ಒಡಿಶಾ: ಒಟ್ಟಿಗೆ ಕಾಡಿಗೆ ತೆರಳಿದ್ದ ಮೂವರು ಯುವತಿಯರು ಶವವಾಗಿ ಪತ್ತೆಯಾದ ಘಟನೆ ಒಡಿಶಾದ ನವರಂಗಪುರದಲ್ಲಿ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ಸಂಜೆ 4:30ರ ವೇಳೆಗೆ ಮೂವರು ಯುವತಿಯರು ಒಟ್ಟಿಗೆ ಕಾಡಿಗೆ ತೆರಳುತ್ತಿರುವುದನ್ನು ಸ್ಥಳಿಯರು ನೋಡಿದ್ದರು. ಆದರೆ, ಯಾರೂ ಕೂಡ ಈ ವಿಚಾರವನ್ನು ಗಂಭೀರವಾಗಿ ಪರ...
ಕೋಯಿಕ್ಕೋಡ್: ಸೈಕಲ್ ಕೊಡಿಸು ಎಂದು ಮಗಳು ಹಠ ಮಾಡಿದ್ದಕ್ಕೆ ಪಾಪಿ ತಂದೆಯೋರ್ವ ಮಗಳ ಮೇಲೆ ಕುದಿಯುತ್ತಿರುವ ನೀರನ್ನು ಎರಚಿದ ಅಮಾನವೀಯ ಘಟನೆ ಕೇರಳದ ತಾಮರಸ್ಸೆರಿಯಲ್ಲಿ ನಡೆದಿದೆ. ತಾಮರಸ್ಸೆರಿ ಮೂಲದ ಶಾಜಿ ಎಂಬಾತ ಈ ದುಷ್ಕೃತ್ಯವನ್ನು ಎಸಗಿದ್ದಾನೆ. ಘಟನೆಯಲ್ಲಿ ಮಗುವಿನ ತಾಯಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 9 ವರ್ಷದ ಬಾಲ...
ಇಡುಕ್ಕಿ: ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ತೊಡುಪುಯದಲ್ಲಿ ನಡೆದಿದೆ. ಬಾಲಕಿಗೆ ಹತ್ತಕ್ಕೂ ಹೆಚ್ಚು ಜನರು ಕಿರುಕುಳ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಂತಲ್ಮನ್ನದ ಜಾನ್ಸನ್, ಕುರಿಚ ಸ್ವದೇಶಿ ತಂಕಚನ್, ಕುಮಾರಮಂಗಲದ ಬೇಬಿ, ಕಲ್ಲ...
ಅಹಮದಾಬಾದ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ. ಅಹಮದಾಬಾದ್ ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಿಯಾಕ್ಟರ್ ಬಳಿ ಕೆಲಸ ಮಾಡುತ್ತ...
ಜಾರ್ಖಂಡ್: ರೋಪ್ ವೇ ಕೇಬಲ್ ಕಾರುಗಳು ಡಿಕ್ಕಿ ಹೊಡೆದು ಹತ್ತು ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜಾರ್ಖಂಡ್ ನ ದಿಯೋಗರ್ ನಲ್ಲಿ ಈ ಘಟನೆ ನಡೆದಿದ್ದು ಅಪಘಾತದ ನಂತರ ಐವತ್ತು ಜನರು ರೋಪ್ ವೇಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗ...
ದೇಶದಿಂದ ಅಸ್ಪೃಶ್ಯತೆ ತೊಲಗಿ ಸಮಾಜವನ್ನು ಸಬಲೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮ ಜ್ಯೋತಿಬಾ ಫುಲೆ(Jyotiba Phule) ಅವರು 1827 ರ ಏಪ್ರಿಲ್ 11 ರಂದು ಪುಣೆಯಲ್ಲಿ ಜನಿಸಿದರು. ಅವರ ತಾಯಿಯ ಹೆಸರು ಚಿಮ್ನಾಬಾಯಿ ಮತ್ತು ತಂದೆಯ ಹೆಸರು ಗೋವಿಂದರಾವ್. ಅವರ ಕುಟುಂಬವು ಹಲವು ತಲೆಮಾರುಗಳ ಹಿಂದೆ ತೋಟಗಾರರಾಗಿ ಕೆಲಸ ಮಾಡುತ್ತಿತ...
ಮಂಗಳೂರು: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರ...
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವವಿಖ್ಯಾತ ಜೋಗದ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿರ್ದೇಶಕರ ಆಡಳಿತ ಮಂಡಳಿಯ ಸಭೆಯಲ್ಲಿ, ಈ ತೀರ್ಮಾನವನ್ನು ಕೈಗೊಂ...
ತಮಿಳುನಾಡು: ಗಂಟೆಗಟ್ಟಲೆ ಮೊಬೈಲ್ ನಲ್ಲಿ ಫೈರ್ ಗೇಮ್ ಆಡಿದ ವಿದ್ಯಾರ್ಥಿಯೊಬ್ಬ ಮಾನಸಿಕ ಅಸ್ವಸ್ಥನಾಗಿ ಆಸ್ಪತ್ರೆ ಸೇರಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಈ ಘಟನೆ ನಡೆದಿದೆ. ಹುಡುಗ ತನ್ನ ಫೋನ್ನಲ್ಲಿ ಗೇಮ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ. ಪ್ರಜ್ಞಾಹೀನ ಸ್...
ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದ ಆವರಣದಲ್ಲಿ ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆಯ ಕಾರ್ಯಕರ್ತನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾಲಿಂಗ ಐಗಳಿ ಬಂಧಿತ ಆರೋಪಿಯಾಗಿದ್ದು, ನಬಿಸಾಬ್ ಅವರು ನೀಡಿರುವ ದೂರಿನನ್ವಯ ಧಾರವಾಡ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂ...