ಹೈದರಾಬಾದ್: ಹೈದರಾಬಾದ್ ನ ವಾರಂಗಲ್ ನಲ್ಲಿರುವ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಡಿತದಿಂದ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಶ್ರೀನಿವಾಸನ್ (38) ಎಂದು ಗುರುತಿಸಲಾಗಿದೆ. ತೀವ್ರವಾಗಿ ಕುಡಿತದ ಚಟ ಹೊಂದಿದ್ದ ಶ್ರೀನಿವಾಸನ್ ಅವರ ದೇಹದ ಆಂತರಿಕ ಅಂಗಾಂಗಗಳಿಗೆ ತೀವ್ರ ಹಾನಿಯಾಗಿತ್ತು. ಹೀಗಾಗಿ ಅವರನ್ನು ತೀವ...
ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಸೇರಿದಂತೆ ಮೂವರನ್ನು ಮಂಗಳೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಸೀಫ್(39), ಶಿವಲಿಂಗ(40), ಅಫ್ತಾಬ್(32 ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 40 ವರ್ಷ ವಯಸ್ಸಿನ ವನಜಾ ಎಂಬವರು ಹಲ್ಲೆಗೊಳಗಾಗಿರುವ ಮಹಿಳೆಯಾಗಿದ್ದಾರೆ ಎಂದು ವರದಿಯಾಗಿದೆ. ...
ಚೆನ್ನೈ: ಸಾಕು ಪ್ರಾಣಿಗಳು ಮನುಷ್ಯನನ್ನು ಎಷ್ಟು ಪ್ರೀತಿಸುತ್ತವೆ ಎಂದರೆ, ಸಾಕು ಕೂಡ ಆ ಮನೆಯ ಒಬ್ಬ ಸದಸ್ಯನಂತೆ ಬಹಳಷ್ಟು ಮನೆಗಳಲ್ಲಿ ಉಪಚರಿಸಲ್ಪಡುತ್ತದೆ. ಸಾಕು ಪ್ರಾಣಿ ಸತ್ತಾಗ ಮನೆ ಮಂದಿ ಪಡುವ ನೋವು ಅಷ್ಟಿಷ್ಟಲ್ಲ. ಕೆಲವರು ತಮ್ಮ ಪ್ರೀತಿ ಪಾತ್ರವಾದ ನಾಯಿ, ಬೆಕ್ಕು ಸಾವನ್ನಪ್ಪಿದರೆ ಅದರ ನೋವನ್ನು ಮರೆಯಲು ವರ್ಷಾನುಗಟ್ಟಲೆ ಪ್ರಯತ್...
ಬೆಂಗಳೂರು: ಬೆಂಗಳೂರಿನ ಜನತೆಗಾಗಿ ಬಿಎಂಟಿಸಿ ಪರಿಚಯಿಸಿರುವ ಸ್ಮಾರ್ಟ್ ಬಸ್ ಪಾಸ್ ಬುಧವಾರ ಲೋಕಾರ್ಪಣೆಗೊಳ್ಳಲಿದೆ. ಟುಮೊಕ್ ಸಂಸ್ಥೆಯ ಸಹಭಾಗಿತ್ವದಲ್ಲಿ ಪರಿಚಯಿಸುತ್ತಿರುವ ಈ ಪಾಸನ್ನು ಬುಧವಾರ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಎಂಟಿಸಿ ಅಧ್ಯಕ್ಷ ಅಧ್ಯಕ್ಷ ನಂದೀಶ್ ರೆಡ್ಡಿ ಪ್ರಯಾಣಿಕರಿಗೆ ಅರ್ಪಿಸಲಿದ್...
ಕೊಪ್ಪಳ: ಯುವಕನೊಬ್ಬ ಮೊಸಳೆ(Crocodile) ದಾಳಿಯಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ನಂದಿಹಳ್ಳಿ ಗ್ರಾಮದ ಬಳಿಯಿರುವ ತುಂಗಭದ್ರಾ ನದಿಯಲ್ಲಿ ನಡೆದಿದೆ. ಗ್ರಾಮದ ರವಿಕುಮಾರ್ ಬರ್ಸಿ ಎನ್ನುವ ಯುವಕನರೆ ಮೊಸಳೆ ದಾಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿಬಂದಿದ್ದಾನೆ. ಈತ ಎತ್ತಿನ ಮೈ ತೊಳೆಯಲು ಹೋಗಿದ್ದಾಗ ಘಟನೆ ಸಂಭವಿಸಿದೆ. ...
ಬೆಳ್ತಂಗಡಿ: ಕುಡಿಯುವ ನೀರಿನ ಸಮಸ್ಯೆ ಇರುವ ಅನಾರೋಗ್ಯ ಪೀಡಿತ ದಲಿತ ವೃದ್ಧ ದಂಪತಿಯ ಮನೆಯೂ ಸೇರಿದಂತೆ ಹಲವು ಬಡ ಕುಟುಂಬಗಳ ಕುಡಿಯುವ ನೀರಿನ ನಳ್ಳಿ ನೀರುಸಂಪರ್ಕವನ್ನು ಗ್ರಾಮಪಂಚಾಯತ್ ನಲ್ಲಿ ಯಾವುದೇ ನಿರ್ಣಯ ಮಾಡದೆ ಹಾಗೂ ಮುನ್ಸೂಚನೆ ಅಥವಾ ನಿಗದಿತ ಗಡುವು ನೀಡದೆ, ಪಂಪು ಚಾಲಕ ದಿಢೀರ್ ಕಡಿತಗೊಳಿಸಿದ ಘಟನೆ ಕೊಯ್ಯೂರು ಗ್ರಾಮಪಂಚಾಯತ್ ವ...
ಬೆಂಗಳೂರು: 50ರಿಂದ 70 ರೂಪಾಯಿ ಕಡಿಮೆ ಮಾಡಿ ಮನೆ ಮನೆಗೂ ಮಾಂಸ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಬಜರಂಗದಳದ ಸಂಯೋಜಕ ತೇಜಸ್ ಗೌಡ ಹೇಳಿದರು. ಹಲಾಲ್ ಮಾಂಸವನ್ನು ಹಿಂದೂಗಳು ಬಳಸಬಾರದು ಎಂದು ಒತ್ತಾಯಿಸಿ ಬಿಜೆಪಿ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಇದೀಗ ಸಂಘಟನೆಗಳೇ ಮಾಂಸ ಮಾರಾಟದ ವಿಚಾರವಾಗಿ ಫೀಲ್ಡಿಗೆ ಇಳಿದು ಆಫರ್ ನೀಡಿದ್ದ...
ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂ ದೇವರ ಹೆಸರಿಟ್ಟಿದ್ದಾರೆಂದು ಆರೋಪಿಸಿ ಅಂಗಡಿಯ ಹೆಸರು ತೆರವು ಮಾಡುವಂತೆ ಹಿಂದೂ ಜಾಗರಣಾ ವೇದಿಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಮನವಿಯನ್ನು ಮಾಡಿದೆ. ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್ ಮುಸ್ಲಿಮರದ್ದಾಗಿದ್ದು, ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿ...
ನಟ ವಿಲ್ ಸ್ಮಿತ್ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ ಮತ್ತು ಆರ್ಟ್ಗೆ ರಾಜೀನಾಮೆ ನೀಡಿದರು ಆಸ್ಕರ್ ನಲ್ಲಿ ನಿರೂಪಕನ ಮುಖಕ್ಕೆ ಕಪಾಳಮೋಕ್ಷ ಮಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ ನಂತರ ರಾಜೀನಾಮೆ ನೀಡಲಾಗಿದೆ. (Will Smith Resigned) ವಿಲ್ ಸ್ಮಿತ್ ಆಸ್ಕರ್ ವೇದಿಕೆಯಲ್ಲಿ ತನ್ನ ವರ್ತನೆಯು ಅಕಾಡೆಮಿಗೆ ದ್ರೋಹ ಬಗೆದಿದೆ ಎಂದು ಪ್ರತಿಕ...
ಬೆಂಗಳೂರು: ರಾಜ್ಯದಲ್ಲಿ ಹಲಾಲ್-ಕಟ್ ಮಾಂಸ ನಿಷೇಧಿಸಲು ನೀಡಿರುವ ಕರೆ ವಿಚಾರವಾಗಿ ನಟ ಅಹಿಂಸಾ ಚೇತನ್ ಪ್ರತಿಕ್ರಿಯಿಸಿದ್ದು, ಕೊಲ್ಲುವ ಮಾರ್ಗಗಳ ಬಗ್ಗೆ ಹೋರಾಡುವ ಬದಲು ಜೀವ ರಕ್ಷಿಸುವ ಕೆಲಸ ಮಾಡಬೇಕಲ್ವಾ ಎಂದು ಪ್ರಶ್ನಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದಲ್ಲಿನ ಹಿಂದುತ್ವ ಸಂಘಟನ...