ಚಿಕ್ಕಮಗಳೂರು: ಗೃಹಜ್ಯೋತಿ ಚೆನ್ನಾಗಿ ಆಗುತ್ತಿದೆ, 86.5 ಲ್ಯಾಕ್ಸ್ ಜನ ಅರ್ಜಿ ಹಾಕಿದ್ದಾರೆ ಜುಲೈ 1ರಿಂದ ಎಲ್ಲರಿಗೂ ಫ್ರೀ ಕರೆಂಟ್ ಸಿಗಲಿದ್ದು, ಈ ತಿಂಗಳು ಕೊನೆಗೆ ಎಲ್ಲರಿಗೂ ಬಿಲ್ ಬರುತ್ತೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಎಲಿಜಬಲ್ ಇರೋರ್ಗೆ ಆಗಸ್ಟ್ 1ಕ್ಕೆ ಸಿಗಲಿದೆ, ಅರ್ಜಿ ಹ...
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವವರೆಗೆ ವಿಶ್ರಮಿಸುವುದಿಲ್ಲ ಎಂದು ರಾಜ್ಯದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಲೋಕಸಭೆ ಚುನ...
ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರಿಂದ ಅಭಿಪ್ರಾಯ/ಅನಿಸಿಕೆ/ ಸಲಹೆಗಳನ್ನು ನೀಡುವ ಅವಧಿಯನ್ನು ದಿನಾಂಕ: 30.06.2023 ರಿಂದ 15.07.2023 ರವರೆಗೆ ವಿಸ್ತರಿಸಲಾಗಿದೆ. ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆದ ಡಿ.ಕೆ.ಶಿವಕುಮಾರ್ ರವರು ಬೆಂಗಳೂರು ನಗರ ಸಮಗ್ರ ಅಭಿವೃದ್ಧಿ ಹಾಗೂ ಬ್ರ್ಯಾಂಡ್ ಬೆಂಗಳೂರ...
ಬೆಂಗಳೂರು: ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಡಾ.ಸುಧಾಕರ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳ ಸಂದರ್ಶನದಲ್ಲಿ ತಮ್ಮ ವಿರುದ್ಧ ತಮಗೆ ಮಾನಹಾನಿ ರೀತಿ ಮಾತನಾಡುತ್ತಿರುವುದರಿಂದ ತಮ್ಮ ಘನತೆಗೆ ತೇಜೋವಧೆಯಾಗುತ್ತಿದೆ. ಆದ್ದರಿಂದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ...
ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ನಿಷೇದಿತವಾಗಿರುವ ಇ-ಸಿಗರೇಟ್ ಕಂಪನಿಯ ಸಿಗರೇಟ್, ಇ-ಸಿಗರೇಟ್, ಸಿಗರೇಟ್ ಕಂಪನಿಯ ಪಾಡ್, ಬ್ಯಾಟರಿ ಮತ್ತು ಇತರೆ ಬಿಡಿಭಾಗಗಳನ್ನು, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿ ಸುಮಾರು 5 ಲಕ್ಷ ರೂಪಾಯಿ ಮೌಲ...
ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಹೇಳಿದರು. ಮಂಗಳೂರು ...
ಉಡುಪಿ: ಈಶಾನ್ಯ ಭಾರತದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದ ಪರವಾಗಿ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗ...
ಚಾಮರಾಜನಗರ: ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದಕ್ಕೇ ವಿಧಿ ಇಲ್ಲದೇ ಹಣ ಕೊಡುತ್ತಿದ್ದೇವೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಬಿಜೆಪಿ ಅಕ್ಕಿ ಕೊಡಬೇಕೆಂಬ ಟೀಕೆಗೆ ತಿರುಗೇಟು ಕೊಟ್ಟರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಇಂದಿನಿಂದ ವಿದ್ಯುತ್, ಅಕ್ಕಿ ಗ್ಯಾರಂಟಿ ಜಾರಿಯಾಗುತ್ತಿದೆ, ನಾವು ಕೊಟ...
ಬೆಂಗಳೂರು: ಜುಲೈ 01: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ಉಚಿತವಾಗಿ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಗೃಹಜ್ಯೋತಿ ಯೋಜನೆಯ ಬಿಲ್ಲು ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣ ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ....
ಇಂದಿನಿಂದ ಈ ವರ್ಷದ ಬಹು ನಿರೀಕ್ಷಿತ ಅಮರನಾಥ ಯಾತ್ರೆ ಆರಂಭವಾಗಿದೆ. 3.880 ಮೀಟರ್ ಎತ್ತರದಲ್ಲಿರುವ ಅಮರನಾಥ ದೇಗುಲಕ್ಕೆ ಸುಮಾರು 3,400 ಭಕ್ತರ ಮೊದಲ ಬ್ಯಾಚ್ ದಕ್ಷಿಣ ಕಾಶ್ಮೀರದ ಭಗವತಿ ನಗರದ ಬೇಸ್ ಕ್ಯಾಂಪ್ನಿಂದ ಯಾತ್ರೆ ಆರಂಭಿಸಿತು. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಯಾತ್ರೆಗೆ ಚಾಲನೆ ನೀಡಿದರು. ...