ಉತ್ತರ ಪ್ರದೇಶ: ಹಿಂದಿಯನ್ನು ಪ್ರೀತಿಸದವರು ಪರಕೀಯರು. ಹಿಂದಿ ಮಾತನಾಡಲು ಬಾರದವರು ಭಾರತ ಬಿಟ್ಟು ಬೇರೆ ಕಡೆ ಹೋಗಿ ಬದುಕಬಹುದು ‘ಭಾರತದಲ್ಲಿ ಇರಬಯಸುವವರು ಹಿಂದಿಯನ್ನು ಪ್ರೀತಿಸಬೇಕು ಎಂದು ಉತ್ತರ ಪ್ರದೇಶದ ಸಚಿವ ಸಂಜಯ್ ನಿಶಾದ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್ ವಿರುದ್ಧ ಟ್ವೀಟ್ ಮಾಡಿದ್ದ ಹಿಂದಿ ನಟ ಅಜಯ್ ದೇವಗ...
ಹಾವೇರಿ: ಕಾರುಗಳೆರಡರ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ನಗರದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಗುಜರಾತ್ ಮತ್ತು ಕೇರಳ ಪಾಸಿಂಗ್ ಹೊಂದಿರುವ ಕಾರುಗಳು ಅಪಘಾತಕ್ಕೀಡಾದ ಕಾರುಗಳಾಗಿದ್ದು, ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಓರ್ವ ಗ...
ಮಥುರಾ:ವಿವಾಹ ನಡೆಯುತಿದ್ದ ಸಂದರ್ಭದಲ್ಲಿಯೇ ವಧುವನ್ನು ವಿವಾಹ ಮಂಟಪದಲ್ಲಿಯೇ ಆಕೆಯ ಪ್ರಿಯಕರ ಗುಂಡಿಕ್ಕಿ ಹತ್ಯೆಗೈದ ಘಟನೆ ಉತ್ತರಪ್ರದೇಶದ ಮಥುರಾದ ನೌಜ್ ಹೀಲ್ ಪ್ರದೇಶದ ಮುಬಾರಿಕ್ ಪುರ್ ಗ್ರಾಮದಲ್ಲಿ ಶುಕ್ರವಾರ(ಏಪ್ರಿಲ್ 29) ನಡೆದಿದೆ. ಮೃತ ವಧುವನ್ನು ಕಾಜಲ್ ಎಂದು ಗುರುತಿಸಲಾಗಿದೆ. ವಧು ವರರು ಹೂವಿನ ಹಾರ ಬದಲಿಸಿದ ನಂತರ ಮದುಮಗಳು ವ...
ವ್ಯಕ್ತಿಯೋರ್ವ ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಲ್ಯಾಣಿ ಎಂದು ಗುರುತಿಸಲಾಗಿದೆ. ತರುಣ್ ಮತ್ತು . ಮೃತ ಕಲ್ಯಾಣಿಯನ್ನು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದು, ಕಲ್ಯಾಣಿಯು ಮೂರು ತಿಂಗಳ ಗರ್ಭಿಣಿ. ಕಲ್ಯಾಣಿಯು ಗರ್ಬಿಣಿಯಾದ ಬ...
ತಿರುವನಂತಪುರಂ: ಕೋಳಿಯ ಅಂಗಾಂಗಗಳನ್ನು ಜೀವಂತವಾಗಿಯೇ ಮುರಿದು ಭೀಕರವಾಗಿ ಕೊಂದ ಕೋಳಿ ಅಂಗಡಿ ಮಾಲಿಕನನ್ನು ಕೊಲ್ಲಂಕೋಡು ಪೊಲೀಸರು ತಮಿಳುನಾಡಿನ ಕೊಲ್ಲಂಗೋಡಿನ ಕನ್ನನಕಂನಲ್ಲಿ ಬಂಧಿಸಿದ್ದಾರೆ. 36 ವರ್ಷ ವಯಸ್ಸಿನ ಮನು ಬಂಧಿತ ಆರೋಪಿಯಾಗಿದ್ದು, ಈತ ಕೋಳಿಯನ್ನು ಜೀವಂತವಾಗಿ ಅಂಗಾಂಗಗಳನ್ನು ಮುರಿದು ಭೀಕರವಾಗಿ ಹತ್ಯೆ ಮಾಡುತ್ತಿರುವ ದೃಶ...
ಪಾಟ್ನಾ: ದೂರು ನೀಡಲು ಬಂದ ಮಹಿಳೆಯ ಕೈಯಿಂದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬ ಠಾಣೆಯಲ್ಲೇ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ನೌಹಟ್ಟಾ ಪೊಲೀಸ್ ಠಾಣೆಯ ದರ್ಹಾರ್ ಹೊರಠಾಣೆಯ ಹಿರಿಯ ಅಧಿಕಾರ...
2009ರಲ್ಲಿ ತೆರೆಕಂಡು ಸಿನಿ ಜಗತ್ತಿನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಹಾಲಿವುಡ್ ಸಿನಿಮಾ 'ಅವತಾರ್'ನ ಎರಡನೇ ಭಾಗ 160 ಭಾಷೆಗಳಲ್ಲಿ ಇದೇ ವರ್ಷ (2022) ಡಿಸೆಂಬರ್ 16ರಂದು ಬಿಡುಗಡೆ ಮಾಡಲಾಗುವುದು ಎಂದು ಚಿತ್ರದ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್ ತಿಳಿಸಿದ್ದಾರೆ. ಈ ಚಿತ್ರಕ್ಕೆ ಅವತಾರ್: ದಿ ವೇ ಆಫ್ ವಾಟರ್' ಎಂದು ಹೆಸರು ನೀಡಲಾ...
ಹುಬ್ಬಳ್ಳಿ: ಲಾರಿಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿಗಳ ಚಾಲಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾರೋಬೆಳವಡಿ ಗ್ರಾಮ ಬಳಿಯ ಧಾರವಾಡ-ಸವದತ್ತಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಸವದತ್ತಿ ಕಡೆಗೆ ಹೋಗುತ್ತಿದ್ದ ಲಾರಿಗೆ ವೇಗವಾಗಿ ಬಂದ ಮತ್ತೊಂದು ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮ...
ಮಹಾರಾಷ್ಟ್ರ: ವರನೊಬ್ಬ ತನ್ನ ಸ್ನೇಹಿತರ ಜೊತೆ ಕುಡಿದು ಚಿತ್ತಾಗಿ ಮುಹೂರ್ತಕ್ಕೆ ಸರಿಯಾಗಿ ಮಂಟಪಕ್ಕೆ ತಲುಪದ ಕಾರಣ ವಧುವೊಬ್ಬಳು ತನ್ನ ಸಂಬಂಧಿಯನ್ನು ವರಿಸಿದ ಘಟನೆ ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 22ರಂದು ವಿವಾಹ ನಿಶ್ಚಯವಾಗಿತ್ತು. ಸಂಜೆ ನಾಲ್ಕು ಗಂಟೆಗೆ ವಿವಾಹ ಮುಹೂರ್ತ ಫಿಕ್ಸ್ ಆಗಿತ್ತು. ಅತ್ತ ವರ ತನ್...
ಕಲಬುರಗಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದ ದಿವ್ಯಾ ರಾಜ್ಯ ಗೃಹ ಇಲಾಖೆಗೆ ತಲೆ ನೋವಾಗಿ ಪರಿಣಮಿಸಿದ್ದರು. ಇದೀಗ 18 ದಿನಗಳ ನಂತರ ಪೊಲೀಸರು ಈಕ...