ಅಹಮದಾಬಾದ್: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗುಜರಾತ್ ರಾಜ್ಯ ರಾಜಕೀಯದಲ್ಲಿ ಭಾರೀ ಆಘಾತ ಉಂಟಾಗಿದೆ. ಗುಜರಾತ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾರ್ದಿಕ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದು, ಅಧಿಕೃತವಾಗಿ ಪಕ್ಷ ತೊರೆಯುತ್ತಿರುವುದಾಗಿ ಹೇಳಿದ್ದಾರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಮತ್ತು ಹುದ್ದೆಗೆ...
ಬೆಂಗಳೂರು: ನಾಳೆ ಮಧ್ಯಾಹ್ನ 12:30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಇವರು, 'ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ ಸೈಟ್ನಲ್ಲಿ, ಶಾಲೆಗ...
ಮಲಪ್ಪುರಂ: 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ. ಕಪ್ಪುಪರಂಬು ನಿವಾಸಿ ಮೊಹಮ್ಮದ್ ಆಶಿಕ್ (38) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಎಸ್ ಐ ಸಿ.ಕೆ.ನೌಶಾದ್ ಅವರ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ. 2018ರ ಮೇ ತಿಂಗಳಲ್ಲಿ ಬಾಲಕಿ ತನ್ನ ಮದ್ರಸಾ ಅಧ್ಯಯನದ ಭಾ...
ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ. ಪೆರಾರಿವಾಲನ್ ನನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಕ...
ಮಧ್ಯಪ್ರದೇಶ: ಕಾರು ಖರೀದಿ ಮಾಡುತ್ತೇನೆ ಎಂದು ಫೋಸ್ ಕೊಟ್ಟು ರೂಂಗೆ ಬಂದ ವ್ಯಕ್ತಿಯೊಬ್ಬ ಟೆಸ್ಟ್ ಡ್ರೈವ್ ನೆಪದಲ್ಲಿ ಕಾರನೊಂದಿಗೆ ಪರಾರಿಯಾದ ಘಟನೆ ನಡೆದಿದ್ದು, ಶೋರೂಂ ಸಿಬ್ಬಂದಿಗೆ ಬಿಗ್ ಶಾಕ್ ನೀಡಿದ್ದಾನೆ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಕಾರ್ ಶೋರೂಮ್ಗೆ ಭೇಟಿಕೊಟ್ಟಿದ ಯುವಕ ಟೆಸ್ಟ್ ಡ್ರೈವ್ ಮಾಡುವ ನೆಪದಲ್ಲಿ ಹೊಸ ಟಾಟಾ ಹ್ಯಾ...
ಉಪ್ಪಿನಂಗಡಿ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿಯ ನೀರಕಟ್ಟೆ ಬಳಿ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ 'ಭಾರತಿ' ಸಂಸ್ಥೆಗೆ ಸೇರಿದ ಖಾಸಗಿ ಬಸ್ ಉಪ್ಪಿನಂಗಡಿಯ ನೀರಕಟ್ಟೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ...
ಆಂಧ್ರಪ್ರದೇಶ: ಶಾಸಕರು, ಸಚಿವರು ಬಂದಾಗ ನಮಗೆ ಮನೆ ಮಾಡಿಕೊಡಿ, ರಸ್ತೆ ಮಾಡಿಕೊಡಿ, ನೀರಿನ ಸಂಪರ್ಕ ಮಾಡಿಕೊಡಿ, ಮೂಲಭೂತ ಸೌಕರ್ಯ ಕೊಡಿ ಅಂತ ಕೇಳೋದು ಸರ್ವೇ ಸಾಮಾನ್ಯ. ಆದರೆ, ಇಲ್ಲೊಬ್ಬ ವೃದ್ಧ ಸಚಿವೆಯೊಬ್ಬರ ಬಳಿ, ನನಗೆ ಮದುವೆ ಮಾಡಿಸಿಕೊಡಿ ಎಂದು ಅಂಗಾಲಾಚಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದಲ್ಲಿ ಗಡಪದಪಾಕು ವೈಪಿಸ...
ನನಗೆ ಆಗಾಗ ನೋವಾಗುತ್ತದೆ ಸಂಕಟ, ಆತಂಕ, ದುಗುಡ ಬುದ್ಧ ಎಂದರೆ ಸಮಾಧಾನ ಆಗುತ್ತದೆ ಕುಂದಿದ ಶಕ್ತಿ ಮತ್ತೆ ಬರುತ್ತದೆ ಬುದ್ಧನೂ ಇಲ್ಲದಿದ್ದರೆ...? ನನಗೆ ಆಗಾಗ ಅತೀವ ದುಃಖವಾಗುತ್ತದೆ ಗುಡಿಯ ಆಚೆ ನಿಂತಾಗ ನನ್ನಣ್ಣಂದಿರು ನನ್ನಂತೆ ಆಚೆ ನಿಂತಾಗ ಏಕೆಂಬ ಕಾರಣ ಅರಿಯದೆ ಕೈಮುಗಿಯುತ್ತಿರುವಾಗ ಈಗೀಗ ದೂರದಲ್ಲೆಲ್ಲೊ ಅಲ್ಲೆಲ್ಲ ...
ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿರುವ 'ಕೆಜಿಎಫ್ ಚಾಪ್ಟರ್ 2' ಗೆಲುವಿನ ಸಂಭ್ರಮ ಮುಂದುವರೆದಿದೆ. ಈ ವರ್ಷದ ಪ್ಯಾನ್ ಇಂಡಿಯನ್ ಸೂಪರ್ ಹಿಟ್ ಚಲನಚಿತ್ರವು ಅಮೆಜಾನ್ ಪ್ರೈಮ್ ವಿಡಿಯೋ, OTT ಪ್ಲಾಟ್ಫಾರ್ಮ್ ನಲ್ಲಿ ಮೇ 16 ರಿಂದ ಬಾಡಿಗೆಗೆ ಲಭ್ಯವಿರುತ್ತದೆ. ಅಮೆಜಾನ್ ಪ್ರೈಮ್ ವಿಡಿಯೋ ಒಟಿಟಿ ಬಿಡುಗಡೆಗೂ ಮುನ್ನ ಆನ್ ಲೈನ್ ನಲ್ಲಿ ಚಲನಚಿತ...
ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಶಿಖರವನ್ನು ಆಕ್ಸಿಜನ್ ಸಹಾಯವಿಲ್ಲದೆ ಏರಿದ ಸಾಧನೆಯನ್ನು ವೈದ್ಯ ದಂಪತಿ ಮಾಡಿದ್ದಾರೆ. ವೃತ್ತಿಯಲ್ಲಿ ವೈದ್ಯರಾದ ಡಾ. ಹೇಮಂತ್ ಲಲಿತ್ ಚಂದ್ರ ಲೇವಾ ಮತ್ತು ಅವರ ಪತ್ನಿ ಡಾ. ಸುರಭಿಬೆನ್ ಲೆವಾ, ಅವರು ಪೂರಕ ಆಮ್ಲಜನಕದ ಸಹಾಯವಿಲ್ಲದೆ ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ...