ಬೆಂಗಳೂರು:ಇಂದು ಬೆಂಗಳೂರಿನಲ್ಲಿ ನಡೆದಿದೆ ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ಧ್ ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪದ ಬಗ್ಗೆ ಸ್...
ಮಂಗಳೂರು: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಸಮುದ್ರದ ಅಲೆಗೆ ಸಿಕ್ಕಿ ನೀರುಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆದಿದೆ. ದಿವಾಕರ್ ಆರಾಧ್ಯ (45), ನಿಂಗಪ್ಪ (60) ಮೃಪಟ್ಟವರಾಗಿದ್ದು, ಇವರು ಮೈಸೂರು ನಿವಾಸಿಗಳಾಗಿದ್ದು, ಮಂಗಳೂರಿನಲ್ಲಿ ನಡೆಯುತ್ತಿದ್ದ ಹಲಸಿನ ಮೇಳಕ್ಕೆ ಶುಕ್ರವಾರ ಸಂಜೆ ಆಗಮಿ...
ಬದಾಮ್ ನಿಯಮಿತವಾಗಿ ಸೇವಿಸುವುದರಿಂದ ಮೆದುಳಿನ ಬೆಳವಣಿಗೆಗೆ ಒಳ್ಳೆಯದು ಎಂದು ಚಿಕ್ಕ ವಯಸ್ಸಿನಿಂದಲೂ ಪ್ರತಿಯೊಬ್ಬರೂ ಕೇಳಿರುತ್ತಾರೆ. ಆದರೆ ಬದಾಮ್ ಚರ್ಮ ಮತ್ತು ಕೂದಲಿನ ಮೇಲೆ ಅದ್ಭುತಗಳನ್ನು ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂಬುದು ಮಾತ್ರ ಅನೇಕರಿಗೆ ತಿಳಿದಿಲ್ಲ. ಬದಾಮಿಯ ಪ್ರಯೋಜನಗಳನ್ನು ನೋಡುದಾದರೆ... ಚರ್ಮದ ವಯಸ್ಸಾಗುವುದನ್ನ...
28 ಮೇ, 2022: ಬೆಂಗಳೂರು ಮೆಟ್ರೋಪಾಲಿಟನ್ ಸಾರಿಗೆ ನಿಗಮ (BMTC)ದೊಂದಿಗಿನ ಪಾಲುದಾರಿಕೆಯಲ್ಲಿನ ಟಿಕೆಟ್/ಪಾಸ್ ಬುಕಿಂಗ್ ಫೀಚರ್ಗಳನ್ನು ಯಶಸ್ವಿಯಾಗಿ ಆರಂಭಿಸಿದ ನಂತರ ಭಾರತದ ಏಕೈಕ ಪೇಟೆಂಟ್ ಹೊಂದಿರುವ ಮಲ್ಟಿ ಮಾದರಿ ಟ್ರಾನ್ಸಿಟ್ ಆ್ಯಪ್ ಟ್ಯೂಮೋಕ್, ಈಗ ತಮ್ಮ ಆ್ಯಪ್ಗೆ ದೊಡ್ಡ ಆರ್ಡರ್ ಗಳಿಸಿದೆ. ಈ ಆ್ಯಪ್ ಬಿಡುಗಡೆಯಾದ ಮೊದಲ...
ಬಾಗಲಕೋಟೆ: ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ತೆರೆದಾಳ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನ 19 ವರ್ಷದ ವಿದ್ಯಾರ್ಥಿ ನವೀದ್ ಹಸನಾಸಾಬ್ ತರಾತರಿ ನೀಡಿದ್ದ ದೂರಿನ ಆಧಾರದ ...
ಗಂಗಾವತಿ: ರಾಜ್ಯ ಹಾಗೂ ದೇಶದಲ್ಲಿ ನಡೆಯುತ್ತಿರುವ ಕೋಮುಪ್ರೇರಿತ ಗಲಭೆ, ಗಲಾಟೆಗೆ ಆರೆಸ್ಸೆಸ್ ಮೂಲ ಕಾರಣ ಎಂದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿಕೆ ನೀಡಿದ್ದಾರೆ. ತಾಲೂಕಿನ ಆನೆಗೊಂದಿ ಸಮೀಪದ ಪಂಪ ಸರೋವರಕ್ಕೆ ಭೇಟಿ ನೀಡಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಿಜಾಬ್ ಮಸೀದಿ, ಮೈಕ್ ಬಳಕೆಯ ವಿ...
ಮಂಗಳೂರು: ರಾಹುಲ್ ಗಾಂಧಿಯವರೇ ನಿಮ್ಮ ಅಜ್ಜಿಯಾದ ಇಂದಿರಾ ಗಾಂಧಿಯವರು, ನಿಮ್ಮ ತಂದೆಯಾದ ರಾಜೀವ್ ಗಾಂಧಿಯವರು ಅದಕ್ಕಿಂತ ಮೊದಲು ಜವಹಾರ್ ಲಾಲ್ ನೆಹರೂ ಅವರು ಎಲ್ಲರೂ ಕೂಡ ದೇಶವನ್ನು ಮಾರಿದವರು ಎಂಬ ಎಸ್ ಡಿಪಿಐ ಮುಖಂಡ ಇಲ್ಯಾಸ್ ಮಹಮ್ಮದ್ ತುಂಬೆ ಅವರ ಹೇಳಿಕೆಗೆ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ...
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯು ಮೇ 28ರಂದು ನಡೆದಿದ್ದು, ಫಲಿತಾಂಶ ಇದೀಗ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ನಿರ್ಮಾಪಕ ಭಾ.ಮಾ ಹರೀಶ್ ಗೆಲುವು ಸಾಧಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಫಿಲ್ಮ್ ಚೇಂಬರ್ನ ಅಧ್ಯಕ್ಷ ಸ್ಥಾನಕ್ಕೆ ಭಾ.ಮಾ ಹರೀಶ್ ಹಾಗೂ ಸಾ. ರಾ ಗೋವಿಂದು ಸ್ಪ...
ತ್ರಿಶೂರ್: ಕೇರಳದ ತ್ರಿಶೂರ್ ನಲ್ಲಿ ವೆಸ್ಟ್ ನೈಲ್ ಜ್ವರದಿಂದ ಮಧ್ಯವಯಸ್ಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತೂರು ಆಶಾರಿಕೋಡಿನ ಜೋಬಿ (47) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ, ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದು, ವೆಸ್ಟ್ ನ...
ನೇಪಾಳದ ಪೊಖರಾದಿಂದ ಜೋಮ್ಸೋಮ್ ಗೆ ಹಾರಿದ ವಿಮಾನದ ವಿವರಗಳು ಒಂದು ಗಂಟೆ ಕಳೆದರೂ, ಯಾವುದೇ ಮಾಹಿತಿ ಲಭ್ಯವಾಗಿಲ್ಲ. 22 ಜನರಿದ್ದ ವಿಮಾನ ನಾಪತ್ತೆಯಾಗಿದ್ದು, ಇದರಲ್ಲಿ ನಾಲ್ವರು ಭಾರತೀಯರು ಇದ್ದರು ಎಂದು ತಿಳಿದು ಬಂದಿದೆ. ಗಂಟೆಗಟ್ಟಲೆ ವಿಮಾನದ ಸಂಪರ್ಕ ಕಳೆದುಕೊಂಡಿರುವುದಾಗಿ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ತಾರಾ ...