ಹಳ್ಳಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ದೊರೆಯುವ ಒಂದೆಲಗ ಔಷಧಿಯ ಗುಣವಿರುವ ಸಸ್ಯವಾಗಿದೆ. ನೆಲದಲ್ಲಿ ನೀರಿನಂಶ ಇರುವ ಪ್ರದೇಶದಲ್ಲಿ ಒಂದೆಲಗ ಹೆಚ್ಚಾಗಿ ಇರುತ್ತದೆ. ಕರಾವಳಿಯ ಭಾಗಕ್ಕೆ ಬಂದರೆ, ಅಡಿಕೆ ತೋಟಗಳಲ್ಲಿ, ಗದ್ದೆಗಳಲ್ಲಿ ಇವುಗಳು ಸಾಕಷ್ಟು ಪ್ರಮಾಣಗಳಲ್ಲಿ ದೊರೆಯುತ್ತವೆ. ಕೆಮ್ಮು, ಉಸಿರಾಟದ ತೊಂದರೆ ಇರುವವರು ಒಂದೆಲವನ್ನು ಬಳಸುವ...
ಬಂಟ್ವಾಳ: ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ ಎಂದು ಪಿಡಿಓ ಒಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದದಲ್ಲಿ ನಡೆದಿದೆ. ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ನಿರ್ಮಿಸಿದ ಬಾವಿ ಕಾಣೆಯಾ...
ಕಲಬುರಗಿ: ಮುಸ್ಲಿಮ್ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತ...
ಬೆಂಗಳೂರು: ದಾವೋಸ್ ಪ್ರವಾಸದಿಂದ ಆಗಮಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಸ್ ಸಿ-ಎಸ್ ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ...
ಜೈಪುರ: ಸಾಲ ಮರುಪಾವತಿ ಮಾಡುವಂತೆ ದಲಿತ ಯುವಕನನ್ನು ಸರಪಳಿಯಲ್ಲಿ ಬಿಗಿದು ದನದ ಕೊಟ್ಟಿಗೆಯಲ್ಲಿ ಕೂಡಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ನಡೆದಿದೆ. ರಾಧೇಶ್ಯಾಂ ಮೇಘವಾಲ್ ಎಂಬವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಭೂಮಾಲಿಕ ಪರಮಜಿತ್ ಸಿಂಗ್ ಹಾಗೂ ಇತರ ನಾಲ್ಕು ಮಂದಿ ಹಲ್ಲೆ ನಡೆಸಿದ ಆರೋಪಿ...
ಬೆಂಗಳೂರು: ಬಿಜೆಪಿ ಸರ್ಕಾರ ಬಂದ ಮೇಲೆ ಯಾವ ಚರಿತ್ರೆಯನ್ನು ಓದಿಕೊಳ್ಳಬೇಕು ಎನ್ನುವುದೇ ಕಷ್ಟವಾಗಿದೆ. ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಆರೆಸ್ಸೆಸ್ ನವರು ದ್ರಾವಿಡರಾ? ನಾವು ಅ...
ನವದೆಹಲಿ: ದೆಹಲಿಯ ತ್ಯಾಗರಾಜ್ ಸ್ಟೇಡಿಯಂನ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಹೊತ್ತಿರುವ ಎಜಿಎಂಯುಟಿ ಕೇಡರ್ ಐಎಎಸ್ ಅಧಿಕಾರಿಗಳಾದ ಸಂಜೀವ್ ಖಿರ್ವಾರ್ ಮತ್ತು ರಿಂಕು ದುಗ್ಗಾ ಅವರನ್ನು ದೆಹಲಿಯಿಂದ ಲಡಾಖ್ ಮತ್ತು ಅರುಣಾಚಲ ಪ್ರದೇಶಕ್ಕೆ ಗೃಹ ಸಚಿವಾಲಯವು ವರ್ಗಾಯಿಸಿದೆ. AGMUT ಕೇಡರ್ ನ 1994-ಬ್ಯಾಚ್ ಐಎಎಸ್ ಅಧಿಕಾರಿ ಖಿರ್ವಾ...
ಲಡಾಖ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಜಿಲ್ಲೆಯಲ್ಲಿ ಸೇನಾ ವಾಹನವೊಂದು ನದಿಗೆ ಉರುಳಿ ಏಳು ಯೋಧರು ಮೃತಪಟ್ಟಿದ್ದಾರೆ. 19 ಯೋಧರು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಲಡಾಖ್ ನ ತುರ್ಕು ಸೆಕ್ಟರ್ ನಲ್ಲಿ ಈ ದುರ್ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಸೈನಿಕರನ್ನು ಆಸ್ಪತ್ರೆಗಳಿಗೆ ವರ್ಗಾಯಿಸಲು ವಾಯ...
ಸಿಂಗಾಪುರ;ಮೂತ್ರದಿಂದ ಬಿಯರ್ ತಯಾರಿಸುವ ಮೂಲಕ ಸಿಂಗಾಪುರ ದೊಡ್ಡ ಬದಲಾವಣೆಗೆ ನಾಂದಿ ಹಾಡಿದೆ. ಇದರಿಂದ ಶುದ್ಧ ನೀರಿನ ನಷ್ಟ ಗಣನೀಯವಾಗಿ ಕಡಿಮೆಯಾಗಲಿದೆ ಎಂಬುದು ಅಧಿಕಾರಿಗಳ ಹೇಳಿಕೆ.ಈಗ ಹೊಸ ಬಿಯರ್ ಅನ್ನು ಸಿಂಗಾಪುರದಲ್ಲಿ ನ್ಯೂಬ್ರೂ ಹೆಸರಿನಲ್ಲಿ ಮಾರಾಟ ಮಾಡಲಾಗುತ್ತದೆ. ಈ ಬಿಯರ್ನ ರುಚಿ ಅತ್ಯುತ್ತಮವಾಗಿದೆ ಎಂದು ಬಿಬಿಸಿ ವರದಿ ಮಾಡಿದ...
ಕ್ರೂಸ್ ಡ್ರಗ್ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರಿಲೀಫ್ ಆಗಿದ್ದಾರೆ. ಎನ್ ಸಿಬಿ ಚಾರ್ಜ್ಶೀಟ್ ನಲ್ಲಿ ಆರ್ಯನ್ ಖಾನ್ ಹೆಸರಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿ ಬಿ ಹೊಸ ಆರೋಪಪಟ್ಟಿ ಸಲ್ಲಿಸಿದೆ. ಆರ್ಯನ್ ಸೇರಿದಂತೆ ಆರು ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಎನ್ಸಿ...