ಗಾಂಧಿ ಕಥನ ವನ್ನು ಬರೆಯುವ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಡಿ.ಎಸ್.ನಾಗಭೂಷಣ ರವರು ಅನಾರೋಗ್ಯದಿಂದ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಇವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ಇವರು ಬರೆದ ಗಾಂಧಿ ಕಥನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ...
ಬೆಂಗಳೂರು: ಹಿಜಬ್ ವಿವಾದದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿ...
ಬೆಂಗಳೂರು: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟಗೊಂಡಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉ...
ಬೆಂಗಳೂರು: ನಗರದಲ್ಲಿ ಸರಿಯುತ್ತಿರುವ ಭಾರೀ ಮಳೆಯಿಂದಾಗಿ ಉಲ್ಲಾಳ ಕೆರೆ ಸಮೀಪದ ಉಪಕಾರ್ ಲೇಔಟ್ ಬಸ್ನಿಲ್ದಾಣದ ಬಳಿ ಪೈಪ್ ಲೈನ್ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಬಿದ್ದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಪಕಾರ್ ಲೇಔಟ್ ಬಸ್ನಿಲ್ದಾಣದ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಕಾಮಗಾರಿ ನಡೆ...
ಮಂಗಳೂರು: ತಲೆನೋವಾಗುತ್ತಿದೆ ಎಂದು ರೂಮಿಗೆ ತೆರಳಿದ್ದ ಸ್ಯಾಕ್ಸೋಫೋನ್ ವಾದಕಿಯೊಬ್ಬರು, ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಶಕ್ತಿನಗರ ಫ್ಲ್ಯಾಟ್ ವೊಂದರಲ್ಲಿ ನಡೆದಿದೆ. ಮುಲ್ಕಿ ಮೂಲದ ಸ್ಯಾಕ್ಸೋಫೋನ್ ವಾದಕಿ 29 ವರ್ಷ ವಯಸ್ಸಿನ ಸುಜಾತಾ ದೇವಾಡಿಗ ಮೃತಪಟ್ಟವರು ಎಂದು ಗುರುತಿಸಲಾಗಿದೆ. ತಲೆ ನೋವಾಗ...
ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ಕಾಸರಗೋಡಿನ ಪೆರಿಯ ಸಮೀಪದ ಚೆರ್ಕಪ್ಪಾರದಲ್ಲಿ ನಡೆದಿದೆ. 14 ವರ್ಷ ವಯಸ್ಸಿನವರಾದ ದಿಲ್ ಜಿತ್ ಹಾಗೂ ನಂದ ಗೋಪಾಲ್ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದ್ದು, ಇಬ್ಬರು ಕೂಡ 9ನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ. ಬುಧವಾರ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ರಜೆ ಘೋಷಿಸಿದ್ದಾರೆ. ನಿನ್ನೆ ರಾತ್ರಿ ಆರಂಭಗೊಂಡಿರುವ ಮಳೆ ಇನ್ನೂ ನಿಲ್ಲದೇ ಸುರಿಯುತ್ತಿದೆ. ಈಗಾಗಲೇ ಶಾಲೆಗೆ ವಿದ್ಯಾರ್ಥಿಗಳು ತೆರಳಿದ್ದಾರೆ. ವಿದ್ಯಾರ್ಥಿಗಳು ಶಾಲೆ ತ...
ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಶಿವಲಿಂಗದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಡ್ಯಾನಿಶ್ ಖುರೇಷಿಯನ್ನ ಅಹಮದಾಬಾದ್ ಸೈಬರ್ ಕ್ರೈಮ್ ತಂಡ ಬಂಧಿಸಿದೆ. ಡ್ಯಾನಿಶ್ ಖುರೇಷಿ ಅವರ ಟ್ವೀಟ್ನಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ...
ಉತ್ತರಕನ್ನಡ: ಮೊಮ್ಮಗುವನ್ನು ನೋಡಲು ಕಾತರದಿಂದ ಬಂದ ಅತ್ತೆಗೆ ಪಾಪಿ ಅಳಿಯನೋರ್ವ ಹಲ್ಲೆ ನಡೆಸಿ ಚಾಕುವಿನಿಂದ ಇರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಆಸ್ಪತ್ರೆಯಲ್ಲಿ ನಡೆದಿದೆ. ದಾಂಡೇಲಿ ಮೂಲದ ರಮಜಾನ್ (25) ಅತ್ತೆಯ ಮೇಲೆ ಚಾಕುವಿನಿಂದ ಇರಿದ ಆರೋಪಿಯಾಗಿದ್ದು, ಇಲ್ಲಿನ ಕದ್ರಾ ಎಂಬಲ್ಲಿನ ಮಹಮ್ಮದಬೀ ಎಂಬವರು ತನ್ನ ಅಳಿಯನಿಂದಲೇ ಚೂ...
ಬೆಂಗಳೂರು: ಅಪರಾಧ ಪತ್ತೆ ಹಚ್ಚುವವರೆ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗುವುದಾದರೆ ಸಾರ್ವಜನಿಕರ ರಕ್ಷಣೆ ಹೇಗೆ ಸಾಧ್ಯ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪರಾಧಿಗಳನ್ನ...