ಚೆನ್ನೈ: ಕಾರಿನೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಡೋರ್ ಲಾಕ್ ಆಗಿ ಓರ್ವ ಬಾಲಕಿ ಸೇರಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ನಡೆದಿದೆ. ಕಬಿಶಾಂತ್(4)ನಿತೀಶಾ (7)ನಿತೀಶ್ (5 ಮೃತಪಟ್ಟ ಮಕ್ಕಳಾಗಿದ್ದು, ಪನಂಗುಡಿ ಸಮೀಪದ ಲೆಪ್ಪಾಯಿ ಅಪಾರ್ಟ್ಮೆಂಟ್ ಬಳಿ ಈ ಘಟನೆ ಜರುಗಿ...
ಬೆಂಗಳೂರು: ರಾಜ್ಯ ಪಠ್ಯಪುಸ್ತಕ ಪರಿಷ್ಕರಣ ಸಮಿತಿ ಒಂದು ವರ್ಗದ ವೈಭವೀಕರಣ ಮತ್ತು ಹಿಂದುಳಿದ ಸಮುದಾಯಗಳ ನಾಯಕರನ್ನು ಅವಮಾನಿಸಿರುವ ಕುಚೇಷ್ಠೆಯ ಪರಿಷ್ಕರಣಾ ಸಮಿತಿ ಅನ್ನೋದು ಮತ್ತೊಮ್ಮೆ ಸ್ಪಷ್ಟವಾಗಿದ್ದು, ರೋಹಿತ್ ಚಕ್ರತೀರ್ಥ ನೇತೃತ್ವದ ಸಮುದಾಯ ದ್ವೇಷಿ ತಂಡ “ಸಂವಿಧಾನ ಶಿಲ್ಪಿ” ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಿರುದನ್ನು ಪಠ್ಯಪುಸ್...
ಚಂಡೀಗಡ: ಪಂಜಾಬ್ ರಾಜಕೀಯದಲ್ಲಿ ಬಿಜೆಪಿ ಮಹತ್ತರ ಪಾತ್ರ ವಹಿಸಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮೊಂದಿಗೆ ಕೈಜೋಡಿಸಲು ಬಯಸು...
ಉತ್ತರ ಪ್ರದೇಶ: ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂದು ತಾಯಿಗೆ ಪತಿ ಮತ್ತು ಮಹಿಳೆಯರು ಸೇರಿದಂತೆ ಸಂಬಂಧಿಕರು ಅಮಾನುಷವಾಗಿ ಥಳಿಸಿದ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ಜನ್ಮ ನೀಡಿದ ಎರಡೂ ಮಕ್ಕಳೂ ಹೆಣ್ಣು ಮಕ್ಕಳಾಗಿದ್ದಾರೆ ಎನ್ನುವ ಕಾರಣಕ್ಕೆ ಮಹಿಳೆಗೆ ಹಲ್ಲೆ ನಡೆಸಲಾಗಿದ್ದು, ಸಂತ್ರಸ್ತೆಯನ್ನು ...
ಧಾರವಾಡ: ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆಂದು ಧಾರವಾಡಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಹನಕ್ಕೆ ಪಿಎಸ್ ಐ ಮರು ಮರುಕ್ಷೆ ಬಯಸುವ ಅಭ್ಯರ್ಥಿಗಳಿಂದ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಹೆಚ್ ಡಿಕೆ ಗನ್ ಮ್ಯಾನ್ ಪಿಎಸ್ ಐ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವಿಧಾನ ಪ...
ಕಾರವಾರ: ಬಸ್ ಚಾಲನೆ ಮಾಡುತ್ತಿರುವಾಗಲೇ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮುಂಡಗೋಡ ತಾಲೂಕಿನ ಮೈನಳ್ಳಿ ಬಳಿ ನಡೆದಿದೆ ಮಲ್ಲಪ್ಪ ಸೋಮಪ್ಪನವರ (45) ಮೃತ ಚಾಲಕನಾಗಿದ್ದಾರೆ. ಯಲ್ಲಾಪುರದಿಂದ ಮುಂಡಗೋಡಿಗೆ ಹೋಗುತಿರುವ ಬಸ್ ಚಾಲನೆ ಮಾಡುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಬಸ್ ನ್ನು ರಸ್ತೆ...
ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಯಲ್ಲಿ ಚಡ್ಡಿಗೆ ಮಾತ್ರ ಬೆಂಕಿ ಹಚ್ಚಲಾಗಿದೆ. ಎಲ್ಲಾದಕ್ಕೂ ಮನೆಗೆ ಬೆಂಕಿ ಹಚ್ಚುತ್ತಾರಾ? ಎಂದು ಪ್ರಶ್ನಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು ಇಲ್ಲವಾದರೆ ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ ಆರಂಭಿಸುತ್ತೇ...
ಸೂರತ್: ಹದಿಹರೆಯದ ಹುಡುಗನೊಬ್ಬ ಲಿಫ್ಟ್ ಒಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ಗುಜರಾತ್ನ ಸೂರತ್ನಲ್ಲಿ ನಡೆದಿದೆ. ಇಡೀ ದೃಶ್ಯ ಲಿಫ್ಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 12 ವರ್ಷದ ಬಾಲಕಿಯೊಬ್ಬಳು ಲಿಫ್ಟ್ನಲ್ಲಿ ಹೋಗುತ್ತಿದ್ದಳು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸೂರತ್ ಪೊಲೀಸರು ಆರೋ...
ಉಡುಪಿ :ಫಿಲ್ಮಿ ಸ್ಟೈಲ್ ನಲ್ಲಿ ತಲವಾರ್ ಹಿಡಿದು ಹುಟ್ಟುಹಬ್ಬದ ಕೇಕ್ ಕತ್ತರಿಸಿದ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಏಳು ಮಂದಿಯ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿ ನಿವಾಸಿಗಳಾದ ಜೀತೇಂದ್ರ ಶೆಟ್ಟಿ ಗಣೇಶ್ ಪೂಜಾರಿ ಹಾಗೂ ಶರತ್ ...
ಮಂಗಳೂರು: ದಕ್ಷಿಣ ಕನ್ನಡದ ಪ್ರಖ್ಯಾತ ದೇವಸ್ಥಾನ ಸೌತಡ್ಕ ಗಣಪತಿ ದೇವಾಲಯಕ್ಕೆ ಅನ್ಯಕೋಮಿನವರ ನಿರ್ಬಂಧ ಹೇರಲಾಗಿದ್ದು, ದೇವಸ್ಥಾನದ ಮುಂಭಾಗವೇ ಈ ಸಂಬಂಧ ಬ್ಯಾನರ್ ಹಾಕಿದ್ದಾರೆ. ಹಿಂದೂಯೇತರ ಅನ್ಯಕೋಮಿನ ಆಟೋ, ಟಾಕ್ಸಿ ಸೇರಿದಂತೆ ಇತರೆ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಸೌತಡ್ಕದಲ್ಲಿ ಅನ್ಯಕೋಮಿನವರು ಪ್ರವೇ...