ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಪಕ್ಷದ ಕಾರ್ಯಾಧ್ಯಕ್ಷೆ ಮತ್ತು ಅವರ ಸೋದರ ಸಂಬಂಧಿ ಸುಪ್ರಿಯಾ ಸುಳೆ ಅವರು ತಮ್ಮ ಅಣ್ಣನೊಂದಿಗೆ ಎಂದಿಗೂ ಜಗಳವಾಡಲು ಸಾಧ್ಯವಿಲ್ಲ ಮತ್ತು ಅವರನ್ನು ಯಾವಾಗಲೂ ಸಹೋದರಿಯಂತೆ ಪ್ರೀತಿಸುತ್ತೇನೆ ಎಂದು ಹೇಳಿ...
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಬಿಜೆಪಿ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಡುವೆ ವಾಕ್ಸಮರ ಭುಗಿಲೆದ್ದಿದೆ. ಕುಖ್ಯಾತ ಕ್ರಿಮಿನಲ್ ಮುಖ್ತಾರ್ ಅನ್ಸಾರಿ ರಾಜ್ಯದ ಜೈಲುಗಳಲ್ಲಿ ಅದ್ದೂರಿಯಾಗಿ ತಂಗಿದ್ದಕ್ಕಾಗಿ ಖರ್ಚು ಮಾಡಿದ 55 ಲಕ್ಷ ರೂಪಾಯಿಯನ್ನು ಸರ್ಕಾರ ಪಾವತಿಸುವುದಿಲ್ಲ ಎಂದು ಮಾಜಿ ಸಿಎಂ ಸಿಂಗ್ ಹೇಳಿದ್ದರು. ಇದಕ್ಕೆ ...
ಜುಲೈ 13 ರಿಂದ 14 ರವರೆಗೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ವಿರೋಧ ಪಕ್ಷಗಳ ಸಭೆಯನ್ನು ಮುಂದೂಡಲಾಗಿದೆ. ಸಂಸತ್ತಿನ ಮಾನ್ಸೂನ್ ಅಧಿವೇಶನದ ನಂತರ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ಜೆಡಿಯು ಮುಖಂಡ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಮತ್ತೊಂದು ವಿರೋಧ ಪಕ್ಷದ ಸಭೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಬಿಹಾರ ಮತ್ತು ಕರ್ನಾಟಕ...
ನಿನ್ನೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸೋಮವಾರ ಹೇಳಿದೆ. ಸಂಸದ ಸಂಜಯ್ ರಾವತ್ ಅವರು ಏಕನಾಥ್ ಶಿಂಧೆ ಅವರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲಾಗುವುದು ಮತ್ತು ಶಿವಸೇನೆಯ 16 ...
ಪ್ರಧಾನಮಂತ್ರಿ ನರೆಂದ್ರ ಮೋದಿ ಅವರ ನಿವಾಸದ ಮೇಲೆ ಡ್ರೋನ್ ಒಂದು ಅನುಮಾನಾಸ್ಪದವಾಗಿ ಹಾರಾಟ ನಡೆಸಿದ್ದಾಗಿ ವರದಿಯಾಗಿದೆ. ಈ ಬಗ್ಗೆ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಮನೆಯು ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಸೋಮವಾರ ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿ...
ಮನುಷ್ಯ - ಮನುಷ್ಯ ಮದುವೆ ಆಗೋದು ನಿಯಮ. ಆದರೆ ಪ್ರಾಣಿ-ಪ್ರಾಣಿ ಮದುವೆ ಎಂಬುದೇ ಇಲ್ಲ. ಆದರೆ ಪ್ರಾಣಿಯನ್ನು ಮನುಷ್ಯ ಮದುವೆ ಆಗೋದು ಉಂಟಾ..? ಅಚ್ಚರಿಯಾದರೂ ಇದು ಸತ್ಯ ಕಣ್ರೀ. ದಕ್ಷಿಣ ಮೆಕ್ಸಿಕೋ ಪಟ್ಟಣದ ಮೇಯರ್ವೊಬ್ಬರು ಮೊಸಳೆಯನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಹೌದು. ಮೆ...
ಕೆಲ ದಿನಗಳ ಹಿಂದೆ ಟ್ವಿಟ್ಟರ್ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಒಂದು ದಿನಕ್ಕೆ ಟ್ವಿಟ್ಟರ್ ನಲ್ಲಿ ಇಂತಿಷ್ಟೇ ಪೋಸ್ಟ್ಗಳನ್ನ ಓದಬಹುದು ಎಂದು ಮಿತಿ ವಿಧಿಸಿದ್ದರು. ಇದೀಗ ಮತ್ತೆ ಓದುವ ಮಿತಿಯನ್ನು ಹೆಚ್ಚಿಸುವುದಾಗಿ ಹೇಳಿಕೆ ನೀಡಿದ್ದಾರೆ. ಶನಿವಾರ ಜಗತ್ತಿನಾದ್ಯಂತ ಕೆಲಕಾಲ ಟ್ವಿಟ್ಟರ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಇದರಿಂದಾ...
ಇತ್ತೀಚೆಗೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಲ್ಲಾಸ್ಸಾನಾ ಗ್ರಾಮದಲ್ಲಿ ವೀಡಿಯೊವೊಂದು ಸುದ್ದಿ ಮಾಡಿತ್ತು. ನವವಿವಾಹಿತ ದಂಪತಿ ಮೊದಲ ಬಾರಿಗೆ ವರನ ಮನೆಗೆ ಪ್ರವೇಶಿಸಲು ಸಿದ್ಧರಾಗಿದ್ದರು. ಪ್ರವೇಶಕ್ಕೆ ಶುಭ ಸಮಯ (ಮುಹೂರ್ತಂ) ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಯಾವುದೇ ಸೂಚನೆ ಇಲ್ಲದೇ ದಂಪತಿ ತಲೆಗೆ ಹಿಂದಿನಿಂದ ಹೊಡೆದಿದ್ದಾನೆ ಎಂಬ ವೀಡಿಯೋ ವೈರ...
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ತಮ್ಮ ಸೋದರಳಿಯ ಅಜಿತ್ ಪವಾರ್ ಅವರು ಶಿವಸೇನೆ (ಶಿಂಧೆ) -ಬಿಜೆಪಿ ಸರ್ಕಾರಕ್ಕೆ ಸೇರುವುದರೊಂದಿಗೆ ಮಹಾರಾಷ್ಟ್ರ ರಾಜಕೀಯದಲ್ಲಿ ಉಂಟಾಗಿರುವ ಆಘಾತಕ್ಕೆ ಬಲವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇ ವೇಳೆ ಅವರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಶ...
ಉಡುಪಿ: ಇಂದಿನಿಂದ ನಾಲ್ಕು ಹುಣ್ಣಿಮೆಗಳಲ್ಲಿ ಸೂಪರ್ ಮೂನ್ ಸರಮಾಲೆಗಳನ್ನೇ ನೋಡಬಹುದು. ಜುಲೈ 3, ಆಗಸ್ಟ್ 1, ಆಗಸ್ಟ್ 31, ಹಾಗೂ ಸೆ.29ರ ಎಲ್ಲ ಹಣ್ಣಿಮೆಗಳು ಕೂಡ ಸೂಪರ್ ಮೂನ್ ಗಳೇ ಆಗಿರುತ್ತದೆ. ಸೂಪರ್ಮೂನ್ ಅಂದರೆ ಹುಣ್ಣಿಮೆ ದಿನ ಚಂದ್ರ ಮಾಮೂಲಿಗಿಂತ ದೊಡ್ಡದಾಗಿ ಕಾಣುವುದು. ಎಲ್ಲಾ ಹುಣ್ಣಿಮೆಗಳಲ್ಲಿ ಚಂದ್ರ ಒಂದೇ ಗಾತ್ರದಲ್ಲಿ ಕಾಣುವ...