ಚೆನ್ನೈ: ಪತಿಯನ್ನು ಕಳೆದುಕೊಂಡ ಮಹಿಳೆಯೊಬ್ಬರು ತಮ್ಮ ಮಗಳನ್ನು ಸಾಕಲು ಪುರುಷರ ವೇಷ ಧರಿಸಿ ಬರೋಬ್ಬರಿ 36 ವರ್ಷಗಳ ಕಾಲ ಪುರುಷನಂತೆ ಜೀವಿಸಿದ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ನಡೆದಿದೆ. ಪೆಚಿಯಮ್ಮಾಳ್ ಎಂಬ ಮಹಿಳೆ ಪುರುಷನಂತೆ ಬದುಕಿದ ಮಹಿಳೆಯಾಗಿದ್ದು, 20 ವರ್ಷದಲ್ಲಿರುವಾಗ ಪೆಚಿಯಮ್ಮಾಳ್ ಅವರಿಗೆ ಮದುವೆಯಾಗಿತ್ತು. ಮದುವೆಯಾಗಿ...
ಮಧ್ಯಪ್ರದೇಶ: ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕಿಯೊರ್ವಳು ಮೃತಪಟ್ಟಿದ್ದು, ವಾಹನ ಅವಗಢಕ್ಕೆ ಕಾರಣರಾದ ಗ್ರಾಮಸ್ಥರು ಪಿಕಪ್ ಚಾಲಕನನ್ನು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶದ ಅಲಿರಾಜಪುದಲ್ಲಿ ಗ್ರಾಮದಲ್ಲಿ ನಡೆದಿದೆ.ಮೃತ ಚಾಲಕನ್ನು ಮಗನ್ ಸಿಂಗ್(43) ಎಂದು ಗುರುತಿಸಲಾಗಿದೆ. ಛೋಟಿಪೋಲ್ ಗ್ರಾಮದಲ್ಲಿ ಶುಕ್ರವಾರ ರ...
ಗುಜರಾತ್: ಗುಜರಾತ್ ಆನಂದ್ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಲೋಹದ ಬೃಹತ್ ಚೆಂಡುಗಳು ಬಾಹ್ಯಾಕಾಶದಿಂದ ಬಿದ್ದಿದ್ದು ಜನರು ತಬ್ಬಿಬ್ಬಾಗಿದ್ದಾರೆ. ಲೋಹದ ವಸ್ತು ಬಿದ್ದ ರಭಸಕ್ಕೆ ಇಲ್ಲಿನ 3 ಗ್ರಾಮಗಳಲ್ಲಿ ಭೂಮಿ ಕಂಪಿಸಿದ್ದು, ಶಬ್ದದಿಂದ ಉಂಟಾದ ಭಯಕ್ಕೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ. ಇಲ್ಲಿನ ಭಲೇಜ್, ಖಂಭೋಲಾಜ್ ಮತ್ತು ರಾಂಪು...
ಬೆಂಗಳೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರ ಮೊಮ್ಮಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು, 6 ತಿಂಗಳಿನಿಂದ ಬೋನ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಜಿ.ಟಿ.ಹರೀಶ್ ಗೌಡ ಪುತ್ರಿಯಾಗಿರುವ ಗೌರಿ ಮೃತಪಟ್ಟ ಬಾಲಕಿಯಾಗಿದ್ದು, ಬಾಲಕಿಯ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್...
ಬೆಂಗಳೂರು: ಕುದುರೆ ವ್ಯಾಪಾರಕ್ಕೆ ಜೆಡಿಎಸ್ ಹೆದರುವುದಿಲ್ಲ. ಬಿಜೆಪಿಯವರು ಕೇಳಿದರೆ ನಾಯಕರ ಪಟ್ಟಿಯನ್ನೇ ನೀಡುತ್ತೇವೆ. ಯಾರನ್ನೂ ಬೇಕಾದರೂ ಕರೆದುಕೊಂಡು ಹೋಗಲಿ ಎಂದು ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂ ವಾಗ್ದಾಳಿ ಮಾಡಿದ್ದಾರೆ. ಶುಕ್ರವಾರ ಜೆಡಿಎಸ್ ಜನತಾ ಜಲಧಾರೆ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ...
ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್ ಆಟಗಾರ ಆ್ಯಂಡ್ರೋ ಸೈಮಂಡ್ಸ್ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದ್ದು, ಅವರ ಅಭಿಮಾನಿಗಳಿಗೆ ತೀವ್ರ ಆಘಾತವಾಗಿದೆ. ಶನಿವಾರ ರಾತ್ರಿ ಕ್ವೀನ್ಸ್ ಲ್ಯಾಂಡ್ ನ ಟೌನ್ಸ್ ವಿಲ್ಲೆಯಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಹಾರ್ವೇರೆಂಡ್ ಎಂಬಲ್ಲಿ ಈ ಅಪಘಾತವಾಗಿದ್ದು, ಅಪಘಾತದ ವೇಳೆ ಕಾರಿನಲ್ಲ...
ಕಮಲ್ ಹಾಸನ್ ನಟನೆಯ ವಿಕ್ರಮ್ ಸಿನಿಮಾದ ಹಾಡು ಇತ್ತೀಚಿಗಷ್ಟೆ ಬಿಡುಗಡೆಯಾಗಿತ್ತು ಇದರಲ್ಲಿರುವ 'ಪಾತಾಳ ಪಾತಾಳ.' ಎನ್ನುವ ಸಾಹಿತ್ಯವಿರುವ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕು ಮಾಡಲಾಗಿದೆ ಎನ್ನುವ ಕಾರಣಕ್ಕೆ ದೂರು ದಾಖಲಾಗಿದೆ. ಸದ್ಯ ವಿವಾದದಲ್ಲಿ ಸಿಲುಕಿರುವ ಪಾತಾಳ್ ಪಾತಾಳ್ ಹಾಡನ್ನು ಕಮಲ್ ಹಾಸನ್ ಅವರೇ ಬರೆದು ಹಾಡಿರುವ ಹಾಡಾಗಿ...
ಸಾಮಾನ್ಯವಾಗಿ ಪ್ರತಿ ವರ್ಷ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸಲಿದ್ದು, ನಂತರ ಒಂದು ವಾರದೊಳಗೆ ಕರ್ನಾಟಕ ಪ್ರವೇಶಿಸುತ್ತಿತ್ತು.ಆದರೆ ಈ ಬಾರಿ ನಾಲ್ಕೈದು ದಿನ ಮುನ್ನವೇ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ವಾಯುವ್ಯ ಭಾರತದ ಕೆಲ ಭಾಗಗಳಲ್ಲಿ ಬಿಸಿಲ ಧಗೆ ಹೆಚ್ಚುತ್ತಿರುವ ಸಮಯದಲ್ಲೇ ಅವಧಿಪೂರ್ವ ಮುಂಗಾರು ...
ಬೆಂಗಳೂರು: ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ವಿಚಾರವಾಗಿ ಸಂತ್ರಸ್ತ ಯುವತಿಯ ದೊಡ್ಡಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಸ್ವಲ್ಪ ನೆಮ್ಮದಿಯಾಗಿದೆ. ಆದರೆ, ಕಾನೂನು ಪ್ರಕಾರ ಆತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಪೊಲೀಸ್ ಇಲಾಖೆಯವರು ಅವರ ಕರ್ತವ್ಯ ಮಾಡಿದ...
ತಮಿಳುನಾಡಿನಲ್ಲಿ ಬಂಧಿಸಲಾಗಿದ್ದ ಕಿರಾತಕ ಆ್ಯಸಿಡ್ ನಾಗೇಶ್ ನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ, ಪೊಲೀಸರು ಆರೋಪಿಗೆ ಗುಂಡು ಹೊಡೆದಿದ್ದಾರೆ. ತಮಿಳುನಾಡಿನಲ್ಲಿ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರುತ್ತಿದ್ದ ವೇಳೆ ನಾಗೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ...