ಶಿವಮೊಗ್ಗ: ಸೋಗಾನೆ ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ(B. S. Yediyurappa) ಅವರ ಹೆಸರು ಇಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ವಿಮಾನ ನಿಲ್ದಾಣ(Shivamogga Airport) ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಸಿಎಂ, ರಾಜ್ಯದ ಆರ್ಥಿ...
ಅಹ್ಮದಾಬಾದ್: ವಿವಾದಿತ ಟ್ವೀಟ್ ಆರೋಪದ ಮೇಲೆ ಗುಜರಾತ್ ಕಾಂಗ್ರೆಸ್ ನಾಯಕ ವಡ್ಗಾಮ್ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ(MLA Jignesh Mevani)ಯನ್ನು ಅಸ್ಸಾಂ ಪೊಲೀಸರು ಬುಧವಾರ ತಡರಾತ್ರಿ ಪಲಂಪುರ್ ಸರ್ಕ್ಯೂಟ್ ಹೌಸ್ ನಲ್ಲಿ ಬಂಧಿಸಿದ್ದಾರೆ. ಜಿಗ್ನೇಶ್ ಮೇವಾನಿ ಕೆಲವು ದಿನಗಳ ಹಿಂದೆ ಟ್ವೀಟ್(Tweet) ವೊಂದನ್ನು ಮಾಡಿದ್ದು, ಈ ಟ್...
ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಜನರ ಆಕ್ರೋಶದ ಬಳಿಕ ಅಕ್ಷಯ್ ಕುಮಾರ್ ಪಾನ್ ಮಸಾಲ ಜಾಹೀರಾತಿನಿಂದ ಹಿಂದಕ್ಕೆ ಸರಿಯುವುದಾಗಿ ಟ್ವೀಟ್ ಮಾಡಿದ್ದಾರೆ. ನನ್ನ ಅಭಿಮಾನಿಗಳಿಗೆ ಹಿತೈಷಿಗಳಿಗೆ ನಾನು ಕ್ಷಮೆ ಕೇಳುತ್ತೇನೆ. ಕೆಲವು ದಿನಗಳಿಂದ ನಿಮ್ಮ ಪ್ರತ...
ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೋರ್ವನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರಿನ ಬಜಾಲ್ ನಲ್ಲಿ ನಡೆದಿದೆ. ಇಲ್ಲಿನ ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ ಆರು ವರ್ಷದ ಮಗ ಮೊಹಮ್ಮದ್ ಜೀಶನ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕ ಸೈಕ...
ಮಂಗಳೂರು: ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿನ ತಾಲ್ಲೂಕಿನ ಪ್ರಕಾಶ್ ಶೆಣೈ, ಬಂಟ್ವಾಳದ ಪ್ರದೀಪ್ ಪೂಜಾರಿ, ಉಡು...
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಪುಸ್ತಕದಲ್ಲಿ ನೈತಿಕ ಶಿಕ್ಷಣವನ್ನು ಸೇರಿಸಲಾಗುವುದು. ಅದು ಕೇವಲ ಒಂದು ಧರ್ಮಕ್ಕೆ ಸೀಮಿತವಾಗುವುದಿಲ್ಲ. ಎಲ್ಲಾ ಧರ್ಮಗಳ ನೈತಿಕ ಮೌಲ್ಯಗಳನ್ನು ಕಲಿಸುವ ಪಠ್ಯಗಳನ್ನು ಸೇರಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಪಂಚತಂತ್ರ, ರಾಮಾಯಣ, ಮಹಾಭಾರತ, ಭಗವದ್ಗೀತೆ, ಕು...
ಗದಗ : ಕಳೆದ ಕೆಲವು ದಿನಗಳಿಂದ ಸರ್ಕಾರದ ಮೇಲೆ ಕಮಿಷನ್ ಆರೋಪ ಕೇಳಿಬರುತ್ತಿದೆ.ಈ ಹಿನ್ನೆಲೆ 'ಕಾಗಿನೆಲೆ ಕನಕ ಗುರುಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದಿಂದ ಸಾಕಷ್ಟು ಅನುದಾನ ಪಡೆದಿವೆ. ಆದರೆ, ಯಾರೂ ಯಾವುದೇ ಕಮಿಷನ್ ಕೊಟ್ಟಿಲ್ಲ. ಇತ್ತೀಚೆಗೆ ಸ್ವಾಮೀಜಿಯೊಬ್ಬರು ಮಠಗಳಿಂದಲೂ ಕಮಿಷನ್ ಪಡೆಯಲಾಗುತ್ತಿದೆ ಎಂದು ಸರ್ಕಾರದ ಮೇಲೆ ಆರೋಪ ಮಾಡಿರು...
ಜಾಹೀರಾತುಗಳು ಬಂದರೆ, ಅದರಿಂದ ಸಿಗುವ ಕೋಟ್ಯಂತರ ರೂಪಾಯಿಗಳ ಲೆಕ್ಕಾಚಾರದಲ್ಲಿ ತೊಡಗುವ ಸ್ಟಾರ್ ನಟರ ಮಧ್ಯೆ ಪುಷ್ಪಾ ಖ್ಯಾತಿಯ ತೆಲುಗು ನಟ ಅಲ್ಲು ಅರ್ಜುನ್ ತಂಬಾಕು ಜಾಹೀರಾತನ್ನು ತಿರಸ್ಕರಿಸಿದ್ದಾರೆ. ವೈಯಕ್ತಿಕವಾಗಿ ತಂಬಾಕು ಉತ್ಪನ್ನಗಳನ್ನು ಬಳಸದ ಸ್ಟಾರ್ ಅಲ್ಲು ಅರ್ಜುನ್ ಆರೋಗ್ಯಕ್ಕೆ ಹಾನಿಕಾರಕ ಹಾಗೂ ವ್ಯಸನಕ್ಕೆ ಕಾರಣವಾಗುವ ಈ ಉತ...
ಮೈಸೂರು: ನಟ ಶಿವರಾಜ್ ಕುಮಾರ್(Shivaraj Kumar) ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನುವ ಸುದ್ದಿಗಳ ಹಿನ್ನೆಲೆಯಲ್ಲಿ ಶಕ್ತಿಧಾಮದ ಖಜಾಂಚಿ ಸುಮನಾ ಸ್ಪಷ್ಟನೆ ನೀಡಿದ್ದು, ಇದು ಸುಳ್ಳು ಸುದ್ದಿ ಎಂದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ತಪಾಸಣೆಗೊಳಗಾಗಿರುವುದು ನಿಜ. ಆದರೆ ಅವರ ಆರೋಗ್ಯದಲ್ಲಿ ಏರುಪೇರಾಗಿರಲಿಲ್ಲ ಎಂದು ಅವರು ...
ಗದಗ: ಶಿರಹಟ್ಟಿಯ ಫಕೀರ್ ಮಠದ ದಿಂಗಾಲೇಶ್ವರ ಶ್ರೀ(Dinaleshwara Swmaiji)ಗಳು ತಮ್ಮ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದು, ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ(B. S. Yediyurappa) ಪರ ನಿಂತಿದ್ದು ಸತ್ಯ. ಆದರೆ ಯಾವ ಕಾರಣಕ್ಕಾಗ...