ನವದೆಹಲಿ:ಬೃಹತ್ ಬೆಳವಣಿಗೆಯೊಂದರಲ್ಲಿ ಇಂದು ಬೆಳ್ಳಂಬೆಳಿಗ್ಗೆ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಸಿಬಿಐ ಆಘಾತ ನೀಡಿದೆ. ಚಿದಂಬರಂ ಅವರ ಮಗ ಹಾಗೂ ಸಂಸದ ಕಾರ್ತಿ ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಚಿದಂಬರಂ ಅವರ ಮಗ ಕಾರ್ತಿ ಚಿದಂಬರ...
ಬೆಂಗಳೂರು: ರಾಜ್ಯದ ಎಲ್ಲ ಮಸೀದಿಗಳಲ್ಲೂ ಪ್ರತಿ ದಿನ ಬೆಳಗ್ಗೆ 5 ಗಂಟೆ ಬದಲಿಗೆ 6 ಗಂಟೆಗೆ ಆಜಾನ್ ಕೂಗಲು ಮುಸ್ಲಿಂ ಧರ್ಮದ ಮುಖಂಡರು ನಿರ್ಧರಿಸಿದ್ದಾರೆ. ಈ ಕುರಿತು ಸಭೆ ನಡೆಸಿದ ಷರಿಯತ್-ಎ-ಹಿಂದ್ ಸಂಘಟನೆ, ಮೌಲ್ವಿಗಳು ಮತ್ತು ಮುಖಂಡರು ಬೆಳಗ್ಗೆ 6 ಗಂಟೆಗೆ ಅಜಾನ್ ಕೂಗಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾತ್ರಿ 10 ಗಂಟೆಯಿಂದ...
ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು. 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ ರೆ...
ತಿರುನಲ್ವೇಲಿ: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಮುನ್ನೀರಪಳ್ಳಂ ಬಳಿ ನಡೆದ ಕ್ವಾರಿ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಬಂಡೆಗಳ ನಡುವೆ ಹಿಟಾಚಿ ಯಂತ್ರದೊಳಗೆ ಸಿಲುಕಿದ್ದಾನೆ ಎಂದು ತಿಳಿದಿ ಬಂದಿದೆ. ಅಡೈಮಿತಿಪ್ಪಂಕುಳಂನಲ್ಲಿ ಶನಿವಾರ ರಾತ್ರಿ 300 ಅಡಿ ಆಳದ ಕಲ್ಲಿನ ಕ್ವಾರಿಯಲ್ಲಿ ದೈತ್ಯ ಬಂಡೆಯೊಂ...
ಉತ್ತರ ಪ್ರದೇಶ: ವಿವಾದಿತ ಜ್ಞಾನವಾಪಿ ಮಸೀದಿಯೊಳಗೆ ಕೋರ್ಟ್ ಆದೇಶದಂತೆ ವಿಡಿಯೋ ಚಿತ್ರೀಕರಣ ಶೇ.65ರಷ್ಟು ಮುಗಿದಿದ್ದು, ಅಧಿಕಾರಿಗಳು ಇದರ ವರದಿಯನ್ನು ಕೋರ್ಟ್ಗೆ ನಾಳೆ (ಮಂಗಳವಾರ )ಸಲ್ಲಿಸಲಿದ್ದಾರೆ. ಇಂಡಿಯಾ ಟುಡೇ' ಪತ್ರಿಕೆ ವರದಿ ಮಾಡಿದ ಪ್ರಕಾರ ಸಮೀಕ್ಷೆ ಸಮಯದಲ್ಲಿ ಮಸೀದಿಯಲ್ಲಿ ಶಿವಲಿಂಗ ಹಾಗೂ ನಂದಿ ಕಂಡುಬಂದಿರುವುದಾಗಿ ವರದಿಯ...
ಚೆನ್ನೈ: 18ನೇ ಶತಮಾನದಲ್ಲಿ ಅಂದಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದೇವಸಹಾಯಂ ಪಿಲ್ಲ ಅವರನ್ನು ಸೋಮವಾರ ಮಧ್ಯಾಹ್ನ ವ್ಯಾಟಿಕನ್ ನ ಸೇಂಟ್ ಪೀಟರ್ಸ್ ಸ್ಕ್ವೇರ್ನಲ್ಲಿ ನಡೆದ ಸಮಾರಂಭದಲ್ಲಿ ಪೋಪ್ ಫ್ರಾನ್ಸಿಸ್ "ಸಂತ"ಎಂದು ಘೋಷಿಸಿದರು. ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ವ್ಯಾಟಿಕನ್ ನಲ್ಲಿ ಸಮಾರಂ...
ಬೆಂಗಳೂರು: ಕಾಸ್ಮೆಟಿಕ್ ಸರ್ಜರಿಯ ವೇಳೆ ಕನ್ನಡ ಕಿರುತೆರೆ ನಟಿಯೊಬ್ಬರು ದುರಂತ ಸಾವಿಗೀಡಾದ ಘಟನೆ ಇಂದು ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ನಟಿ ಸಾವನ್ನಪ್ಪಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವಿಗೀಡಾಗಿದ್ದು, ಮಾಹಿತಿಗಳ ಪ್ರಕಾರ ಪೋಷಕರಿಗೆ ಯಾವುದೇ ಮಾಹಿತಿ ನೀಡದೇ ನಟಿ ಸರ್ಜರಿ...
ಬೆಂಗಳೂರು: ರಾಜ್ಯ ಸರ್ಕಾರ ಉನ್ನತ ಪೊಲೀಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನೂ ಎತ್ತಂಗಡಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ರೆಡ್ಡಿ ಅವರು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿ ಕಾರ್...
ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಪೀಠದ ಸ್ಥಳ ಮತ್ತೆ ವಿವಾದಕ್ಕೆ ಕಾರಣವಾಗಿದೆ. ದತ್ತಪೀಠದ ಹೋಮ-ಹವನ ನಡೆಯುವ ಜಾಗದಲ್ಲಿ ಮಾಂಸಹಾರ ಮಾಡಿರೋದು ಸದ್ಯ ಹಿಂದೂಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿವಾದಿತ ಸ್ಥಳದಲ್ಲಿ ಜಿಲ್ಲಾಡಳಿತ ಎರಡು ಸಮುದಾಯದ ಜನರಿಗೆ ಉರುಸ್ ಹಾಗೂ...
ಕಠ್ಮಂಡು: ಬುದ್ಧನ 2566ನೇ ಜನ್ಮದಿನಾಚರಣೆ (ಬುದ್ಧ ಪೂರ್ಣಿಮೆ) ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇಪಾಳ ಭೇಟಿ ಆರಂಭವಾಗಿದೆ. ನೇಪಾಳದ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಆಗಮಿಸಿದ ಪ್ರಧಾನಿ ಮಾಯಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಉತ್ತರ ಪ್ರದೇಶದ ಕುಶಿನಗರದಿಂದ ಹೆಲಿಕಾಪ್ಟರ್ ಮೂಲಕ ಲುಂಬಿನಿಗೆ ಬಂದಿಲಿದ ಮೋದಿ ...