ಹುಬ್ಬಳ್ಳಿಯಲ್ಲಿ ನಡೆದ ಅಹಿತಕರ ಘಟನೆಯು ಖಂಡನಾರ್ಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹರಡಿದ ಬಜರಂಗದಳದ ಕಿಡಿಗೇಡಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ ಆಗ್ರಹಿಸಿದ್ದಾರೆ. ಮುಸ್ಲಿಮರ ಧಾರ್ಮಿಕ ಭಾ...
ಬೆಂಗಳೂರು: ರಾಜ್ಯದಲ್ಲಿ ಹಿಂದುತ್ವದ ಆಧಾರದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಸುಲಭವಾಗಿ ಗೆಲ್ಲಬಹುದು ಎನ್ನುವ ಲೆಕ್ಕಚಾರದಲ್ಲಿ ಬಿಜೆಪಿ ಇದ್ದರೆ, ಇತ್ತ ಬಿ.ಎಸ್ .ಯಡಿಯೂರಪ್ಪ ಹೇಳಿಕೆ ಇದೀಗ ಬಿಜೆಪಿಯಲ್ಲಿ ಹಲವು ಚರ್ಚೆಗಳನ್ನು ಹುಟ್ಟು ಹಾಕಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡುತ್ತಿರುವ ಬಿ.ಎಸ್.ಯಡಿಯೂರಪ್...
ಬೆಂಗಳೂರು: ಪರ್ಸಂಟೇಜ್ ವ್ಯವಹಾರದ ಪಿತಾಮಹಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಬಾಣಗಳನ್ನು ಬಿಟ್ಟಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್ ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್ ಆಗಿ ಅಡ...
ಮಂಗಳೂರು: ವಿಷಾನಿಲ ಸೋರಿಕೆಯಾದ ಘಟನೆ ಮಂಗಳೂರು ಹೊರ ವಲಯದ ಬಜ್ಪೆಯ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಮೀರುಲ್ ಇಸ್ಲಾಮ್, ಉಮಾರ್ ಫಾರೂಕ್ ಹಾಗೂ ನಿಜಾಮುದ್ದೀನ್ ಸಾಬ್ ಎಂಬ ಕಾರ್ಮಿಕರು ರಾತ್ರಿಯೇ ಮೃತಪಟ್ಟಿದ್ದು, ಚಿಂತಾಜನಕ ಸ್ಥಿತಿಯಲ್ಲ...
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಪ್ಯಾಲೆಸ್ ರಸ್ತೆಯಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಲಕ್ಷ್ಮೀ ದೇವಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ತಮ್ಮ ಸಹೋದರನ ಜೊತೆಗೆ ಆಸ್ಪತ್ರೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್ ಗೆ ಹಿಂಬದಿ...
ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏ. 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು. ಗಲಾಟೆಯಲ್...
ಜೇನುತುಪ್ಪವು ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ವಸ್ತುವಾಗಿದೆ. ಜೇನುತುಪ್ಪವನ್ನು ಆಹಾರವಾಗಿ ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಗೆ ಔಷಧಿಯಾಗಿಯೂ ಬಳಸಲಾಗುತ್ತಿದೆ. ಹಾಗಾಗಿ ಜೇನುತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. “ಸೆಂಟೌರಿ ಹನಿ” (Centauri Honey) ಜೇನು ಬ್ರಾಂಡ್ ಈಗ ವಿಶ್ವದ ಅತ್ಯಂತ ದುಬಾರಿ ಜೇನುತುಪ್ಪ ಎಂಬ ದಾಖಲೆಯನ್ನು ಹೊಂದ...
ಪಾಲಕ್ಕಾಡ್: ಆರೆಸ್ಸೆಸ್ ಮುಖಂಡನನ್ನುಶುಕ್ರವಾರ ಮಧ್ಯಾಹ್ನ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಾಲಕ್ಕಾಡ್ ಮೇಲೆ ಮುರಿಯಿಲ್ ನಲ್ಲಿ ನಡೆದಿದೆ.ಮೃತರನ್ನು ಶ್ರೀನಿವಾಸನ್ ಎಂದು ಗುರುತಿಸಲಾಗಿದೆ. ಶ್ರೀನಿವಾಸನ್ ಒಡೆತನದ ಎಸ್.ಕೆ. ಆಟೊ ರಿಪೇರಿ ಅಂಗಡಿಗೆ ಬಂದ ದುಷ್ಕರ್ಮಿಗಳು ಮಚ್ಚು ಮತ್ತು ಮಾರಕಾಸ್ತ್ರಗಳಿಂದ ಶ್ರೀನಿವಾಸನ್ ಅವರನ್ನು ...
ಬೆಳಗಾವಿ: ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ, ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Sathish Jarakiholi )ವ್ಯಂಗ್ಯವಾಡಿದರು. ಕೊವಿಡ್ ಸಂದರ್ಭದಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ. ಬಿಜೆಪಿ ನೇತೃತ್ವದಲ್ಲಿ 40% ಕಮಿಷನ್ ಇದೆ. ಕೇವ...
ಉತ್ತರಪ್ರದೇಶ: ಮೂವರು ಮಕ್ಕಳು ಹಾಗೂ ಪತ್ನಿಯನ್ನು ವ್ಯಕ್ತಿಯೋರ್ವ ಬರ್ಬರವಾಗಿ ಹತ್ಯೆ ಮಾಡಿ ತಾನೂ ನೇಣಿಗೆ ಶರಣಾಗಿರುವ ಘಟನೆ ನವಾಬ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕಗಲ್ಪುರ ಗ್ರಾಮದಲ್ಲಿ ನಡೆದಿದೆ. ರಾಹುಲ್ ತಿವಾರಿ ಅವರ ಪತ್ನಿ ಪ್ರೀತಿ ಮತ್ತು ಮೂವರು ಪುತ್ರಿಯರಾದ ಮಹಿ, ಪುಹು ಮತ್ತು ಪೋಹು ಮೃತಪಟ್ಟವರು ಎಂದು ಗುರುತಿಸಲಾಗಿದೆ. ...