ಲಕ್ನೋ: ಅತ್ಯಾಚಾರ ಹಾಗೂ ಹಲವು ಗಂಭೀರ ಅಪರಾಧಗಳಲ್ಲಿ ಜೈಲು ಸೇರಿರುವ ದೇವಮಾನವ ಅಸಾರಾಂ ಬಾಪು ಅವರ ಬೆಂಬಲಿಗರು ನಿರ್ಮಿಸಿದ ಆಶ್ರಮದ ಹೊರಗೆ ನಿಲ್ಲಿಸಿದ್ದ ಕಾರಿನಲ್ಲಿ 13 ವರ್ಷದ ಬಾಲಕಿಯ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ಮೃತ ಬಾಲಕಿ ಬಿಮೌರ್ ಗ್ರಾಮದ ನಿವಾಸಿಯಾಗಿದ್ದು, ಗುರುವಾರ ನಾಪತ್ತೆಯಾಗಿದ್ದಳು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠ...
ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದ ಕಾರಣ ಹೊರ...
ಚೆನ್ನೈ: ರೈಲ್ವೆ ಹಳಿ ಬಳಿ ವಿಡಿಯೊ ಮಾಡುತ್ತಿದ್ದ ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಚೆಂಗಲ್ಪಟ್ಟು ಪಕ್ಕದ ಚೆಟ್ಟಿಪುನ್ನಿಯಂ ಪ್ರದೇಶದ ಅಶೋಕ್ ಕುಮಾರ್, ಪ್ರಕಾಶ್ ಮತ್ತು ಮೋಹನ್ ಎಂಬುವರು ಮೃತ ವಿದ್ಯಾರ್ಥಿಗಳು. ಇವರು ಆಗಾಗ ಸೆಲ್ಫಿ ವಿಡಿಯೋ ಮಾಡಿ ಇನ್ ಸ್ಟಾಗ್ರಾಮ್ ನಲ್ಲಿ ...
ಕೀವ್: ಉಕ್ರೇನ್ ಮೇಲೆ ರಷ್ಯಾದ ದಾಳಿ ಮುಂದುವರಿದ್ದು, ರೈಲು ನಿಲ್ದಾಣದ ಮೇಲೆ ನಡೆದ ರಾಕೆಟ್ ದಾಳಿಯಲ್ಲಿ ಸುಮಾರು 30 ಜನರು ಮೃತಪಟ್ಟ ಘಟನೆ ಪೂರ್ವ ಉಕ್ರೇನ್ ನ ಕ್ರಮತೋರ್ಸಕ್ ನಗರದಲ್ಲಿ ಶುಕ್ರವಾರ ನಡೆದಿದೆ. ರಷ್ಯಾ ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ನಾಗರಿಕರನ್ನು ಉಕ್ರೇನ್ ಸ್ಥಳಾಂತರ ಮಾಡುತ್ತಿತ್ತು. ಇದೇ ವೇಳೆಯಲ್ಲಿ ರಷ್ಯಾ ರಾಕೆಟ್ ...
ಮಂಗಳೂರು: ಬೈಕ್ ಹಾಗೂ ಸಿಟಿ ಬಸ್ ನಡುವೆ ಅಪಘಾತವಾಗಿದ್ದು, ಪರಿಣಾಮವಾಗಿ ಬಸ್ -ಬೈಕ್ ಎರಡೂ ಉರಿದು ಹೋದ ಘಟನೆ ನಗರದ ಹಂಪನಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ವರದಿಗಳ ಪ್ರಕಾರ, ಬೈಕ್ ಹಾಗೂ ಬಸ್ ನಡುವೆ ಅಪಘಾತವಾಗಿದ್ದು, ಈ ವೇಳೆ ಎರಡೂ ವಾಹನಗಳಿಗೂ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕದಳ...
ಸೀತಾಪುರ: ಇತ್ತೀಚೆಗೆ ಕಡಿಯಿರಿ, ಕೊಲ್ಲಿರಿ ಎಂದು ಹೇಳಿಕೆ ನೀಡುತ್ತಿರುವ ನಕಲಿ ಸ್ವಾಮೀಜಿಗಳ ನಡುವೆ ಇಲ್ಲೊಬ್ಬ ಸ್ವಾಮೀಜಿ ಮುಸ್ಲಿಮ್ ಮಹಿಳೆಯರನ್ನು ಅತ್ಯಾಚಾರ ನಡೆಸಲು ಹಿಂದೂ ಯುವಕರಿಗೆ ಕರೆ ನೀಡಿದ ಆತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ರಾಜಧಾನ...
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಿಜಾಬ್, ಹಲಾಲ್, ಮೈಕ್, ಮಾವು ಬಳಿಕ ಇದೀಗ ಮತ್ತೊಂದು ಧರ್ಮ ಸಂಘರ್ಷ ಅಭಿಯಾನ ಶುರುವಾಗಿದೆ. ತೀರ್ಥಯಾತ್ರೆ ಹೋಗುವಾಗ ಮುಸ್ಲಿಂ ಬಸ್ ಗಳಲ್ಲಿ ಹೋಗದಂತೆ ಹಿಂದೂ ಸಂಘಟನೆಗಳು ಅಭಿಯಾನ ಆರಂಭಿಸಲು ನಿರ್ಧರಿಸಿವೆ. ಮುಸ್ಲಿಮರ ಬಸ್ ಗಳಲ್ಲಿ ಹಿಂದೂಗಳು ತೀರ್ಥಯಾತ್ರೆಗೆ ಹೋಗಬೇಡಿ , ನಮ್ಮ ಧರ್ಮ, ದೇವರನ್ನು ನಂಬದ...
ಕಂಗನಾಗೆ ವಿವಾದ ಹೊಸದಲ್ಲ. ಅಭಿನಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದರೂ ನಿರೂಪಕರಾಗಿ ಕಾಣಿಸಿಕೊಂಡಿರಲಿಲ್ಲ. ಆದರೆ ಈ ವರ್ಷದ ಫೆಬ್ರವರಿಯಲ್ಲಿ ಕಂಗನಾ ಏಕ್ತಾ ಕಪೂರ್ ಅವರ ಲಾಕ್ ಅಪ್ ಎಂಬ ರಿಯಾಲಿಟಿ ಶೋ ಮೂಲಕ ನಿರೂಪಕರಾಗಿ ಪಾದಾರ್ಪಣೆ ಮಾಡಿದರು. ಒಟಿಟಿಯಲ್ಲಿ ಕಾರ್ಯಕ್ರಮ ಚೆನ್ನಾಗಿ ನಡೆಯುತ್ತಿರುವಾಗಲೇ ನಟಿ ತಮ್ಮ ನಿರ...
ಬೆಂಗಳೂರು: ಏ. 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು ಮಾಡಿದೆ. ಕೆಲ ತಾಂತ್ರಿಕ ತೊಂದರೆಗಳಿಂದ ಪರೀಕ್ಷೆ ದಿನಾಂಕ ಮಾತ್ರ ಬದಲಾವಣೆಯಾಗಿದೆ ಎಂದು ಪಿಯು ಬೋರ್ಡ್ (PUC Board) ಮಾಹಿತಿ ನೀಡಿದೆ. ಎಲ್ಲಾ ಪದವಿ...
ಚೆನ್ನೈ: ದಳಪತಿ ವಿಜಯ್ ನಟನೆಯ ಬಹು ನಿರೀಕ್ಷಿತ ಚಿತ್ರ ಬೀಸ್ಟ್ ಚಿತ್ರ ಏಪ್ರಿಲ್ 13ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೂ ಮೊದಲೇ ಬೀಸ್ಟ್ ಚಿತ್ರ ಸಾಕಷ್ಟು ಕುತೂಹಲಗಳನ್ನು ಸೃಷ್ಟಿಸಿದೆ. ಅರೆಬಿಕ್ ಶೈಲಿಯ ಚಿತ್ರದ ಹಾಡಂತೂ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಸಿನಿಮಾ ಪ್ರಿಯರನ್ನು, ಸಂಗೀತ ಪ್ರಿಯರನ್ನು, ನೃತ್ಯ ಪ್ರಿಯರನ್ನು ಹುಚ್ಚೆಬ್ಬಿಸಿದೆ. ...