ಜಮ್ಮು ಕಾಶ್ಮೀರದ ಬುದ್ಗಾಮ್ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಖ್ಯಾತ ಟಿಕ್ ಟಾಕ್-ಟಿವಿ ತಾರೆಯನ್ನು ಉಗ್ರರು ಗುಂಡಿಕ್ಕಿ ಕೊಂದಿದ್ದಾರೆ. 35 ವರ್ಷದ ಅಮರೀನ್ ಭಟ್ ಕೊಲೆಯಾದ ಮಹಿಳೆ. ಆಕೆಯ ಸಂಬಂಧಿ 10 ವರ್ಷದ ಬಾಲಕಿಗೂ ಗಂಭೀರವಾಗಿ ಗಾಯವಾಗಿದ್ದು, ಬುಧವಾರ ರಾತ್ರಿ 7:55ರ ಸುಮಾರಿಗೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾ...
ನವದೆಹಲಿ: ಸಮಾಜದಲ್ಲಿರುವ ಎಲ್ಲಾ ವೃತ್ತಿಗಳಂತೆಯೇ ವೇಶ್ಯಾವಾಟಿಕೆ ವೃತ್ತಿಗೂ ಗೌರವ ನೀಡಬೇಕೆಂದು ಕಳೆದ ಅನೇಕ ವರ್ಷಗಳಿಂದ ಲೈಂಗಿಕ ಕಾರ್ಯಕರ್ತೆಯರು ಹೋರಾಟ ನಡೆಸುತ್ತಲೇ ಇದ್ದಾರೆ. ಈ ಸಂಬಂಧ ಇಂದು ಮಹತ್ವದ ತೀರ್ಪನ್ನು ನೀಡಿರುವ ಸುಪ್ರೀಂ ಕೋರ್ಟ್ ತಮ್ಮ ಸ್ವಂತ ಇಚ್ಛೆಯಿಂದ ಲೈಂಗಿಕ ಕಾರ್ಯಕರ್ತೆಯರಾಗಿರುವ ವಿರುದ್ಧ ಕ್ರಮ ಕೈಗೊಳ್ಳುವ ಅಥವಾ ವ...
ಮಹಾರಾಷ್ಟ್ರ: ಪ್ರಮುಖ ಫಾಸ್ಟ್ ಫುಡ್ ಸಂಸ್ಥೆಯಾಗಿರುವ ಮೆಕ್ ಡೊನಾಲ್ಡ್ಸ್ನ ಆಹಾರದಲ್ಲಿ ಸತ್ತ ಹಲ್ಲಿ ಪತ್ತೆಯಾಗಿರುವ ಘಟನೆ. ಮಹಾರಾಷ್ಟ್ರದ ಅಹಮದಾಬಾದ್ ನಲ್ಲಿ ನಡೆದಿದೆ. ಅಹಮದಾಬಾದ್ ನ ಸೈನ್ಸ್ ಸಿಟಿ ರಸ್ತೆಯಲ್ಲಿರುವ ಮೆಕ್ ಡೊನಾಲ್ಡ್ ನ ಔಟ್ ಲೆಟ್ ನಲ್ಲಿ ನೀಡಲಾದ ಪಾನೀಯದಲ್ಲಿ ಹಲ್ಲಿ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಅಹಮದಾಬ...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಸಮೀಪದ ಕ್ಯಾದಿಗೇರಿ ಕ್ರಾಸ್ ಬಳಿ ಶಾಲೆ ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ವಿದ್ಯಾರ್ಥಿನಿಯರಾದ ನೇತ್ರಾವತಿ ರಗಟಿ (14), ಅಂಜಲಿ ಸೂಡಿ ...
ಬೆಂಗಳೂರು: ಶಾಲಾ ಬಸ್ ವೊಂದು ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ 16 ವರ್ಷ ವಯಸ್ಸಿನ ಕೀರ್ತನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಹಿಂ...
ಕೊಪ್ಪಳ: ಹೊಟೇಲ್ ಸಿಬ್ಬಂದಿ ಊಟ ಇಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತರು ಹೊಟೇಲ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಘಟನೆ ತಾಲೂಕಿನ ಆನೆಗೊಂದಿಯಲ್ಲಿ ನಡೆದಿದೆ. ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದ...
ಹಾಂಕಾಂಗ್: ಹಾಂಕಾಂಗ್ನಲ್ಲಿ ತಂದೆಯೊಬ್ಬರು ತಮ್ಮ ಮಗನ ತುಂಟಾಟದ ಕೃತ್ಯಕ್ಕೆ ದೊಡ್ಡ ಬೆಲೆ ತೆರಬೇಕಾದಾದ ಘಟನೆ ನಡೆದಿದೆ. ಶಾಪಿಂಗ್ ಮಾಲ್ ನಲ್ಲಿ ಆಟಿಕೆ ಒಡೆದ ಆರೋಪದ ಮೇಲೆ ಅಂಗಡಿ ಮಾಲಿಕನು ಮಗುವಿನ ತಂದೆಯಿಂದ 3.30 ಲಕ್ಷ ರೂ. ವಸೂಲು ಮಾಡಿದ್ದು, ಹಾಂಗ್ ಕಾಂಗ್ ನ ಶಾಪಿಂಗ್ ಮಾಲ್ ನ ಆಟಿಕೆ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ...
ಹೈದರಾಬಾದ್: ತೆಲಂಗಾಣದಲ್ಲಿರುವ ಎಲ್ಲ ಮಸೀದಿಗಳಲ್ಲಿಯೂ ಉತ್ಖನನ ನಡೆಸಬೇಕು. ಶಿವಲಿಂಗ ಪತ್ತೆಯಾದರೆ ಮಸೀದಿ ಹಿಂದೂಗಳಿಗೆ ಬಿಟ್ಟುಕೊಡಬೇಕು. ಮೃತದೇಹ ಪತ್ತೆಯಾದರೆ ಮುಸ್ಲಿಮರು ತೆಗೆದುಕೊಳ್ಳಬಹುದು ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರು...
ಮೈಸೂರು: ನನ್ನ ಕಥನವನ್ನ ಪಠ್ಯ ಪುಸ್ತಕಕ್ಕೆ ಬಳಸಲು ನೀಡಿದ್ದ ಅನುಮತಿಯನ್ನು ನಾನು ಹಿಂದೆಗೆದುಕೊಂಡಿದ್ದೇನೆ ಎಂದು ಪದ್ಮಶ್ರೀ ಪುರಸ್ಕೃತ ಸಾಹಿತಿ ದೇವನೂರು ಮಹದೇವ ಹೇಳಿದ್ದಾರೆ. ಎಲ್.ಬಸವರಾಜು, ಎ.ಎನ್.ಮೂರ್ತಿ, ಪಿ.ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ. ಇದನ್ನು ಯಾರು ಕೈ ಬಿಟ್ಟಿದ್ದಾರೋ, ಅವರಿಗೆ ...
ಸುಡಾನ್: ಮೊದಲಿಗೆ ಇದು ತಮಾಷೆ ಎಂದು ಅನಿಸಿದರೂ ಸುಡಾನ್ ನ ನ್ಯಾಯಾಲಯವು ಮೇಕೆಗೆ ಕೊಲೆ ಆರೋಪದಡಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಮಹಿಳೆಯನ್ನು ಇರಿದು ಕೊಂದಿದ್ದಕ್ಕಾಗಿ ಪ್ರಾಣಿಗೆ ಈ ರೀತಿಯ ಶಿಕ್ಷೆ ವಿಧಿಸಲಾಗಿದೆ. ದಕ್ಷಿಣ ಸುಡಾನ್ ಮೂಲದ ಆದಿಯು ಚಾಪಿಂಗ್ (45) ಮೇಕೆ ದಾಳಿಯಲ್ಲಿ ಸಾವನ್ನಪ್ಪಿದ ಮಹಿಳೆ. ಚಾಪಿಂಗ್ ನ ತ...