ಉತ್ತರಪ್ರದೇಶ: ನಿಂಬೆ ಹಣ್ಣಿನ ಬೆಲೆ ದಿಡೀರ್ ಏರಿಕೆಯಾದ ಪರಿಣಾಮ ಕಳ್ಳರು ನಿಂಬೆ ಹಣ್ಣನೇ ಕಳ್ಳತನ ಮಾಡಿದ ಘಟನೆ ಉತ್ತರ ಪ್ರದೇಶದ ಶಹಜಾನ್ಪುರ ಮತ್ತು ಬರೇಲಿಯಲ್ಲಿ ನಡೆದಿದೆ. ಇಲ್ಲಿ ಒಂದು ಕೆ.ಜಿ. ನಿಂಬೆ ಹಣ್ಣಿಗೆ 250ರೂ. ಆದ ಪರಿಣಾಮ ತರಕಾರಿ ಮಾರುಕಟ್ಟೆಯಲ್ಲಿ ಸುಮಾರು 60 ಕೆ.ಜಿ. ನಿಂಬೆಹಣ್ಣು ಕಳ್ಳತನವಾಗಿದ್ದು ಇದರ ಜೊತೆಗೆ 40 ಕೆ.ಜ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಂಗಳೂರಿನಿಂದ ತೆರಳುತ್ತಿದ್ದ ವೇಳೆಎಸ್ಡಿಪಿಐ ಕಾರ್ಯಕರ್ತರು ಫರಂಗಿಪೇಟೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಪರಂಗಿಪೇಟೆ ಎಂಬಲ್ಲಿ ನಡೆದಿದೆ. ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ...
ಬೆಂಗಳೂರು: ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಈಶ್ವರಪ್ಪನವರ ಕೊರಳು ಸುತ್ತಿಕೊಂಡಿದ್ದು, ಈ ನಡುವೆ ಈಶ್ವರಪ್ಪನವರಿಗೆ ಬಂದ ಫೋನ್ ಕರೆಯೊಂದು ಈಶ್ವರಪ್ಪನವರ ಬೆವರಿಳಿಸಿದೆ. ಮೈಸೂರಿನಲ್ಲಿ ಬುಧವಾರ ಎರಡನೇ ಬಿಜೆಪಿ ಸಂಘಟನಾತ್ಮಕ ಯಾತ್ರೆಯಲ್ಲಿ ...
ಉಳ್ಳಾಲ : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿಯ ಮಸೀದಿ ಬಳಿ ನಾಲ್ವರ ತಂಡವೊಂದು ಏಪ್ರಿಲ್ 12ರ ಮಂಗಳವಾರ ತಡರಾತ್ರಿ ಯುವಕನೋರ್ವನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಯುವಕನನ್ನು ಮಾಸ್ತಿಕಟ್ಟೆ ನಿವಾಸಿ ಅಲ್-ಸಾದೀನ್ (24) ಎಂದು ಗುರುತಿಸಲಾಗಿದೆ. ಮಸೀದಿ ಸಮೀಪ ನಿಂತಿದ್ದ ವೇಳೆ ತಂಡ ಚೂರಿಯಿ...
ಬೆಳಗಾವಿ ಮೂಲದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ಇದೀಗ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಈಶ್ವರಪ್ಪ ತಲೆದಂಡಕ್ಕೆ ಭಾರೀ ಒತ್ತಾಯ ಕೇಳಿ ಬಂದಿದೆ. ಈ ನಡುವೆ ಇಂದು ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು, ರಾಜೀನಾಮೆ ಘೋಷಿಸುತ್ತಾರಾ? ಎನ್ನುವ ಮಾತುಗಳು ಸದ್...
ಜಮ್ಮು&ಕಾಶ್ಮೀರ್: ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಉಗ್ರರರ ವಿರುದ್ಧದ ಕಾರ್ಯಾಚರಣೆ ಇತ್ತೀಚಿಗೆ ತೀರ್ವವಾಗುತ್ತಿದ್ದು, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಬಂಧಿಸಿದ್ದಾರೆ. ಕಾಶ್ಮೀರದ ಉತ್ತರ ಭಾಗದಲ್ಲಿರುವ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ನ ವಡೋರಾ ಬಾಲಾ ಪ್...
ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಗುತ್ತಿಗೆಯಲ್ಲಿ ಶೇ.40ರಷ್ಟು ಕಮಿಷನ್ ಕೇಳಿದ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆ ಹ...
ಜಾರ್ಖಂಡ್ ನ ದಿಯೋಘರ್ ನ ಬಾಬಾ ವೈದ್ಯನಾಥ ದೇವಸ್ಥಾನದ ಬಳಿ ರೋಪ್ ವೇಯಲ್ಲಿ ಎರಡು ಕೇಬಲ್ ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. 40 ಗಂಟೆಗಳ ನಂತರವೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಇನ್ನೂ 14 ಮಂದಿಯನ್ನು ರಕ್ಷಿಸಬೇಕಿದೆ. ಇದುವರೆಗೆ ಒಟ್ಟು 38 ಮಂದಿಯನ್ನು ರಕ್ಷಿಸಲಾಗಿದ್ದು, ಮುಖ್ಯಮಂತ್ರಿ ಹೇಮಂತ...
ಮಹಾರಾಷ್ಟ್ರ: ದೇಶದಲ್ಲಿ ಎಲೆಕ್ಟ್ರಿಕ್ ಬೈಕುಗಳು ಹೆಚ್ಚು ಜನಪ್ರಿಯತೆ ಗಿಂತ ಅವುಗಳು ಬೆಂಕಿಗೆ ಆಹುತಿಯಾಗುತ್ತಿರುವ ಸುದ್ದಿಗಳೇ ಹೆಚ್ಚು ವರದಿಯಾಗುತ್ತಿದೆ. ಹೀಗಾಗಿ ಜನರಲ್ಲಿ ಇದರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ಜನರ ಆತಂಕದ ಮಧ್ಯೆ ಮತ್ತೊಂದು ದುರಂತ ನಡೆದಿದ್ದು, ಕಂಟೈನರ್ ಒಳಗಿದ್ದ 20 ಎಲೆಕ್ಟ್ರಿಕ್ ಬೈಕುಗಳು ಸುಟ್ಟು ಭ...
ಆಲಪ್ಪುಳ: ಮದ್ಯ ಸೇವನೆಯಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಂದಿದ್ದರೂ ಸರ್ಕಾರಗಳು ಮದ್ಯ ಮಾರಾಟ ನಿಷೇಧಿಸಲು ಮುಂದಾಗುತ್ತಿಲ್ಲ. ಶ್ರೀಮಂತರ ಮಕ್ಕಳು ಡ್ರಗ್ಸ್ ಸೇವನೆ ಮಾಡಿ ಹಾಳಾಗುತ್ತಿದ್ದಾರೆ ಎಂದು ಡ್ರಗ್ಸ್ ನಿಷೇಧ ಮಾಡಲಾಗಿದೆ. ಆದರೆ ಬಡವರು ಮದ್ಯ ಸೇವನೆ ಮಾಡಿ ಹಾಳಾಗುತ್ತಿದ್ದಾರೆ ಎನ್ನುವುದರ ಬಗ್ಗೆ ಯಾವುದೇ ಪಶ್ಚಾತಾಪವಿಲ್ಲದ ಸರ್ಕಾರಗಳ...