ಬೆಳ್ಳುಳ್ಳಿ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಆದರೆ, ಬೇಸಿಗೆ ಕಾಲದಲ್ಲಿ ಬೆಳ್ಳುಳ್ಳಿ ಸೇವನೆ ಮಾಡಬಹುದೇ ಎನ್ನುವ ಪ್ರಶ್ನೆಗಳನ್ನು ಸಾಕಷ್ಟು ಜನರು ಕೇಳುತ್ತಿರುತ್ತಾರೆ. ಬೇಸಿಗೆ ಕಾಲದಲ್ಲಿಯೂ ಬೆಳ್ಳುಳ್ಳಿ ಸೇವನೆ ಮಾಡಬಹುದು. ಅದರಲ್ಲಿ ಯಾವುದೇ ಅನುಮಾನಗಳು ಬೇಡ. ಆದರೆ ಬೇಸಿಗೆ ಕಾಲದಲ್ಲಿ ಮಸಾಲೆ, ಎಣ್ಣೆಯಂತಹ ಪದಾರ್...
ಛತ್ತರ್ ಪುರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯೋರ್ವ ಯುವತಿಯನ್ನು ರೈಲಿನಿಂದ ಕೆಳಕ್ಕೆ ತಳ್ಳಿದ ಘಟನೆ ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯ ಖಜುರಾಹೊ ಬಳಿ ನಡೆದಿದೆ. ಏಪ್ರಿಲ್ 27 ರಂದು ರಾತ್ರಿ ಈ ಘಟನೆ ನಡೆದಿದ್ದು, ಖಜುರಾಹೊ(ಮಧ್ಯಪ್ರದೇಶ) ಮತ್ತು ಮಹೋಬಾ(ಉತ್ತರ ಪ್ರದೇಶ) ನಿಲ್...
ರಾಕಿಂಗ್ ಸ್ಟಾರ್ ಯಶ್ ಅವರು ಪಾನ್ ಮಸಾಲ ಜಾಹೀರಾತಿನಲ್ಲಿ ನಟಿಸಲು ನಿರಾಕರಿಸಿದ್ದು, ಈ ಮೂಲಕ ಸಮಾಜಕ್ಕೆ ಕೆಟ್ಟ ಸಂದೇಶ ನೀಡುವ ಜಾಹೀರಾತಿನಲ್ಲಿ ನಟಿಸುವುದಿಲ್ಲ ಎನ್ನುವ ಸಂದೇಶ ನೀಡಿದ್ದಾರೆ. ವರದಿಗಳ ಪ್ರಕಾರ, ದೇಶದ ಪ್ರತಿಷ್ಠಿಯ ಸಂಸ್ಥೆಯೊಂದು ರಾಕಿಂಗ್ ಸ್ಟಾರ್ ಯಶ್ ಅವರನ್ನು ಪಾನ್ ಮಸಾಲ ಮತ್ತು ಎಲೈಚಿ ಬ್ರ್ಯಾಂಡ್ ನ ರಾಯಭಾರಿಯಾಗಿ ಪ...
ಮಂಗಳೂರು: ತೊಕ್ಕೊಟ್ಟು ಮಸೀದಿಯಲ್ಲಿ ಮಹಿಳೆಯರು ನಮಾಝ್ ಮಾಡುವ ಕೊಠಡಿಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಯುವಕನೋರ್ವನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.. ಬಂಧಿತ ಆರೋಪಿಯನ್ನು ಕಾರ್ಕಳ ತಾಲೂಕಿನ ನಿಟ್ಟೆ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನ ಹುದಾ ಜುಮ್ಮಾ ಮಸೀದಿಯಲ್ಲಿ ಲೈಲಾತ...
ಮೈಸೂರು: ಕುಡಿಯಲು ಹಣ ನೀಡಲಿಲ್ಲ ಎಂದು ವ್ಯಕ್ತಿಯೋರ್ವ ತಂಗಿಯ ಮಗುವನ್ನೇ ಗೋಡೆಗೆ ಬಡಿದು ಹತ್ಯೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ವರದಿಗಳ ಪ್ರಕಾರ, ಕುಡಿತದ ದಾಸನಾಗಿದ್ದ ಮೈಸೂರಿನ ಕನಕಗಿರಿಯ 30 ವರ್ಷ ವಯಸ್ಸಿನ ರಾಜು ಎಂಬಾತ ಕುಡಿಯಲು ಹಣ ನೀಡುವಂತೆ ತಂಗಿಯನ್ನು ಪೀಡಿಸುತ್ತ...
ಪಿಎಸ್ ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸ್ ಆಗಿರುವ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಾರೋ ಮಾಡಿರುವ ತಪ್ಪಿಗೆ, ನಮಗೆ ಯಾಕೆ ಶಿಕ್ಷೆ ಎಂದು ಅಭ್ಯರ್ಥಿಗಳು ನ್ಯಾಯವಾದ ಪ್ರಶ್ನೆಯನ್ನೇ ಕೇಳುತ್ತಿದ್ದಾರೆ. ಈ ಕುರಿತಂತೆ ಬ...
ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿಯೋರ್ವ ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ವರದಿಗಳ ಪ್ರಕಾರ ಟರ್ಪಟೈನ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಹಮ್ಮದ್ ಆರೀಫ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಯತ್ನದ ವೇಳೆ ಈತನ ಜೊತೆಗಿದ್...
ವಾಟ್ಸಾಪ್ ನಲ್ಲಿ ಹಣ ಕಳುಹಿಸುವ ಮತ್ತು ಸ್ವೀಕರಿಸುವ ಅಪ್ಲಿಕೇಶನ್ ನ್ನು ಪರಿಚಯಿಸಲಾಗಿದ್ದರೂ ಸಹ ಇದು ಅಷ್ಟೊಂದು ಪ್ರಾಮುಖ್ಯತೆಯನ್ನು ಪಡೆದುಕೊಂಡಿಲ್ಲ. Google Pay, Paytm ಮತ್ತು Phone Payಯ ಪ್ರಾಬಲ್ಯದ ಮಧ್ಯೆ ವಾಟ್ಸಾಪ್ ಮಂಕಾಗಿರುವುದು ನಿಜ. ಆದರೆ, ಇದೀಗ ಹಣದ ವಹಿವಾಟುಗಳಿಗೆ ವಾಟ್ಸಾಪ್ ಬಳಕೆದಾರರನ್ನು ಹೆಚ್ಚಳ ಮಾಡುವ ಉದ್ದೇಶದಿ...
ಕಲಬುರಗಿ: ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಎನ್ನಲಾಗಿರುವ ದಿವ್ಯಾ ಹಾಗರಗಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದು, ಅವರನ್ನು 11 ದಿನಗಳ ಕಾಲ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ. ಐಶಾರಾಮಿ ಜೀವನ ನಡೆಸಿದ್ದ ದಿವ್ಯಾ ಹಾಗರಗಿ ಅವರಿಗೆ ನಿನ್ನೆ ಹೊಸ ವಾತಾವರಣದಲ್ಲಿ ನಿದ್ದೆ ಬಾರದೇ ಕಂಗೆಟ್ಟಿದ್ದಾರೆ ಎಂದು ವರದಿಯಾಗಿದ...
ಕೊಚ್ಚಿ: ದೇಶಾದ್ಯಂತ ಜನರು ಬಿಸಿಲಿನ ತಾಪಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಪೈಕಿ ಕೂಲಿ ಕಾರ್ಮಿಕರ ಪಾಡು ಹೇಳತೀರದು. ಕೇರಳದಲ್ಲಿ ಬಿಸಿಲಿನ ತಾಪಕ್ಕೆ ಕಾರ್ಮಿಕನೊಬ್ಬನ ಬೆನ್ನು ಸುಟ್ಟು ಹೋದ ಆಘಾತಕಾರಿ ಘಟನೆ ವರದಿಯಾಗಿದೆ. ಎರ್ನಾಕುಲಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಪಲ್ಲಂತುರುತ್ ಎಂಬಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತ...