ಧಾರವಾಡ: ಶನಿವಾರ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ...
ಯಳಂದೂರು: ಮಗುವೊಂದು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ರಂಗಸ್ವಾಮಿ- ಲಕ್ಷ್ಮಿ ದಂಪತಿಯ ಪುತ್ರ 11 ತಿಂಗಳು ವಯಸ್ಸಿನ ಗಗನ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗ್ಗೆ ಮ...
ನವದೆಹಲಿ: ಈ ವರ್ಷ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗಳಿಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ ಈ ವಾರದ ಆರಂಭದಲ್ಲಿ, ಅಡುಗೆ ಅನಿಲ ಎಲ್ ಪಿಜಿ ಬೆಲೆಗಳು ಒಂದು ತಿಂಗಳಲ್...
ಹರ್ಯಾಣ: ತಂಪು ಪಾನೀಯದ ಬಾಟಲಿಯ ಮುಚ್ಚಳವನ್ನು ಬಾಯಿಂದ ತೆಗೆಯಲು ಯತ್ನಿಸಿದಾಗ ಮುಚ್ಚಲ ಗಂಟಲಿನಲ್ಲಿ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹರ್ಯಾಣ ಅಂಬಾಲಾದಲ್ಲಿ ನಡೆದಿದೆ. 15 ವರ್ಷದ ಯಶ್ ಮೃತ ದುರ್ದೈವಿ. ತಂಪು ಪಾನೀಯದ ಬಾಟಲಿಯನ್ನು ತಂಗಿ ತೆರೆಯದ ಹಿನ್ನೆಲೆಯಲ್ಲಿ ಯಶ್ ಬಾಯಿಯಿಂದ ತೆಗೆಯಲು ಯತ್ನಿಸಿದ್ದು, ಈ ವೇಳೆ ಏ...
ಬೆಂಗಳೂರು: ನಗರದ ಏರ್ ಪೋರ್ಟ್ ಪ್ಲೈಓವರ್ ನಿಂದ ಬೈಕ್ ಸವಾರ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರು ಏರೋಡ್ರಮ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಜಕ್ಕೂರು ಲೇಔಟ್ ನಿವಾಸಿ 44 ವರ್ಷ ವಯಸ್ಸಿನ ಗೋವಿಂದಪ್ಪ ಎಂದು ಗುರುತಿಸಲಾಗಿದ್ದು, ಇನ್ನು ಘಟನೆಯಲ್ಲಿ 14 ವರ್ಷದ ಬಾಲಕ ಸಂಜಯ್ ಗಂಭೀರವಾಗಿ ಗಾಯಗೊಂಡಿದ್ದಾನೆ...
ಉಡುಪಿ: ಯುವಕ ಯುವತಿ ಇಬ್ಬರು ಕಾರಿನೊಳಗೆ ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಕಾರಿನೊಳಗಿದ್ದ ಇಬ್ಬರು ಕೂಡ ಸಜೀವ ದಹನವಾಗಿದ್ದಾರೆ. ಭಾನುವಾರ ಮುಂಜಾನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಕಾರು ಬೆಂಕಿ ಹತ್ತಿಕೊಂಡು ಉರಿಯುತ್ತಿರುವುದು ಕಂಡು ಬಂದ...
ಬಳ್ಳಾರಿ: ಬಸ್ ಕೆಳಗೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸುತ್ತಿದ್ದ ವೇಳೆ ನಡೆದ ಅವಘಡದಲ್ಲಿ KSTRC ಮೆಕಾನಿಕ್ ವೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಕುರುಗೋಡು KSTRC ಡಿಪೋದಲ್ಲಿ ನಡೆದಿದೆ. ಟಿ ಮಂಜುನಾಥ್ ಮೃತಪಟ್ಟ ಮೆಕಾನಿಕ್ ಎಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರ್ಯಾಂಪ್ ವ್ಯವಸ್ಥೆ ಕಲ್ಪಿಸದೇ ಮೆಕಾನ...
ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಮಾಣಿ ಬದಿಗುಡ್ಡೆ ಉದಯ ಚೌಟ ಅವರು ಅನಾರೋಗ್ಯದಿಂದ ಮೇ 21 ಮುಂಜಾನೆ ನಿಧನರಾದರು. 2007ರ ಕಬಡ್ಡಿ ವಿಶ್ವಕಪ್ ಪಂದ್ಯಾಟದ ಭಾರತದ ತಂಡದಲ್ಲಿದ್ದ ಚೌಟರು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ನಮ್ಮ ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದಿದ್ದರು...
ಮುಜಾಫರ್ ನಗರ : ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಮನೆಯೊಂದರ ಸ್ನಾನಗೃಹದಲ್ಲಿ ಸುಮಾರು 60 ಹಾವುಗಳು ಮತ್ತು 75 ಮೊಟ್ಟೆಗಳು ಪತ್ತೆಯಾಗಿವೆ. ರಂಜಿತ್ ಸಿಂಗ್ ಎಂಬವರ ಮನೆಯಲ್ಲಿ ಹಾವು ಮತ್ತು ಮೊಟ್ಟೆಗಳು ಪತ್ತೆಯಾಗಿವೆ. ರಂಜಿತ್ ಸಿಂಗ್ ಈ ಮನೆಯನ್ನು ಬಹಳಷ್ಟು ಕಾಲದಿಂದ ಮನೆಯನ್ನು ಬಾಡಿಗೆಗೆ ನೀಡಿದ್ದರು ಎನ್ನಲಾಗಿದೆ. ಮನೆ ...
ಧಾರವಾಡ: ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಶನಿವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಅನನ್ಯ(14), ಹರೀಶ(13), ಶಿಲ್ಪಾ (34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ (11) ಹಾಗೂ ಶಂಭುಲಿಂಗಯ್ಯ (35) ಮೃತಪಟ್ಟವರು ಎಂದು ಗುರುತಿಸ...