರುದ್ಧ ಭಾರತೀಯ ಜನತಾ ಪಕ್ಷದ ವಕ್ತಾರೆ ನೂಪುರ್ ಶರ್ಮಾ ನೀಡಿದ ಹೇಳಿಕೆಯನ್ನು ಇಸ್ಲಾಂ ರಾಷ್ಟ್ರಗಳು ಗಂಭೀರವಾಗಿ ಪರಿಗಣಿಸಿವೆ. ಈ ನಡುವೆ ಇಸ್ಲಾಂ ರಾಷ್ಟ್ರಗಳಲ್ಲಿ ಉದ್ಯೋಗ ಮಾಡುತ್ತಿರುವವರು, ಉದ್ಯಮ...
ಸುಬ್ರಹ್ಮಣ್ಯ: ರಾಮನಗರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಯಾತ್ರಿಕರ ಕಾರೊಂದು ಕುಕ್ಕೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಅಪಘಾತಕ್ಕೀಡಾಗಿದೆ. ಚಲಿಸುತ್ತಿದ್ದ ಕಾರು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಉಳಿದ ನಾಲ್ವರು ಗಾಯಗೊಂಡ ಘಟನೆ ಸ...
ಬಂಟ್ವಾಳ: ಶಿಕ್ಷಣ ಒಂದು ಧರ್ಮದ ತಳಹದಿಯಲ್ಲಿ ಇರಬಾರದು. ಶಿಕ್ಷಣ ಒಂದು ವರ್ಗದ ತಳಹದಿಯಲ್ಲಿದ್ದರೆ, ಅದು ಒಂದು ವರ್ಗದ ಪಾಲಾಗುತ್ತದೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕ ರುಕ್ಮಯ ಎಂ. ಕಕ್ಕೆಪದವು ಹೇಳಿದರು. ಸಮಾಜ ಪರಿವರ್ತನಾ ವೇದಿಕೆ, ವಗ್ಗ ವಲಯದ ಆಶ್ರಯದಲ್ಲಿ ಬುದ್ಧ ಬಸ...