ಯುವತಿಯೊಬ್ಬಳು ತನ್ನನ್ನು ತಾನೇ ಮದುವೆಯಾಗಲು ನಿರ್ಧರಿಸುವ ಘಟನೆ ನಡೆದಿದ್ದು, ಜೂನ್ 11ರಂದು ಮದುವೆ ನಿಶ್ಚಯವಾಗಿದೆ. ಗುಜರಾತ್ ಮೂಲದ ಕ್ಷಮಾ ಬಿಂದು ಈ ವಿಶೇಷ ವಿವಾಹಕ್ಕೆ ಮುಂದಾಗಿದ್ದಾರೆ. ಭಾರತದಲ್ಲಿ ಇಂತಹ ಮದುವೆ ನಡೆದಿದೆಯೇ ಎಂದು ನಾನು ಪರಿಶೀಲಿಸಿದೆ. ಆದರೆ ಯಾರೊಬ್ಬರೂ ಕಂಡುಬಂದಿಲ್ಲ. ಈ ರೀತಿಯಾಗಿ ಮದುವೆಯಾಗಿತ್ತಿರುವವಳು ನಾನೇ...
ಮುಂಬೈ: ಸಾಲಗಾರರ ಕಾಟ ತಾಳಲಾಗದೆ 50 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಲು ಪ್ರಯತ್ನಿಸಿ, ಏಳು ವರ್ಷದ ಮಗಳನ್ನು ಕಳೆದುಕೊಂಡ ದಾರುಣ ಘಟನೆ ಮುಂಬೈನಲ್ಲಿ ನಡೆದಿದೆ ರಿಯಾನ್ ಸ್ಟೀಫನ್ ಜೋಸೆಫ್ ಬ್ರಾಕೋ (37) ಈ ರೀತಿ ಮಾಡಿದ ವ್ಯಕ್ತಿ ಈತನ ಪತ್ನಿ ಪೂನಂ (30) ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯ...
ಕಳೆದುಕೊಂಡಿದ್ದನ್ನು ಮರಳಿ ಪಡೆದರೆ ನಮಗೆ ತುಂಬಾ ಸಂತಸವಾಗುತ್ತಿದೆ. ಆದರೆ ನದಿಯು ಬತ್ತಿಹೋದಾಗ, ಮರಳಿ ಸಿಕ್ಕಿದ್ದು 3,400 ವರ್ಷಗಳಷ್ಟು ಹಳೆಯದಾದ ನಗರ. ನಂಬುವುದು ಕಷ್ಟವಲ್ಲವೇ. ಆದರೆ ಈ ಘಟನೆ ನಡೆದಿರುವುದು ಇರಾಕ್ ನ ಟೈಗ್ರಿಸ್ ನದಿಯಲ್ಲಿ. 3400 ವರ್ಷಗಳಷ್ಟು ಹಳೆಯದಾದ ನಗರವು ಈ ನದಿಯಿಂದ ಹುಟ್ಟಿಕೊಂಡಿದೆ. ಇರಾಕ್ ನ ಕುರ್ದಿಸ್...
ಮಂಗಳೂರು: ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕನೊಬ್ಬ ಜೂ.1ರ ಬುಧವಾರ ರಾತ್ರಿ ಕಾರು, ಬೈಕ್ ಮತ್ತು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಪೊಲೀಸರು ಚಾಲಕನನ್ನು ಪತ್ತೆಹಚ್ಚಿ ಬಂಧಿಸಿರುವ ಘಟನೆ ನಡೆದಿದೆ. ಸುರತ್ಕಲ್ ಬಳಿ ಸಾರ್ವಜನಿಕರ ಸಹಾಯದಿಂದ ಕೈಲಾಶ್ ಪಾಟೀಲ್ (42) ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ...
ತಿರುಚ್ಚಿ: ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕೆ ಯುವಕನೋರ್ವ 16 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆ ನಡೆದಿದೆ ಪ್ರಥಮ ಪಿಯುಸಿ ಓದುತ್ತಿರುವ ಬಾಲಕಿ ಪರೀಕ್ಷೆ ಮುಗಿಸಿ ಸಂಬಂಧಿಕರ ಮನೆಗೆ ತೆರಳುತ್ತಿದ್ದಳು. ಇದೇ ವೇಳೆ 22ರ ಹರೆಯದ ಯುವಕ ಕೇಶವನ್ ಎಂಬಾತ ತನ್ನ ಪ್ರೀ...
ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ ಎಸ್ ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ...
ಮಂಗಳೂರು "ಕರ್ನಾಟಕ ಈವರೆಗೆ ಕೋಮುವಾದದ ಪ್ರಯೋಗಶಾಲೆಯಾಗಿಲ್ಲ. ಆದರೆ ಆ ಪ್ರಯತ್ನಗಳು ನಡೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಸುಮಾರು 30-40 ವರ್ಷಗಳಿಂದ ಕೋಮುವಾದದ ಪ್ರಯೋಗಶಾಲೆಯಾಗಿದೆ. ಇದರ ನಷ್ಟವನ್ನು ನಾವು ನೋಡಿದಾಗ ಮುಂದೆ ಕರ್ನಾಟಕವೂ ಹೀಗೆ ಆದಾಗ ಉಂಟಾಗುವ ನಷ್ಟವನ್ನು ಅರ್ಥ ಮಾಡಿಕೊಳ್ಳಬಹುದು," ಎಂದು ಹಂಪಿ ವಿ....
ಕಾರವಾರ: ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಲಾರಿ ಮೇಲ್ಭಾಗದಲ್ಲಿ ಮೂಟೆಗಳನ್ನು ಇಟ್ಟು ಸುತ್ತಲೂ ತಾಡಪತ್ರೆಯಿಂದ ಪ್ಯಾಕ್ ಮಾಡಿ ಒಳಗೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 8 ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತಾಡಪತ್ರೆಯಲ್ಲಿ ಪ್ಯಾಕ್ ಮಾಡಿಕೊಂಡು ತೆರಳುತ್ತಿರುವಾಗ ಹೊನ್ನಾವರದಲ್ಲಿ ಪೊಲೀಸರು ತಡೆದಿದ್ದರ...
ಇಂದೋರ್: 3 ವರ್ಷದ ಬಾಲಕಿಯನ್ನು 12 ವರ್ಷದ ಬಾಲಕನೋರ್ವ ಚಾಕಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಇಂದೋರ್ನ ಬಂಗಂಗಾ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಮಗು ಕಿರಾಣಿ ಅಂಗಡಿಗೆ ಹೋಗಿದ್ದಾಗ ಅಡ್ಡಗಟ್ಟಿದ ಬಾಲಕ ಚಾಕಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದಾನೆ. ಇತ್ತ ಮನೆ...
ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಬುಧವಾರ (ಜೂನ್ 1) ರಿಂದ 135 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ ಎಂದು ತೈಲ ಮಾರಾಟ ಕಂಪನಿಗಳು ಘೋಷಿಸಿವೆ. ಇದೀಗ ದರ ಕಡಿತದ ಬಳಿಕ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 2,219 ರೂ., ಕೋಲ್ಕತ್ತಾದಲ್ಲಿ 2,322 ರೂ., ಮುಂಬೈನಲ್ಲಿ 2,171.50 ರೂ.ಮತ್ತು ಚೆನ್...