ಬೆಂಗಳೂರು: ಸುಂಕದಕಟ್ಟೆಯಲ್ಲಿ ಯುವತಿಯ ಮೇಲೆ ಹಾಡಹಗಲೇ ಆ್ಯಸಿಡ್ ದಾಳಿ ನಡೆಸಿದ ಆರೋಪಿ ನಾಗೇಶನನ್ನು ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದಾರೆ. ಇದೀಗ ಪೊಲೀಸರ ವಿಚಾರಣೆ ವೇಳೆ ಆರೋಪಿ ಸತ್ಯ ಬಾಯಿಬಿಟ್ಟಿದ್ದಾನೆ. ಯುವತಿಗೆ ಯಾಕೆ ಆ್ಯಸಿಡ್ ಹಾಕಿದ್ದಿ ಎಂದು ಪೊಲೀಸರು ಪ್ರಶ್ನೆ ಮಾಡಿದ್ದು, ಈ ವೇಳೆ ಆತ, ನಾನು ಆ್ಯಸಿಡ್ ಹಾಕಲು ಯುವತಿಯೇ ಕ...
ಬೆಂಗಳೂರು: ಆ್ಯಸಿಡ್ ದಾಳಿ ಮಾಡಿ ತಲೆ ಮರೆಸಿಕೊಂಡಿದ್ದ ಕಿರಾತಕ ನಾಗೇಶ್ ನನ್ನು ಬೆಂಗಳೂರು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಕೃತ್ಯದ ಬಳಿಕ ಆರೋಪಿಯು ಸ್ವಾಮೀಜಿಯ ವೇಷ ಧರಿಸಿ ತಿರುಗಾಡುತ್ತಿದ್ದ ಎಂದು ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷದಲ್ಲಿದ್ದ ನಾಗೇಶ್ ನನ್ನು ಪೊಲೀಸರು ಬ...
ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದಂತ ಅನೇಕ ಹೆಣ್ಣುಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾಸಾಶನವನ್ನು 3 ಸಾವಿರದಿಂದ 10 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಿದ್ದು, ಇದರ ಜೊತೆಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಟ್ಟು ಮನೆ ನಿರ್ಮಿಸಿಕೊಡಲಾಗುತ್ತದೆ. ಸ್ವ ಉದ್ಯೋಗ ಕೈಗೊಳ್ಳೋ ನಿಟ್ಟಿನಲ್ಲಿ 5 ಲಕ್ಷ ಸಹಾಯ ಧನ ನೀಡಲಾಗುತ್ತ...
ದೆಹಲಿ ;ಕೇಂದ್ರ ಸರ್ಕಾರ ಜನರ ಭಾವನೆಗಳೊಂದಿಗೆ ಆಟವಾಡುವುದನ್ನು ಬಿಟ್ಟು ಹಣದುಬ್ಬರ ತಡೆಗೆ ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಆಗ್ರಹಿಸಿದ್ದಾರೆ. ನಿಂಬೆ ಹಣ್ಣಿನ ಬೆಲೆ ಕೆಜಿಗೆ 300 ರೂ.ಗೆ ಏರಿದೆ. ಅಡುಗೆ ಅನಿಲ ಬೆಲೆ ಸಾವಿರ ರೂ ದಾಟಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದರೂ ಕೇಂದ್ರ ಸರಕಾರ ಕಣ್ಣ...
‘ಬೆಂಗಳೂರು ಡೇಸ್’ಸಿನಿಮಾ ಪ್ರೇಕ್ಷಕರಿಂದ ಸಖತ್ ಸೆಲೆಬ್ರೇಟ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಎಂಟು ವರ್ಷಗಳ ನಂತರವೂ ಮಲಯಾಳಿಗಳಿಗೆ ಸಿನಿಮಾದ ಹೊಸತನ ಹಾಗೆಯೇ ಇದೆ. ಅಜು, ಕುಟ್ಟನ್ ಮತ್ತು ಕುಂಜು ಎಲ್ಲರೂ ನಮ್ಮ ನೆಚ್ಚಿನವರಾದರು. ಈ ಪ್ರತಿಯೊಂದು ಪಾತ್ರಗಳು ಜನರ ಹೃದಯದಲ್ಲಿ ಸ್ಥಾನ ಗಳಿಸಿವೆ. ನಿತ್ಯಾ ಮೆನನ್ ನಿರ್ವ...
ಬೆಂಗಳೂರು; ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ ಮಹತ್ವವಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಬಳಕೆ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲ ಅರಿವು ಶುಶ್ರೂಷಕರಿಗೆ ಅವಶ್ಯಕವಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಸಲ್ಲಿಸಿದ ಶುಶ್ರೂಷಕರನ್ನು ಗುರುತಿಸಿ ಗೌರವಿಸುವ ಕೆಲ...
ಕೋಝಿಕ್ಕೋಡ್; ಕೋಝಿಕ್ಕೋಡ್ನ ಚೇವಾಯೂರ್ ನಲ್ಲಿ ನಟಿ ಮತ್ತು ರೂಪದರ್ಶಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಸರಗೋಡು ಚೆರುವತ್ತೂರಿನ ಶಹಾನಾ (20) ಎಂದು ಗುರುತಿಸಲಾಗಿದೆ. ಶಹಾನಾ ನಿನ್ನೆ ರಾತ್ರಿ ನಿಗೂಢವಾಗಿ ಇವರು ವಾಸಿಸುತ್ತಿದ್ದ ಬಾಡಿಗೆ ಮನೆಯ ಕಿಟಕಿಯಲ್ಲಿ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ...
ಮಡಿಕೇರಿ: ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ ಎಸೆಸೆಲ್ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ನಿರ್ದಿಷ್ಟ ದಿನಾಂಕ ಘೋಷಣೆಯಾಗ...
ಹುಬ್ಬಳ್ಳಿ: ಇದೇನು ಯುವ ಜನತೆಯೋ ತಿಳಿಯದು, ಯುವಕನೋರ್ವ ತನ್ನ ತಂದೆ ಕರೆನ್ಸಿ ಹಾಕಿಲು ಹಣ ನೀಡಲಿಲ್ಲ ಎಂಬ ಕೋಪದಲ್ಲಿ ತ್ರಿಶೂಲದಿಂದ ಖಾಸಗಿ ಭಾಗಕ್ಕೆ ಚುಚ್ಚಿಕೊಂಡ ಘಟನೆ ನಡೆದಿದೆ. ನವಲೂರಿನ 20 ವರ್ಷದ ಮೈಲಾರಿ ತಿಪ್ಪಣ್ಣವರ ಎಂಬಾತ ಈ ವಿಲಕ್ಷಣ ವರ್ತನೆ ತೋರಿದ್ದು, ಮೊಬೈಲ್ ಕರೆನ್ಸಿ ಹಾಕಿಸುವಂತೆ ತಂದೆಗೆ ಈತ ಕೇಳಿದ್ದು, ಆದರೆ ತಂದೆ ಕ...
ಬೆಂಗಳೂರು: ನಾಡ ಪ್ರಭು ಕೆಂಪೇಗೌಡ ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಾಮೀಜಿ ಋಷಿ ಕುಮಾರ ಅವರಿಗೆ ಮಸಿ ಬಳಿಯಲಾಗಿದೆ ಎನ್ನಲಾಗಿದೆ. ವರದಿಗಳ ಪ್ರಕಾರ, ಮಲ್ಲೇಶ್ವರಂನ ಗಂಗಮ್ಮನ ದೇವಾಲಯದಲ್ಲಿ ಋಷಿ ಕುಮಾರ ಸ್ವಾಮೀಜಿ ಮೇಲೆ ದಾಳಿ ನಡೆಸಿರುವ ಕೆಲವರು ಮಸಿ ಬಳಿದಿದ್ದಾರೆ ...